ಮೊದಲ ಬಾರಿಗೆ ಹೇಳಿಕೆ ಬದಲಿಸಿದ ಸಿಎಂ : ಹೈಕಮಾಂಡ್ ಸೂಚಿಸಿದರೆ ಮುಂದುವರಿಯುವೆ ಎಂದ ಸಿದ್ದರಾಮಯ್ಯ

12 months ago

ಬೆಂಗಳೂರು : ಐದು ವರ್ಷ ತಾವೇ ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸುವುದಾಗಿ ಪದೇ ಪದೇ ಹೇಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇದೇ ಮೊದಲ ಬಾರಿಗೆ ಹೇಳಿಕೆ ಬದಲಿಸಿದ್ದು, ಹೈಕಮಾಂಡ್…

ಮಂತ್ರ ಮಾಂಗಲ್ಯದ ಮೂಲಕ ದಂಪಾತ್ಯ ಜೀವನಕ್ಕೆ ಕಾಲಿಟ್ಟ ರಂಗಕರ್ಮಿ ಮಂಜುನಾಥ್, ಶೃತಿ

12 months ago

ಮೈಸೂರು : ರಂಗಕರ್ಮಿಗಳಾದ ವೈ.ಮಂಜುನಾಥ ಮತ್ತು ವಿ.ಶ್ರುತಿ ಮಂತ್ರ ಮಾಂಗಲ್ಯದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ನಗರದ ಬೋಗಾದಿಯ ವನಶ್ರೀ ಗಾರ್ಡನ್ಸ್‌ನಲ್ಲಿ ಜಾತ್ಯತೀತ ಒಲವಿನ ವಿವಾಹ ವೇದಿಕೆ…

ಡಿಕೆಶಿಗೆ ಸಿಎಂ ಸ್ಥಾನ ನೀಡಲು ಆಗ್ರಹ : ಮದ್ದೂರಿನಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ಒಕ್ಕಲಿಗರು

12 months ago

ಮದ್ದೂರು : ರಾಜ್ಯದ ಮುಖ್ಯಮಂತ್ರಿ ಸ್ಥಾನದ ಹಂಚಿಕೆ ಕಗ್ಗಂಟಾದ ಬೆನ್ನಲ್ಲೇ ಇದೀಗ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಮದ್ದೂರು ತಾಲ್ಲೂಕಿನ ಒಕ್ಕಲಿಗ ಸಮುದಾಯ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ…

ಪೊನ್ನಂಪೇಟೆ| ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ

12 months ago

ಗೋಣಿಕೊಪ್ಪ: ಕೆರೆಗೆ ಹಾರಿ ಮಹಿಳೆಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪೊನ್ನಂಪೇಟೆ ತಾಲ್ಲೂಕಿನ ತೂಚನಕೇರಿಯಲ್ಲಿ ನಡೆದಿದೆ. ಮೂಕಳಮಾಡ ಸುರೇಶ್‌ ಎಂಬುವವರ ಪತ್ನಿ ಸುಮೀತಾ ಎಂಬುವವರೇ ಕೆರೆಗೆ ಹಾರಿ ಆತ್ಮಹತ್ಯೆಗೆ…

ಕಾಂಗ್ರೆಸ್‌ ಶಾಸಕ ಶಾಮನೂರು ಶಿವಶಂಕರಪ್ಪಗೆ ತೀವ್ರ ಅನಾರೋಗ್ಯ: ಆಸ್ಪತ್ರೆಗೆ ದಾಖಲು

12 months ago

ಬೆಂಗಳೂರು: ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಮತ್ತು ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ…

ಬಾಲಿವುಡ್‌ ನಟ ಧರ್ಮೇಂದ್ರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

12 months ago

ನವದೆಹಲಿ: ಬಾಲಿವುಡ್‌ ಹಿರಿಯ ನಟ ಧರ್ಮೇಂದ್ರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಧರ್ಮೇಂದ್ರ ಜಿ ಅವರ ನಿಧನವು ಭಾರತೀಯ ಚಿತ್ರರಂಗದಲ್ಲಿ ಒಂದು ಯುಗದ ಅಂತ್ಯವನ್ನು…

ಇದು ರೆಬೆಲಿಯನ್‌ ಸಿದ್ದರಾಮಯ್ಯ ವರ್ಸಸ್‌ ಕಾಂಪ್ರಮೈಸ್‌ ಸಿದ್ದರಾಮಯ್ಯ ನಡುವಿನ ಹೋರಾಟ: ಸಂಸದ ಬಸವರಾಜ ಬೊಮ್ಮಾಯಿ

12 months ago

ಮೈಸೂರು: ನಾನೇ ಸಿಎಂ ಎಂದು ಎದೆ ಬಡಿದುಕೊಂಡು ಹೇಳುವ ಪರಿಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು ಎಂದು ಬಿಜೆಪಿ ಸಂಸದ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ. ಈ…

ಡಿಸಿಎಂ ಡಿಕೆಶಿಗೆ ಸಿಎಂ ಪಟ್ಟ ಸಿಗಲಿ: 101 ಈಡುಗಾಯಿ ಒಡೆದ ಅಭಿಮಾನಿಗಳು

12 months ago

ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗಲಿ ಎಂದು ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲೇ ಹೆಚ್ಚಿನ ಆಗ್ರಹ ಕೇಳಿಬರುತ್ತಿದೆ. ಮೈಸೂರಿನ ಅಗ್ರಹಾರದಲ್ಲಿರುವ 101 ಗಣಪತಿ ದೇವಸ್ಥಾನದಲ್ಲಿ ಅಖಿಲ ಕರ್ನಾಟಕ…

ರಾಜ್ಯ ಸರ್ಕಾರಕ್ಕೆ ಜನರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ: ಆರ್.‌ಅಶೋಕ್‌ ವಾಗ್ದಾಳಿ

12 months ago

ಬೆಂಗಳೂರು: ಸಚಿವರು ಹಾಗೂ ಶಾಸಕರು ಸಿಎಂ ಮನೆಯಲ್ಲಿ ಬ್ರೇಕ್‌ ಫಾಸ್ಟ್‌ ಮಾಡುತ್ತಿದ್ದು, ಡಿಸಿಎಂ ಮನೆಯಲ್ಲಿ ಡಿನ್ನರ್‌ ಮಾಡುತ್ತಾ ಕಾಲಹರಣ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ವಾಗ್ದಾಳಿ…

ಕಾಲು ಜಾರಿ ನಾಲೆಗೆ ಬಿದ್ದ ಪತ್ನಿ: ರಕ್ಷಿಸಲು ಹೋಗಿ ಪತಿಯೂ ನೀರುಪಾಲು

12 months ago

ಹಾಸನ: ಬಟ್ಟೆ ತೊಳೆಯಲು ನಾಲೆಗೆ ಹೋಗಿದ್ದ ಪತ್ನಿ ಕಾಲು ಜಾರಿ ಬಿದ್ದಿದ್ದು, ರಕ್ಷಿಸಲು ಹೋದ ಪತಿ ಕೂಡ ನೀರುಪಾಲಾಗಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ ನಂಬಿಹಳ್ಳಿ ಗ್ರಾಮದಲ್ಲಿ…