ಪ್ರವಾಸಕ್ಕೆ ಬಂದಿದ್ದ ಬಸ್ ಪಲ್ಟಿ : ಓರ್ವ ವಿದ್ಯಾರ್ಥಿ ಸಾವು, 26 ಮಂದಿಗೆ ಗಾಯ

12 months ago

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಸುಳೆ ಮುರ್ಕಿ ಬಳಿ ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್  ಪಲ್ಟಿಯಾಗಿದೆ. ಅಪಘಾತದಲ್ಲಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ 26 ಮಂದಿ…

ಕೋಟೆ ಕ್ಯಾಂಪ್‌ ಬಳಿ ಪುರಾತನ ಬಾವಿ ಪತ್ತೆ : ಉತ್ಖನನಕ್ಕೆ ಸ್ಥಳೀಯರ ಆಗ್ರಹ

12 months ago

ಹರಪನಹಳ್ಳಿ : ತಾಲ್ಲೂಕಿನ ಐತಿಹಾಸಿಕ ಪ್ರಸಿದ್ಧ ಉಚ್ಚಂಗಿದುರ್ಗ ಕೋಟೆ ಕ್ಯಾಂಪ್‌ನ ಮದ್ಯಕೋಟೆ ಬಳಿ ಪುರಾತನ ಕಾಲದ ಬಾವಿ ಪತ್ತೆಯಾಗಿದೆ. ಗ್ವಾಲಿಯರ್ ಖ್ಯಾತಿಯ ಕೋಟೆಗೆ ತೆರಳುವ ಮಾರ್ಗ ದುರಸ್ತಿ…

ದಿತ್ವಾ ಚಂಡಮಾರುತ : ಶ್ರೀಲಂಕಾಕ್ಕೆ ಭಾರತ ನೆರವು

12 months ago

ಕೊಲಂಬೊ(ಶ್ರೀಲಂಕಾ) : ದಿತ್ವಾ ಚಂಡಮಾರುತದಿಂದ ತೀವ್ರ ಸಂಕಷ್ಟದಲ್ಲಿರುವ ಶ್ರೀಲಂಕಾಕ್ಕೆ ಭಾರತ ಸಹಾಯ ಹಸ್ತ ಚಾಚಿದೆ. ಭಾರತವು ‘ಆಪರೇಷನ್ ಸಾಗರ್ ಬಂಧು’ ಹೆಸರಿನಲ್ಲಿ ೮೦ ರಾಷ್ಟ್ರೀಯ ವಿಪತ್ತು ಕಾರ್ಯಾಚರಣೆ…

ಖಾಸಗಿ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಭಾಗಿ : ಮಾಧ್ಯಮದವರಿಗೆ ನೋ ಬೈಟ್‌ ಎಂದ ಸಿಎಂ

12 months ago

ಮೈಸೂರು : ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರಕ್ಕೆ ಭೇಟಿ ನೀಡಿದ್ದು, ಸಂಜೆ ವೇಳೆಗೆ ಬೆಂಗಳೂರಿಗೆ ವಾಪಸ್ಸಾದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ…

ಮೈಸೂರು | ಜಿಲ್ಲೆಯಲ್ಲಿ ಭತ್ತ, ರಾಗಿ ನೋಂದಣಿ ಹಾಗೂ ಖರೀದಿ ಪ್ರಾರಂಭ

12 months ago

ಮೈಸೂರು: 2025-26ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ ರೈತರಿಂದ ಭತ್ತ ಮತ್ತು ರಾಗಿಯನ್ನು ಖರೀದಿಸಲು ಸರ್ಕಾರವು ಕೆಳಗಿನಂತೆ ದರ ನಿಗದಿಪಡಿಸಿದೆ. ಈ…

ಕಾಪು | ಟೆಂಪೋ ಪಲ್ಟಿ : ಐವರು ಕಾರ್ಮಿಕರು ದುರ್ಮರಣ

12 months ago

ಕಾಪು : ಕಾರ್ಯಕ್ರಮವೊಂದಕ್ಕೆ ಡೆಕೊರೇಷನ್ ಸಾಮಗ್ರಿ ಸಾಗಿಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಘಟನೆಯಲ್ಲಿ ಐವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ನವೆಂಬರ್ 30 ರಂದು ಉಡುಪಿ ಜಿಲ್ಲೆಯ…

ಸರ್ಕಾರಿ ಬಸ್‌ ಮುಖಾಮುಖಿ ಡಿಕ್ಕಿ : 11 ಮಂದಿ ಸಾವು, ಹಲವರು ಗಂಭೀರ

12 months ago

ಚೆನ್ನೈ : ಶಿವಗಂಗಾ ಜಿಲ್ಲೆಯ ಕುಮ್ಮಂಗುಡಿ ಬಳಿ ಭಾನುವಾರ ಸಂಜೆ ಎರಡು ತಮಿಳುನಾಡು ಸರ್ಕಾರಿ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿ 11 ಮಂದಿ ಸಾವನ್ನಪ್ಪಿದ್ದು, 20 ಜನರು ಗಾಯಗೊಂಡಿದ್ದಾರೆ.…

ಮರೆಯಾದ ಹಾಸ್ಯ ದಿಗ್ಗಜ, ಪಂಚಭೂತಗಳಲ್ಲಿ ಲೀನರಾದ ನಟ ಉಮೇಶ್

12 months ago

ಬೆಂಗಳೂರು : 350ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದ ಹಿರಿಯ ಕಲಾವಿದ ಎಂ.ಎಸ್. ಉಮೇಶ್ ಅವರು ಕೊನೆಯುಸಿರು ಎಳೆದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಿಧನರಾಗಿದ್ದಾರೆ. ಹಲವು ದಿನಗಳಿಂದ ಕಿದ್ವಾಯಿ…

ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಯುವಕ ; ಮನನೊಂದ 22 ವರ್ಷದ ಯವತಿ ಆತ್ಮಹತ್ಯೆ

12 months ago

ಬೆಂಗಳೂರು : ಮದುವೆಯಾಗುವುದಾಗಿ ನಂಬಿಸಿದ್ದ ಯುವಕ, ಯುವತಿಗೆ ಮಾನಸಿಕ-ದೈಹಿಕ ಹಲ್ಲೆ ನಡೆಸಿದ್ದು, ಆತನ ಲೈಂಗಿಕ ಕಿರುಕುಳಕ್ಕೆ ಬೇಸತ್ತ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ…