ವಿಶ್ವಕಪ್ 2025 | ಶಫಾಲಿ ಅರ್ಧಶತಕ ; ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

10 months ago

ಮುಂಬೈ : ಭಾರತ ಹಾಗೂ ದಕ್ಷಿಣ ಆಫ್ರಿಕಾ ಮಹಿಳಾ ತಂಡಗಳ ನಡುವಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟಾಸ್ ಸೋತ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡುತ್ತಿದೆ. ಅದರಂತೆ…

ಟನಲ್ ರಸ್ತೆ ಯೋಜನೆ ; ಬಿಜೆಪಿ ವಿರೋಧ ರಾಜಕೀಯ ಪ್ರೇರಿತ : ಸಿ.ಎಂ ಸಿದ್ದರಾಮಯ್ಯ

10 months ago

ಬೆಂಗಳೂರು : ಟನಲ್ ರಸ್ತೆ ಯೋಜನೆ ಬಗ್ಗೆ ಬಿಜೆಪಿಯವರು ರಾಜಕೀಯ ಉದ್ದೇಶದಿಂದ ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಟನಲ್…

ನಾಳೆ ಮೈಸೂರಿಗೆ ಸಿಎಂ : ಗ್ರೇಟರ್‌ ಮೈಸೂರು ರಚನೆ ಕುರಿತು ಸಭೆ

10 months ago

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ನಗರಕ್ಕೆ ಆಗಮಿಸಲಿದ್ದಾರೆ. ಬೆಳಿಗ್ಗೆ ಎಚ್‌ಎಎಲ್ ವಿಮಾನ ನಿಲ್ದಾಣದಿಂದ ಹೊರಡುವ ಸಿಎಂ, ಮೈಸೂರು ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಜೆ.ಪಿ.ನಗರದಲ್ಲಿ…

ಇಸ್ರೊ ಚಾರಿತ್ರಿಕ ಸಾಧನೆ ; ಕಕ್ಷೆ ಸೇರಿದ ಅತ್ಯಂತ ಭಾರದ ಉಪಗ್ರಹ

10 months ago

ಶ್ರೀಹರಿಕೋಟ : ಇಸ್ರೋ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದು, ಅತ್ಯಂತ ಭಾರದ ಪೇಲೋಡ್‌ಗಳನ್ನು ಬಾಹ್ಯಾಕಾಶಕ್ಕೆ ಸಾಗಿಸಬಲ್ಲ LVM3-M5 ರಾಕೆಟ್ ಉಡಾವಣೆಯನ್ನು ಭಾನುವಾರ ಸಂಜೆ ಯಶಸ್ವಿಯಾಗಿಸಿದೆ. ಆಂಧ್ರ ಪ್ರದೇಶದ…

ಅತ್ಯಧಿಕ ಪವನ ವಿದ್ಯುತ್‌ ಸಾಮರ್ಥ್ಯ : ರಾಷ್ಟ್ರ ಮಟ್ಟದ ಪ್ರಶಸ್ತಿ ಪಡೆದ ಕರ್ನಾಟಕ

10 months ago

ಬೆಂಗಳೂರು : ಅತ್ಯಧಿಕ ಪವನ ವಿದ್ಯುತ್‌ ಉತ್ಪಾದನೆ ಮೂಲಕ 2024-25ನೇ ಸಾಲಿನಲ್ಲಿ ಪ್ರಶಸ್ತಿ ಪಡೆದಿದ್ದ ಕರ್ನಾಟಕವು ಇದೇ ಸಾಲಿನಲ್ಲಿ ಅನುಷ್ಠಾನದ ಹಂತದಲ್ಲಿರುವ ಅತ್ಯಧಿಕ ಪವನ ವಿದ್ಯತ್ ಸಾಮರ್ಥ್ಯಕ್ಕಾಗಿ…

ಕ್ರೀಡೆಗೆ ತಕ್ಕಂತೆ ಪ್ರೋತ್ಸಾಹ : ಸಿಎಂ

10 months ago

ಬೆಂಗಳೂರು : ನಮ್ಮ ಸರ್ಕಾರ ಕ್ರೀಡೆಗೆ ನಿರಂತರವಾಗಿ ಸಹಕಾರ ನೀಡುತ್ತಿದೆ. ನಿಮ್ಮ ಉತ್ಸಾಹಕ್ಕೆ ತಕ್ಕಂತೆ ನಮ್ಮ ಪ್ರೋತ್ಸಾಹ ಸದಾ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.…

ಮದ್ದೂರು | ಆತಂಕ ಮೂಡಿಸಿದ ಚಿರತೆ ಸೆರೆ

10 months ago

ಮದ್ದೂರು : ತಾಲ್ಲೂಕಿನ ದೇಶಹಳ್ಳಿ ಗ್ರಾಮದ ಕೊಳ್ಳಿಕೊಡುಗೆ ಆದಿಶಕ್ತಿ ಅಮ್ಮನವರ ದೇವಾಲಯದ ಜಮೀನೊಂದರ ಬಳಿ ಚಿರತೆಯೊಂದನ್ನು ಸೆರೆ ಹಿಡಿಯಲಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ದೂರದ ಅರಣ್ಯ ಪ್ರದೇಶಕ್ಕೆ…

ಸುರಂಗ ರಸ್ತೆ ಯೋಜನೆಯಿಂದ ಆರ್ಥಿಕ ಸ್ಥಿತಿ ಪಾತಾಳಕ್ಕೆ : ಆರ್‌.ಅಶೋಕ ಆಕ್ರೋಶ

10 months ago

ಬೆಂಗಳೂರು : ಸುರಂಗ ರಸ್ತೆ ಯೋಜನೆಯ ಮೂಲಕ ಸಸ್ಯಕಾಶಿ ಲಾಲ್‌ಬಾಗ್‌ಗೆ ಕಾಂಗ್ರೆಸ್‌ ಸರ್ಕಾರ ಗುಂಡಿ ತೋಡುತ್ತಿದೆ. ಈ ಯೋಜನೆಯಿಂದ ನಗರದ ಆರ್ಥಿಕ ಸ್ಥಿತಿ ಪಾತಾಳಕ್ಕೆ ಹೋಗಲಿದೆ ಎಂದು…

ನಾಡಗೀತೆಯಲ್ಲಿ ಬೌದ್ಧ ಪದ ಸೇರಿರುವ ಬಗ್ಗೆ ಪ್ರಸ್ತಾವನೆ ; ಸಚಿವ ಎಚ್‌ಸಿಎಂ

10 months ago

ಮೈಸೂರು : ಕುವೆಂಪು ರಚಿತ ನಾಡಗೀತೆಯಲ್ಲಿ ಬೌದ್ಧ ಎಂಬ ಪದ ಸೇರಿಸುವ ಬಗ್ಗೆ ಪ್ರಸ್ತಾವನೆ ಸಲ್ಲಿಸಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪರಿಶೀಲನೆ ನಡೆಸಲಿದೆ ಎಂದು ಸಮಾಜ…

ಮೈಸೂರು | ಸುಗಮವಾಗಿ ನಡೆದ ಕೆ-ಸೆಟ್‌ ಪರೀಕ್ಷೆ

10 months ago

ಮೈಸೂರು : ಸಹಾಯಕ ಪ್ರಾಧ್ಯಾಪಕ ಅರ್ಹತಾ ಪರೀಕ್ಷೆ(ಕೆ-ಸೆಟ್)‌ ನಗರದ ವಿವಿಧ ಕೇಂದ್ರಗಳಲ್ಲಿ ಭಾನುವಾರ ಸುಗಮವಾಗಿ ನಡೆಯಿತು. ಕೆ-ಸೆಟ್ ಪರೀಕ್ಷೆಗೆ 18674 ಮಂದಿ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಆದರೆ,…