ಧರ್ಮಸ್ಥಳ ಬುರುಡೆ ಪ್ರಕರಣ: ನಾಲ್ವರಿಗೆ ನೋಟಿಸ್‌ ನೀಡಿದ ಎಸ್‌ಐಟಿ

10 months ago

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ನಾಲ್ವರಿಗೆ ನೋಟಿಸ್‌ ಜಾರಿ ಮಾಡಿದ್ದಾರೆ. ಮಹೇಶ್‌ ಶೆಟ್ಟಿ ತಿಮರೋಡಿ, ಗಿರೀಶ್‌ ಮಟ್ಟಣ್ಣವರ್‌, ಜಯಂತ್‌ ಹಾಗೂ…

ಶಬರಿಮಲೆ ದೇವಸ್ಥಾನದ ಚಿನ್ನ ಕಳುವು ಪ್ರಕರಣ: ಪೊಟ್ಟಿ ಉನ್ನಿಕೃಷ್ಣನ್‌ ನಿವಾಸದ ಮೇಲೆ ಎಸ್‌ಐಟಿ ದಾಳಿ

10 months ago

ಬೆಂಗಳೂರು: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನದ 4 ಕೆಜಿ ಚಿನ್ನಾಭರಣ ಕಳುವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಎಸ್‌ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಪ್ರಕರಣ ಸಂಬಂಧ ತಿರುವಾಂಕೂರು ದೇವಸ್ವಂ ಮಂಡಳಿ…

ಹೈಕಮಾಂಡ್‌ ಹೇಳಿದ್ರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧ: ಸಚಿವ ಕೃಷ್ಣಭೈರೇಗೌಡ

10 months ago

ಬೆಂಗಳೂರು: ಹೈಕಮಾಂಡ್‌ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

ಕುಮಾರಸ್ವಾಮಿ ಸಿಎಂ ಆಗಿದ್ದು ಮ್ಯಾಜಿಕ್‌ನಿಂದ: ಎಲ್.ಆರ್.ಶಿವರಾಮೇಗೌಡ ವ್ಯಂಗ್ಯ

10 months ago

ನಾಗಮಂಗಲ: ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಅವರು ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ನಾಗಮಂಗಲದಲ್ಲಿ ಇಂದು ಮಾಧ್ಯಮದವರೊಂದಿಗೆ…

ಟಿಪ್ಪರ್‌-ಕಾರಿನ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರು ಸಾವು

10 months ago

ಮೈಸೂರು: ಟಿಪ್ಪರ್‌ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಮೈಸೂರು-ಊಟಿ ರಸ್ತೆಯಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಮಾದಪಟ್ಟಣ ಗೇಟ್‌…

ಆರ್‌ಎಸ್‌ಎಸ್‌ಗೆ ಟಾಂಗ್‌ ಕೊಟ್ಟ ಸಚಿವ ಎಂ.ಬಿ.ಪಾಟೀಲ್‌

10 months ago

ವಿಜಯಪುರ: ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗದವರಿಂದ ನಾವು ಏನು ಕಲಿಯಬೇಕಿದೆ ಎಂದು ಸಚಿವ ಎಂ.ಬಿ.ಪಾಟೀಲ್‌ ಅವರು ಆರ್‌ಎಸ್‌ಎಸ್‌ಗೆ ಟಾಂಗ್‌ ಕೊಟ್ಟಿದ್ದಾರೆ. ಈ ಕುರಿತು ವಿಜಯಪುರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ…

ಕರ್ನೂಲ್‌ ಖಾಸಗಿ ಬಸ್‌ ಅಗ್ನಿ ದುರಂತ ಪ್ರಕರಣ: ನಕಲಿ ಅಂಕಪಟ್ಟಿ ನೀಡಿ ಡಿಎಲ್‌ ಪಡೆದಿದ್ದ ಚಾಲಕ ಅರೆಸ್ಟ್‌

10 months ago

ಆಂಧ್ರಪ್ರದೇಶ: ಕರ್ನೂಲ್‌ ಖಾಸಗಿ ಬಸ್‌ ಅಗ್ನಿ ದುರಂತದಲ್ಲಿ 20 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಚಾಲಕ ಲಕ್ಷ್ಮಯ್ಯ ಪಲ್ಯಾಡ್‌ ನಗರದ ನಿವಾಸಿ…

ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಇನ್ನು ಒಂದು ವಾರ ಮಳೆ

10 months ago

ಬೆಂಗಳೂರು: ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

ಪ್ರತಾಪ್‌ ಸಿಂಹ ಬಿಜೆಪಿ ಪಕ್ಷದ ಯಾವ ಪೊಸಿಷನ್‌ನಲ್ಲಿದ್ದಾರೆ: ಸಚಿವ ಪ್ರಿಯಾಂಕ್‌ ಖರ್ಗೆ

10 months ago

ಬೆಂಗಳೂರು: ಪ್ರತಿಯೊಂದು ವಿಷಯಕ್ಕೂ ಬಾಯಿ ಹಾಕುವ ಮಾಜಿ ಸಂಸದ ಪ್ರತಾಪ್‌ ಸಿಂಹ ಬಿಜೆಪಿ ಪಕ್ಷದ ಯಾವ ಪೊಸಿಷನ್‌ನಲ್ಲಿದ್ದಾರೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ…

ಸತ್ಯಪ್ರಕಾಶ್ ‍ನಿರ್ದೇಶನದಲ್ಲಿ ಧೀರೇನ್‍ ಹೊಸ ಸಿನಿಮಾ

10 months ago

ರಾಮ್‍ಕುಮಾರ್ ಮಗ ಧೀರೇನ್‍ ರಾಮ್‍ಕುಮಾರ್ ಅಭಿನಯದ ‘ಪಬ್ಬಾರ್’ ಎಂಬ ಚಿತ್ರ ಕೆಲವು ದಿನಗಳ ಹಿಂದೆ ಪ್ರಾರಂಭವಾಗಿತ್ತು. ಈ ಚಿತ್ರವನ್ನು ಶಿವರಾಜಕುಮಾರ್ ಮತ್ತು ಗೀತಾ ಶಿವರಾಜಕುಮಾರ್ ನಿರ್ಮಿಸುತ್ತಿದ್ದು, ಚಿತ್ರದ…