ಬೆಂಗಳೂರು: ಸೋಮವಾರದಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭವಾಗುವ ಚಳಿಗಾಲದ ಅಧಿವೇಶನದ ವೇಳೆ ಆಡಳಿತರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಬಗ್ಗೆ ಈ ವರೆಗೂ ನಿರ್ಧಾರವಾಗಿಲ್ಲ…
ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ. ಸಿಎಂ,…
ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ ಶಿವನಂಜಯ್ಯ ಎಂಬುವವರ ಜಮೀನಿನಲ್ಲಿ ಬೋನು ಅಳವಡಿಸಲಾಗಿತ್ತು.…
ರಾಜ್ಘಾಟ್ಗೆ ಭೇಟಿ ನೀಡಿದ ವ್ಲಾಡಿಮಿರ್ ಪುಟಿನ್, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ ಭವನಕ್ಕೆ ಆಗಮಿಸಿದ್ದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್…
ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಮಳೆ ಶುರುವಾಗಿದೆ. ಬೆಂಗಳೂರಿನಲ್ಲಿ ದಟ್ಟವಾದ…
ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗರ್ಭಿಣಿ ವಂದನಾ ಶವ ಕೆರೆಯಲ್ಲಿ ಪತ್ತೆಯಾಗಿದೆ.…
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ ಮಹದೇಶ್ವರ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಎಫ್ಐಆರ್…
ಪ್ರತಿದಿನ ಬೆಳಗಿನ ಜಾವ ದಿನ ದಿನಪತ್ರಿಕೆಗಳನ್ನು ಬಹುತೇಕ ಮಕ್ಕಳೇ ವಿತರಿಸುತ್ತಿದ್ದಾರೆ. ಹವಾಮಾನ ವೈಪರೀತ್ಯದಿಂದ ವಿಪರೀತ ಚಳಿ ಇರುವುದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿರುತ್ತದೆ. ಆರೋಗ್ಯ ಹಾಳಾದರೆ…
ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ಸಾರ್ವಜನಿಕ ಕೆಲಸಗಳಿಗೆ ಮಧ್ಯವರ್ತಿಗಳು ಹಾಗೂ ಚಾಲನಾ ತರಬೇತಿ ಶಾಲೆಗಳವರಿಗೆ ಅವಕಾಶ ನೀಡದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಎಚ್ಚರಿಕೆ ವಹಿಸಬೇಕೆಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ…
ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟಲು ರಾಜ್ಯದ ಎಲ್ಲಾ ನಗರ ಪಾಲಿಕೆಗಳು, ಪುರಸಭೆಗಳು ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಸಂಖ್ಯೆಯನ್ನು ನಿಯಂತ್ರಿಸುವಂತೆ ಸುಪ್ರೀಂ ಕೋರ್ಟ್ ಆದೇಶ…