ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

2 months ago

ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ ಕೊಡಗಿನ ಮತ್ತಿಗೋಡು ಮತ್ತು ದುಬಾರೆ ಆನೆ…

ವಯನಾಡಿನಲ್ಲಿ ಮೇಘಸ್ಫೋಟ: ಇಬ್ಬರು ಕಾರ್ಮಿಕರು ಜೀವಂತ ಸಮಾಧಿ: 30 ಮಂದಿ ನಾಪತ್ತೆ

2 months ago

ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ ಸೇತುವೆ ಬಳಿ ಭೂಕುಸಿತ ಸಂಭವಿಸಿದೆ. ಘಟನೆಯಲ್ಲಿ…

ಬ್ರಿಡ್ಜ್‌ ಮ್ಯಾನ್‌ ಖ್ಯಾತಿಯ ಪದ್ಮಶ್ರೀ ಡಾ.ಗಿರೀಶ್‌ ಭಾರದ್ವಾಜ್‌ ನಿಧನ

2 months ago

ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್‌ ಡಾ.ಗಿರೀಶ್‌ ಭಾರದ್ವಾಜ್‌ ಅವರು ಇಂದು ನಿಧನರಾಗಿದ್ದಾರೆ. ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದ ಅವರು…

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆ

2 months ago

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ ಡಾಲಿ ಎಂಬುವವರಿಗೆ ಸೇರಿದ ಕಾಫಿ ತೋಟದಲ್ಲಿ…

ಪೊಲೀಸ್ ಠಾಣೆ ಕೂಗಳತೆ ದೂರದಲ್ಲಿ ಯುವಕನ ಭೀಕರ ಕೊಲೆ

2 months ago

ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಗ್ರಾಮದಲ್ಲಿ ತಡರಾತ್ರಿ ಭೀಕರ ಕೊಲೆ ನಡೆದಿದ್ದು, ಯುವಕನೊಬ್ಬನನ್ನು ದುಷ್ಕರ್ಮಿಗಳು ಅತ್ಯಂತ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ​ ಕೆ.ಆರ್.ಎಸ್ ಗ್ರಾಮದ…

ಮಲ್ಲಯ್ಯನಪುರ ಗುಡ್ಡದಲ್ಲಿ ಥೋರಿಯಂ ಖನಿಜ ನಿಕ್ಷೇಪ ಪತ್ತೆ

2 months ago

ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ ದೇಶಾದ್ಯಂತ ಭಾರತೀಯ ಭೂ ವೈಜ್ಞಾನಿಕ ಇಲಾಖೆ…

ಓದುಗರ ಪತ್ರ: ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಸ್ಥಳಾಂತರಿಸಿ

2 months ago

ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ ಅಂತಸ್ತಿನಲ್ಲಿದೆ. ವಯಸ್ಸಾದವರು, ಅಂಗವಿಕಲರು ಹಾಗೂ ಅನಾರೋಗ್ಯದಿಂದ…

ಓದುಗರ ಪತ್ರ: ಕಾಣಿಕೆ ದುರುಪಯೋಗ ತಡೆಗೆ ಸರ್ಕಾರ ಮುಂದಾಗಲಿ

2 months ago

ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು ಸೇರಿದಂತೆ ಕೋಟ್ಯಂತರ ರೂ.ಗಳನ್ನು ದೇವಾಲಯಗಳ ಸಿಬ್ಬಂದಿ…

ಓದುಗರ ಪತ್ರ: ಮರದ ಕೆಳಗಿರುವ ವಿದ್ಯುತ್ ಕೇಬಲ್ ತೆರವುಗೊಳಿಸಿ

2 months ago

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದವರು ಮೈಸೂರು ನಗರದ ವಿವಿಧೆಡೆ ಭೂಗತ ಕೇಬಲ್‌ಗಳನ್ನು ಅಳವಡಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸೆಸ್ಕ್ ಯುಜಿ ಕೇಬಲ್ ಅಳವಡಿಸುವ ಗುತ್ತಿಗೆ ಪಡೆದವರು ನಗರದ ನೂರೊಂದು…

ಝೆನ್‌ ಕತೆಗಳು: ಸೀಜೋಳ ನಿಜವಾದ ಆತ್ಮ ಯಾವುದು?

2 months ago

ಸಂಗ್ರಹ ಮತ್ತು ಅನುವಾದ ಚೇತನಾ ತೀರ್ಥಹಳ್ಳಿ  ಚೋಕನ್ ಎಂಬವನಿಗೆ ಸೀಜೋ ಎಂಬ ಸುಂದರ ಮಗಳಿದ್ದಳು. ಚೋಕನ್ ತನ್ನ ದೂರದ ಸಂಬಂಧಿಯಾದ ಓಚು ಮತ್ತು ಸೀಜೋ ಒಳ್ಳೆಯ ಜೋಡಿ…