ಪುಸ್ತಕ ಹಿಡಿವ ಕೈಗಳು ನೇಗಿಲು ಹಿಡಿದವು…

12 months ago

ಭೇರ್ಯ ಮಹೇಶ್ ಅಡಗನಹಳ್ಳಿಯ ಎತ್ತಿನ ಗಾಣದ ಘಟಕ, ನೈಸರ್ಗಿಕ ಕೃಷಿ ಕೇಂದ್ರಕ್ಕೆ ಎಕ್ಸೆಲ್ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಭೇಟಿ ಕೆ.ಆರ್.ನಗರ: ನಿತ್ಯ ಪುಸ್ತಕ ಹಿಡಿವ ವಿದ್ಯಾರ್ಥಿಗಳು ನೇಗಿಲು…

ಕಳಪೆ ಕಾಮಗಾರಿ ಸ್ಥಗಿತಗೊಳಿಸಿದ ನಿವಾಸಿಗಳು

12 months ago

ಮಂಜು ಕೋಟೆ ಮಚ್ಚೂರು ಬಳಿ ಕಿತ್ತುಬರುತ್ತಿದ್ದ ಡಾಂಬರನ್ನು ತೋರಿಸಿ ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಆಕ್ರೋಶ  ಹೆಚ್.ಡಿ.ಕೋಟೆ: ತಾಲ್ಲೂಕಿನ ಮೈಸೂರು ಮತ್ತು ಮಾನಂದವಾಡಿ ಹೆದ್ದಾರಿಯಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿ…

ಕೆಟ್ಟುನಿಂತ ಕೆಎಸ್ಆರ್‌ಟಿಸಿ ಇಂಟಲಿಜೆಂಟ್ ಟ್ರಾನ್ಸ್‌ಪೋರ್ಟ್‌ ಸಿಸ್ಟಂ

12 months ago

ಪ್ರಶಾಂತ್ ಎಸ್. ೨೩ ಕೋಟಿ ರೂ. ವೆಚ್ಚದಲಿ ಜಾರಿಗೆ ತಂದಿದ್ದ ಯೋಜನೆ ಯಾವ ಬಸ್ ಎಲ್ಲಿದೆ ಎಂಬ ಮಾಹಿತಿ ನೀಡುತ್ತಿದ್ದ ಸಿಸ್ಟಂ  ಮೈಸೂರು: ನಗರಾದ್ಯಂತ ಅಪಘಾತಗಳಾಗದಂತೆ ಪ್ರಯಾಣಿಕರಿಗೆ…

ಮೂಲಸೌಕರ್ಯಕ್ಕಾಗಿ ಕಾದಿದೆ ಜಿಲ್ಲಾ ಆಸ್ಪತ್ರೆ

12 months ago

ವೈದ್ಯಕೀಯ ಉಪಕರಣಗಳು, ತಜ್ಞ ವೈದ್ಯರು, ತಾಂತ್ರಿಕ ಸಿಬ್ಬಂದಿ ಕೊರತೆ  ಮೈಸೂರು: ನಗರದ ದೊಡ್ಡಾಸ್ಪತ್ರೆ ಎಂದೇ ಹೆಸರಾಗಿರುವ ಕೆ.ಆರ್.ಆಸ್ಪತ್ರೆಗೆ ಪರ್ಯಾಯವಾಗಿ ಕೆಆರ್‌ಎಸ್ ರಸ್ತೆಯಲ್ಲಿರುವ ಜಿಲ್ಲಾ ಆಸ್ಪತ್ರೆಯು ಕಾರ್ಯಾರಂಭಗೊಂಡು ೫…

ಆಕರ್ಷಿಸುತ್ತಿರುವ ಶಿಲಾಯುಗದ ಪ್ರಾಚ್ಯವಸ್ತು ಪ್ರದರ್ಶನ..!

12 months ago

ವಿಶ್ವ ಪರಂಪರೆ ಸಪ್ತಾಹ ಪ್ರಯುಕ್ತ ಉತ್ಖನನ ವಸ್ತುಗಳ ಅನಾವರಣ ಮೈಸೂರು : ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದಲ್ಲಿ ದೊರೆತ ಬೃಹತ್ ಶಿಲಾಯುಗದ ಪ್ರಾಚ್ಯವಸ್ತುಗಳ ಪ್ರದರ್ಶನವು…

ಧರ್ಮಸ್ಥಳ ಪ್ರಕರಣ | ಸಾಕ್ಷಿ ದೂರುದಾರ ಚಿನ್ನಯ್ಯಗೆ ಜಾಮೀನು

12 months ago

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ದೂರುದಾರನಾಗಿ ಬಂದು ಆರೋಪಿಯಾಗಿ ಜೈಲು ಸೇರಿದ್ದ ಚಿನ್ನಯ್ಯನಿಗೆ ಜಾಮೀನು ಮಂಜೂರಾಗಿದೆ. ಕಳೆದ ಮೂರು ತಿಂಗಳಿಂದ ಶಿವಮೊಗ್ಗ ಜೈಲಿನಲ್ಲಿರುವ ಆರೋಪಿ…

ಕಾರುಗಳ ನಡುವೆ ಡಿಕ್ಕಿ : ಓರ್ವ ಸಾವು, 7 ಮಂದಿಗೆ ಗಾಯ

12 months ago

ತಿ.ನರಸೀಪುರ : ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿರುವ ಘಟನೆ ಮೈಸೂರು-ತಿ.ನರಸೀಪುರ ಮುಖ್ಯ ರಸ್ತೆಯ ಎಂ.ಸಿ.ಹುಂಡಿ ಗ್ರಾಮದ ಬಳಿ ನಡೆದಿದೆ.…

ಗುಂಡ್ಲುಪೇಟೆ | ಕಾರು-ಲಾರಿ ಡಿಕ್ಕಿ : ಇಬ್ಬರು ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಗಂಭೀರ

12 months ago

ಗುಂಡ್ಲುಪೇಟೆ : ಕಾರು ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಗಾಯಗೊಂಡಿರುವ ಘಟನೆ ಮೈಸೂರು - ಊಟಿ ರಾಷ್ಟ್ರೀಯ ಹೆದ್ದಾರಿಯ ಚಿಕ್ಕುಂಡಿ ಗೇಟ್…

ಕಾಂಗ್ರೆಸ್ ಕುರ್ಚಿ ಕದನ : ರಾಜ್ಯಪಾಲರಿಗೆ ದೂರು ನೀಡಲು ಬಿಜೆಪಿ ಸಿದ್ಧತೆ

12 months ago

ಬೆಂಗಳೂರು : ರಾಜ್ಯ ಸರ್ಕಾರದಲ್ಲಿ ಉಂಟಾಗಿರುವ ನಾಯಕತ್ವ ಬದಲಾವಣೆ ಗೊಂದಲ ಶೀಘ್ರವಾಗಿ ಪರಿಹಾರ ಕಾಣದಿದ್ದರೆ ಪ್ರತಿಪಕ್ಷ ಬಿಜೆಪಿ, ರಾಜ್ಯಪಾಲರಿಗೆ ಹೆಹಲಿಗೆ ತೆರಳಿ ದೂರು ನೀಡಲು ಮುಂದಾಗಿದೆ. ಇನ್ನು…

ಮೊದಲ ಬಾರಿಗೆ ಹೇಳಿಕೆ ಬದಲಿಸಿದ ಸಿಎಂ : ಹೈಕಮಾಂಡ್ ಸೂಚಿಸಿದರೆ ಮುಂದುವರಿಯುವೆ ಎಂದ ಸಿದ್ದರಾಮಯ್ಯ

12 months ago

ಬೆಂಗಳೂರು : ಐದು ವರ್ಷ ತಾವೇ ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸುವುದಾಗಿ ಪದೇ ಪದೇ ಹೇಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇದೇ ಮೊದಲ ಬಾರಿಗೆ ಹೇಳಿಕೆ ಬದಲಿಸಿದ್ದು, ಹೈಕಮಾಂಡ್…