ಬಾಲಿವುಡ್‌ ಹಿರಿಯ ನಟ ಧರ್ಮೇಂದ್ರ ಇನ್ನಿಲ್ಲ

12 months ago

ಮುಂಬೈ: ಬಾಲಿವುಡ್‌ ಹಿರಿಯ ನಟ ಧರ್ಮೇಂದ್ರ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ 89 ವರ್ಷದ ಧರ್ಮೇಂದ್ರ ಅವರು ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದರು.…

2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ?: ಸಿಎಂ ಸಿದ್ದರಾಮಯ್ಯ

12 months ago

ಚಿಕ್ಕಬಳ್ಳಾಪುರ: ಬಿಜೆಪಿಯವರು ಸರ್ಕಾರದ ಬಳಿ ಹಣವಿಲ್ಲ ಎನ್ನುತ್ತಾರೆ. 2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಈ ಕುರಿತು…

ಮೈಸೂರು| ಸರ್ಕಾರಿ ಶಾಲೆಯ ಮಕ್ಕಳಿಂದ ಶೌಚಾಲಯ ಸ್ವಚ್ಛತೆ: ಪೋಷಕರ ದೂರು

12 months ago

ಮೈಸೂರು: ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳಿಂದ ಶಾಲೆಯ ಸಂಪಿನಿಂದ ನೀರನ್ನು ಎತ್ತಿಸಿ, ಶೌಚಾಲಯಗಳನ್ನು ಸ್ವಚ್ಛಗೊಳಿಸಿರುವ ಘಟನೆ ನಡೆದಿದೆ. ಈ ಘಟನೆ ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ…

ಸಕ್ಕರೆ ನಾಡಿನ ಮಂಡ್ಯ ಜಿಲ್ಲಾ ಪಂಚಾಯಿತಿಗೆ ರಾಷ್ಟ್ರೀಯ ಪುರಸ್ಕಾರ

12 months ago

ಮಂಡ್ಯ: ಜಲ ಶಕ್ತಿ ಅಭಿಯಾನದ ಅಂಗವಾಗಿ "ಜಲ ಸಂಚಾಯಿ ಜನ ಭಾಗಿದಾರಿ (ಜೆಎಸ್ ಜೆ ಬಿ)" ಅಭಿಯಾನದಡಿ ಮಂಡ್ಯ ಜಿಲ್ಲೆಯು ಜಲ ಸಂರಕ್ಷಣೆ ಕಾಮಗಾರಿಗಳನ್ನು ಉತ್ತಮವಾಗಿ ಅನುಷ್ಟಾನಗೊಳಿಸಿದ್ದಕ್ಕಾಗಿ…

ಕೊಡಗು| ಫುಟ್ಬಾಲ್ ಮ್ಯಾಚ್ ವೇಳೆ ಚೇರ್‌ನಲ್ಲಿ ಹೊಡೆದಾಡಿಕೊಂಡ ಅಭಿಮಾನಿಗಳು

12 months ago

ಕೊಡಗು: ಫುಟ್ಬಾಲ್ ಪಂದ್ಯಾವಳಿಯಲ್ಲಿ ಅಭಿಮಾನಿಗಳ ನಡುವೆ ಗಲಾಟೆ ಉಂಟಾಗಿ ಚೇರ್‌ಗಳಲ್ಲಿ ಹೊಡೆದಾಡಿಕೊಂಡ ಘಟನೆ ಜರುಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ನಡೆದ ಫುಟ್ಬಾಲ್ ಪಂದ್ಯಾವಳಿ ವೇಳೆ ಅಭಿಮಾನಿಗಳು ಪರಸ್ಪರ…

ಹೈಕಮಾಂಡ್‌ ಹೇಳಿದಂತೆ ನಡೆದುಕೊಳ್ಳುತ್ತೇನೆ: ಸಿಎಂ ಸಿದ್ದರಾಮಯ್ಯ

12 months ago

ಚಿಕ್ಕಬಳ್ಳಾಪುರ: ನಾಯಕತ್ವ ಬದಲಾವಣೆ ವಿಚಾರವಾಗಿ ಮತ್ತೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು ಹೈಕಮಾಂಡ್‌ ಹೇಳಿದಂತೆ ಕೇಳುತ್ತೇನೆ ಎಂದು ಹೇಳಿದ್ದಾರೆ. ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ಇಂದು ಸುದ್ದಿಗಾರರೊಂದಿಗೆ…

ಸುಪ್ರಿಂಕೋರ್ಟ್‌ 53ನೇ ಸಿಜೆಐ ಆಗಿ ನ್ಯಾ.ಸೂರ್ಯಕಾಂತ್‌ ಪ್ರಮಾಣ ವಚನ ಸ್ವೀಕಾರ

12 months ago

ನವದೆಹಲಿ: ನ್ಯಾಯಮೂರ್ತಿ ಸೂರ್ಯಕಾಂತ್‌ ಅವರಿಂದು ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದಲ್ಲಿ  ಪ್ರಮಾಣವಚನ ಬೋಧಿಸಿದ್ದು, ಸುಪ್ರೀಂಕೋರ್ಟ್‌…

ಮೆದುಳು ತಿನ್ನುವ ವೈರಸ್‌ ಭೀತಿ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಕಟ್ಟೆಚ್ಚರ

12 months ago

ಚಾಮರಾಜನಗರ: ನೆರೆಯ ಕೇರಳದಲ್ಲಿ ಮೆದುಳು ತಿನ್ನುವ ವೈರಸ್‌ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಜಿಲ್ಲೆಗಳಲ್ಲಿಯೂ ಕಟ್ಟೆಚ್ಚರಕ್ಕೆ ಸೂಚನೆ ನೀಡಲಾಗಿದೆ. ರಾಜ್ಯದ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಜಿಲ್ಲಾ ಆರೋಗ್ಯ…

ಚಿಂತಾಮಣಿಯಲ್ಲಿ ‘ಅಖಂಡ-2’ ಟ್ರೇಲರ್ ಬಿಡುಗಡೆ; ಬಾಲಯ್ಯ ಚಿತ್ರಕ್ಕೆ ಶಿವಣ್ಣ ಬೆಂಬಲ

12 months ago

ನಂದಮೂರಿ ಬಾಲಕೃಷ್ಣ ನಟನೆಯ ‘ಅಖಂಡ 2’ ಚಿತ್ರವು ‘ಅಖಂಡ’ ಚಿತ್ರದ ಮುಂದುವರಿದ ಭಾಗವಾಗಿದ್ದು, ಡಿ. 05ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಇತ್ತೀಚೆಗೆ ಚಿಕ್ಕಬಳ್ಳಾಪುರದ ಚಿಂತಾಮಣಿಯ ಚಿನ್ನಸಂದ್ರ ಬಳಿ…

IFFI ಗಾಲಾ ಪ್ರೀಮಿಯರ್ ನಲ್ಲಿ ಕನ್ನಡದ’ರುಧಿರ್ವನ’ ಪ್ರದರ್ಶನ

12 months ago

ಗೋವಾದಲ್ಲಿ ನಡೆಯುವ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರತೀ ವರ್ಷ ಒಂದಲ್ಲ ಒಂದು ಕನ್ನಡ ಚಿತ್ರದ ಪ್ರೀಮಿಯರ್ ಆಗುತ್ತಾ ಇರುತ್ತದೆ. ಈ ವರ್ಷ, ಕನ್ನಡಿಗ ಅಗ್ನಿ ನಿರ್ದೇಶನದ ಮೊದಲ…