ಅಕ್ರಮ ರಕ್ತಚಂದನ ಸಾಗಾಟ: ನಾಲ್ವರ ಬಂಧನ

11 months ago

ಬೆಂಗಳೂರು: ನಗರ ಪೊಲೀಸರು ನಾಲ್ವರು ಶ್ರೀಗಂಧ ಚೋರರನ್ನು ಬಂಧಿಸಿ 1.75 ಕೋಟಿ ಮೌಲ್ಯದ ರಕ್ತ ಚಂದನ ಹಾಗೂ ನಾಲ್ಕು ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಬನ್ನೇರುಘಟ್ಟ ಮುಖ್ಯ ರಸ್ತೆಯ…

ನಾಳೆ ಸಿಎಂ ಸಿದ್ದರಾಮಯ್ಯ ಮಂಡ್ಯ ಜಿಲ್ಲಾ ಪ್ರವಾಸ

11 months ago

ಮಂಡ್ಯ: ನಾಳೆಯಿಂದ ಡಿಸೆಂಬರ್.‌7ರವರೆಗೆ ಮಂಡ್ಯದ ವಿ.ಸಿ.ಫಾರಂನಲ್ಲಿ ಕೃಷಿ ಮೇಳ ನಡೆಯಲಿರುವ ಹಿನ್ನೆಲೆಯಲ್ಲಿ ನಾಳೆ ಸಕ್ಕರೆ ನಾಡು ಮಂಡ್ಯಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ನಾಳೆ ಮಂಡ್ಯಕ್ಕೆ ಆಗಮಿಸಲಿರುವ…

ಹುಣಸೂರಿನಲ್ಲಿ ಅದ್ಧೂರಿ ಹನುಮ ಜಯಂತಿ

11 months ago

ಮೈಸೂರು: ಜಿಲ್ಲೆಯ ಹುಣಸೂರಿನಲ್ಲಿ ಅದ್ಧೂರಿಯಾಗಿ ಹನುಮ ಜಯಂತಿ ನಡೆಯಿತು. ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌, ಮಾಜಿ ಶಾಸಕ ಎಚ್.ಪಿ.ಮಂಜುನಾಥ್‌, ಶಾಸಕ ಹರೀಶ್‌ ಗೌಡ, ಗಾವಡಗೆರೆ ಶ್ರೀಗಳು…

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ವಿಜೃಂಭಣೆಯಿಂದ ಜರುಗಿದ ಚಿಕ್ಕಜಾತ್ರೆ

11 months ago

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಶ್ರೀ ನಂಜುಂಡೇಶ್ವರ ಸ್ವಾಮಿ ಚಿಕ್ಕ ಜಾತ್ರಾ ಮಹೋತ್ಸವವು ಇಂದು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿತು. ಜಾತ್ರೆಯ ಪ್ರಯುಕ್ತ ಬೆಳಿಗ್ಗೆ ಭಕ್ತರು…

ಸರ್ಕಾರಿ ಯೋಜನೆಗಳನ್ನು ಅರ್ಹರಿಗೆ ತಲುಪಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ

11 months ago

ಮಂಡ್ಯ : ಸರ್ಕಾರಿ ವಿವಿಧ ಯೋಜನೆಗಳ ಅಡಿಯಲ್ಲಿ ನೀಡಲಾಗುವ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ…

ನಿರ್ಮಲ ಸೀತಾರಾಮನ್‌ಗೂ ಡೀಪ್ ಫೇಕ್‌ ಕಾಟ ; ಎಫ್‌ಐಆರ್‌ ದಾಖಲು

11 months ago

ಬೆಂಗಳೂರು : ಈ ಹಿಂದೆ ನಟ-ನಟಿಯರ ಫೋಟೋಗಳನ್ನು ಡೀಪ್ ಫೇಕ್ ಮಾಡಿ ಸೋಶಿಯಲ್​​ ಮೀಡಿಯಾದಲ್ಲಿ ಹರಿಬಿಡಲಾಗುತ್ತಿತ್ತು. ಆದರೆ, ಇದೀಗ ಅದು ರಾಜಕಾರಣಿಗಳೂ ತಟ್ಟಿದ್ದು, ಮತ್ತೆ ಇದರ ಟ್ರೆಂಡ್​​​…

ಮಲ್ಲಿಕಾರ್ಜುನ ಖರ್ಗೆ ಭುಜಕ್ಕೆ ಮಸಾಜ್‌ ಮಾಡಿದ ರಾಹುಲ್‌ ಗಾಂಧಿ! ವಿಡಿಯೊ ವೈರಲ್‌… ಇಂಟರ್‌ನೆಟ್‌ ಓದುಗರಿಂದಲೂ ಪ್ರಶಂಸೆ…

11 months ago

ಹೊಸದಿಲ್ಲಿ : ಸಂಸತ್ ಭವನದಲ್ಲಿ ನಡೆದ ವಿಶೇಷ ಘಟನೆಯೊಂದು ಗಮನ ಸೆಳೆದಿದೆ. ಭುಜದ ನೋವಿನಿಂದ ಬಳಲುತ್ತಿದ್ದ ಮಲ್ಲಿಕಾರ್ಜುನ ಖರ್ಗೆಯವರಿಗೆ ರಾಹುಲ್ ಗಾಂಧಿಯವರು ಭುಜವನ್ನು ಒತ್ತಿ ವಿಶ್ರಾಂತಿ ನೀಡಿದ್ದಾರೆ.…

ಇಂದು ಸಂಜೆ ಪುಟಿನ್‌ ಭಾರತಕ್ಕೆ ಆಗಮನ : ಮೋದಿಯಿಂದ ಖಾಸಗಿ ಔತಣಕೂಟ

11 months ago

ಹೊಸದಿಲ್ಲಿ : ಭಾರತದೊಂದಿಗಿನ ಸಂಬಂಧದಲ್ಲಿ ಇತ್ತೀಚೆಗೆ ಕೆಲವು ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ, ದ್ವಿಪಕ್ಷೀಯ ಕಾರ್ಯತಂತ್ರ ಮತ್ತು ಆರ್ಥಿಕ ಪಾಲುದಾರಿಕೆಯನ್ನು ಬಲಪಡಿಸುವ ವಿಶಾಲ ಗುರಿಯೊಂದಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌…

ಓದುಗರ ಪತ್ರ | ಬಿಸಿಯೂಟ ಕಾರ್ಯಕರ್ತರ ಗೌರವಧನ ಹೆಚ್ಚಳ ಮಾಡಿ

11 months ago

ರಾಜ್ಯದಲ್ಲಿ ಬಿಸಿಯೂಟ ಕಾರ್ಯಕರ್ತರಿಗೆ 4,600 ರೂ. ಗೌರವಧನ ನೀಡಲಾಗುತ್ತಿದ್ದು, ಇದರಿಂದ ಜೀವನ ನಿರ್ವಹಣೆಗೆ ತೊಂದರೆಯಾಗಿದೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದ್ದು, ಗೌರವಧನ ಹೆಚ್ಚಳ ಮಾಡುವಂತೆ ಬಿಸಿಯೂಟ ಕಾರ್ಯಕರ್ತರು…

ಓದುಗರ ಪತ್ರ | ಫಲಪುಷ್ಪ ಪ್ರದರ್ಶನ ಟಿಕೆಟ್ ದರ ದುಬಾರಿಯಾಗದಿರಲಿ

11 months ago

ಬೆಂಗಳೂರಿನ ಕಬ್ಬನ್ ಪಾರ್ಕ್‌ನಲ್ಲಿ ೧೦ ವರ್ಷಗಳ ನಂತರ ಇದೀಗ ೧೧ದಿನಗಳ ಫ್ಲವರ್ ಶೋ ಏರ್ಪಡಿಸಲಾಗಿದೆ. ಟಿಕೆಟ್ ದರ ವಯಸ್ಕರಿಗೆ ೩೦ ರೂ. , ೧೦ ವರ್ಷದ ಒಳಗಿನ…