ಗೃಹ ನಿರ್ಮಾಣದ ಕನಸು ನನಸಾಗಿಸುವಲ್ಲಿ ಸಹಕಾರ ವಲಯದ ಪಾತ್ರ ಶ್ಲಾಘನೀಯ : ಶಾಸಕ ಜಿ.ಟಿ. ದೇವೇಗೌಡ

10 months ago

ಬೆಂಗಳೂರು : ಗೃಹ ನಿರ್ಮಾಣ ಸಹಕಾರ ಸಂಘಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಉತ್ತಮ ಪರಿಹಾರ ಕಂಡುಕೊಳ್ಳಲು ಮಹಾಮಂಡಳ ಸದಾಸಿದ್ದ. ಇಂದು ಅಬಲ ವರ್ಗದವರ ಗೃಹ…

ಧರ್ಮಸ್ಥಳ | ಷಡ್ಯಂತ್ರ ಮಾಡಿದವರ ಬಣ್ಣ ಬಯಲಾಗುತ್ತಿದೆ ; ಸಂಸದ ಯದುವೀರ್‌

10 months ago

ಮೈಸೂರು : ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಮಾಡಿ ಕೇಸ್ ಕೊಟ್ಟವರ ಒಂದೊಂದೇ ಬಣ್ಣ ಈಗ ಬಯಲಾಗುತ್ತಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ಧರ್ಮಸ್ಥಳ…

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ : ನಾಳೆ ಮುಕ್ತಾಯ, ಆನ್‌ಲೈನ್‌ನಲ್ಲಿ ಸಮೀಕ್ಷೆ ವಿಸ್ತರಣೆ

10 months ago

ಬೆಂಗಳೂರು : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯದಲ್ಲಿ ಎಲ್ಲಾ ಜನರ ಹಿಂದುಳಿದ ವರ್ಗಗಳು, ಇತರೆ ಜಾತಿಗಳು, ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ ಕೈಗೊಂಡಿರುವ…

ಉಮಾಶ್ರೀಗೆ ಡಾ.ರಾಜ್‌ಕುಮಾರ್‌ ಪ್ರಶಸ್ತಿ ; ವಿಷ್ಣುವರ್ಧನ್‌, ಪುಟ್ಟಣ್ಣ ಪ್ರಶಸ್ತಿಯೂ ಪ್ರಕಟ

10 months ago

ಬೆಂಗಳೂರು : ರಾಜಕಾರಣಿ ಹಾಗೂ ಹಿರಿಯ ನಟಿ ಉಮಾಶ್ರೀ ಅವರಿಗೆ ರಾಜ್ಯ ಸರ್ಕಾರದಿಂದ ನೀಡಲಾಗುವ ಪ್ರತಿಷ್ಠಿತ ಡಾ. ರಾಜ್ ಕುಮಾರ್ ಪ್ರಶಸ್ತಿಯನ್ನು ಘೋಷಿಸಲಾಗಿದೆ. 2019ನೇ ಸಾಲಿಗೆ ಅನ್ವಯವಾಗುವಂತೆ…

ಹುಣಸೂರು | ನಾಪತ್ತೆಯಾಗಿದ್ದ ವಕೀಲ ಶವವಾಗಿ ಪತ್ತೆ

10 months ago

ಹುಣಸೂರು : ನಾಪತ್ತೆಯಾಗಿದ್ದ ಹುಣಸೂರಿನ ಖ್ಯಾತ ವಕೀಲ ಶವವಾಗಿ ಪತ್ತೆ‌ಯಾಗಿದ್ದಾರೆ. ನಗರದ ಗೋಕುಲ ಬಡಾವಣೆ ನಿವಾಸಿ ವಕೀಲ ಕೆ.ರಾಜು (52) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಶವ ಪತ್ತೆಯಾಗಿದೆ.…

Wi-Fi ಯೂಸರ್‌ ನೇಮ್‌ನಲ್ಲಿ ಪಾಕ್ ಜಿಂದಾಬಾದ್ : ಕ್ರಮಕ್ಕೆ ಸ್ಥಳೀಯರ ಆಗ್ರಹ

10 months ago

ಬೆಂಗಳೂರು : ಆನೇಕಲ್ ತಾಲ್ಲೂಕಿನ ಜಿಗಣಿಯ ಸಮೀಪದ ಗ್ರಾಮವೊಂದರಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂಬ ವೈಫೈ ಯೂಸರ್ ಐಡಿ (ಎಸ್‌ಎಸ್‌ಐಡಿ) ಪತ್ತೆಯಾಗುವ ಮೂಲಕ ಆಘಾತ ಮೂಡಿಸಿದೆ. ಜಿಗಣಿಯ ಬಳಿ…

SCSP/TSP ಹಣ ಗ್ಯಾರಂಟಿ ಯೋಜನೆಗಳಿಗೆ ಬಳಕೆ : ಸಂಪುಟ ಸಭೆಯಲ್ಲಿ ಎಚ್‌ಸಿಎಂ ಗರಂ

10 months ago

ಬೆಂಗಳೂರು : ಎಸ್‌ಸಿಎಸ್‌ಪಿ, ಟಿಎಸ್‌ಪಿ ಹಣ ನೀಡದ ವಿಚಾರವಾಗಿ ಸಚಿವ ಸಂಪುಟ ಸಭೆಯಲ್ಲಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ರೋಷಾವೇಶ ಪ್ರದರ್ಶಿಸಿದ್ದಾರೆ. ಎಸ್‌ಸಿಎಸ್‌ಪಿ, ಟಿಎಸ್‌ಪಿಗೆ ಅನುದಾನ ಹಂಚಿಕೆ ಮಾಡದಿರುವುದು ಯಾಕೆ?…

ಕರ್ನೂಲ್‌ ಪ್ರಕರಣ ಬಳಿಕ ಎಚ್ಚೆತ್ತಾ ಸಾರಿಗೆ ಇಲಾಖೆ : ನಿಯಮ ಬಾಹಿರವಾಗಿ ಜನರನ್ನು ಸಾಗಿಸುತ್ತಿದ್ದ 6 ಬಸ್‌ ಜಪ್ತಿ

10 months ago

ಬೆಂಗಳೂರು : ಆಂಧ್ರಪ್ರದೇಶದ ಕರ್ನೂಲ್‍ನಲ್ಲಿ ಖಾಸಗಿ ಬಸ್ ಬೆಂಕಿಗಾಹುತಿಯಾಗಿ 20 ಜನ ಮೃತಪಟ್ಟ ಬೆನ್ನಲ್ಲೇ ರಾಜ್ಯದ ಸಾರಿಗೆ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡು ತ್ವರಿತ ಕಾರ್ಯಾಚರಣೆ ನಡೆಸಿದ್ದು, ಈ…

ಆ ಹುಡುಗ ಎಳಸು, ಆತ ವೇಸ್ಟ್‌ ಮೆಟೀರಿಯಲ್‌ : ತೇಜಸ್ವಿ ಸೂರ್ಯ ವಿರುದ್ಧ ಡಿಕೆಶಿ ವಾಗ್ದಾಳಿ

10 months ago

ಬೆಂಗಳೂರು : ಆ ಹುಡುಗ ಇನ್ನು ಎಳಸು. ಆತನಿಗೆ ಇನ್ನು ಅನುಭವವಿಲ್ಲ. ಅವನೊಬ್ಬ ವೇಸ್ಟ್ ಮೆಟೀರಿಯಲ್. ಗೌರವ ಕೊಟ್ಟು ಕರೆದು ಮಾತಾಡಿದರೆ ಬಾಯಿಗೆ ಬಂದಂತೆ ವದರುತ್ತಿದ್ದಾನೆ ಎಂದು…

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ : ನಟ ಪ್ರಕಾಶ್‌ ರಾಜ್‌ ಸೇರಿದಂತೆ 70 ಮಂದಿ ಸಾಧಕರ ಆಯ್ಕೆ..

10 months ago

ಬೆಂಗಳೂರು : 2025ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಗೊಂಡಿದೆ. ಬಹುಭಾಷಾ ನಟ ಪ್ರಕಾಶ್ ರಾಜ್ ಸೇರಿದಂತೆ ಒಟ್ಟು 70 ಮಂದಿ ಸಾಧಕರಿಗೆ ಈ ಬಾರಿ ರಾಜ್ಯೋತ್ಸವ…