ಓದುಗರ ಪತ್ರ: ಬಸ್ ತಂಗುದಾಣದಲ್ಲಿ ಸ್ವಚ್ಛತೆ ಕಾಪಾಡಿ

10 months ago

ಮೈಸೂರಿನ ರಾಮಸ್ವಾಮಿ ವೃತ್ತದ ಸಮೀಪ ಮಹಾನಗರ ಪಾಲಿಕೆಯಿಂದ ಬಸ್ ತಂಗುದಾಣವನ್ನು ನವೀಕರಣಗೊಳಿಸಲಾಗಿದ್ದರೂ ಸ್ವಚ್ಛತೆ ಕಾಪಾಡದೇ ಇರುವುದರಿಂದ ಅನೈರ್ಮಲ್ಯ ವಾತಾವರಣ ನಿರ್ಮಾಣವಾಗಿದ್ದು, ಬಸ್‌ಗಾಗಿ ಕಾಯುವವರು ತಂಗುದಾಣದಲ್ಲಿ ಕುಳಿತುಕೊಳ್ಳಲು ಸಾಧ್ಯವಾಗುತ್ತಿಲ್ಲ.…

ಓದುಗರ ಪತ್ರ: ರೌಡಿ ಪ್ರತಿಬಂಧಕ ದಳ ರಚನೆ ಶ್ಲಾಘನೀಯ

10 months ago

ಮೈಸೂರು ನಗರದಲ್ಲಿ ಸಮಾಜಘಾತುಕ ಶಕ್ತಿಗಳ ಮೇಲೆ ನಿಗಾ ಇಡಲು, ರೌಡಿ ಪ್ರತಿಬಂಧಕ ದಳವನ್ನು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ರಚಿಸಿರುವುದು ಶ್ಲಾಘನೀಯ. ಇತ್ತೀಚೆಗೆ ಮೈಸೂರಿನಲ್ಲಿ ರೌಡಿಗಳ…

ಓದುಗರ ಪತ್ರ: ಋತು ಚಕ್ರದ ರಜೆ ಸ್ವಾಗತಾರ್ಹ

10 months ago

ಮಹಿಳೆಯರು ಇಂದು ಪುರುಷರಿಗೆ ಸರಿಸಮಾನವಾಗಿ ಎಲ್ಲ ಕ್ಷೇತ್ರಗಳಲ್ಲಿಯೂ ದುಡಿಯುತ್ತಿದ್ದು, ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಆದರೆ ಋತು ಚಕ್ರದ ಸಂದರ್ಭದಲ್ಲಿ ಕೆಲಸ ನಿರ್ವಹಿಸಲು ತೊಂದರೆಯಾಗುವುದರಿಂದ ರಾಜ್ಯ…

ಓದುಗರ ಪತ್ರ: ಋತುಚಕ್ರ ರಜೆ ಗೌರವ ಸೂಚಕವೋ, ಲಿಂಗಭೇದದ ಎಚ್ಚರಿಕೆಯೋ?

10 months ago

ರಾಜ್ಯ ಸರ್ಕಾರ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಮಹಿಳೆಯರಿಗೆ ತಿಂಗಳಲ್ಲಿ ಒಂದು ದಿನ ವೇತನ ಸಹಿತ ಋತುಚಕ್ರ ರಜೆಯನ್ನು ಘೋಷಿಸಿರುವುದು ಸ್ವಾಗತಾರ್ಹ. ಆದರೆ ಸರ್ಕಾರದ ಈ…

ಸಾವಿರ ಬಾರಿ ಮೂಳೆ ಮುರಿದರೂ ಜಗ್ಗದ ‘ಗಾಜಿನ ಮಹಿಳೆ’

10 months ago

ದೈಹಿಕ ನ್ಯೂನತೆಗಳ ನಡುವೆಯೂ ಬತ್ತದ ಲತೀಶಾ ಅನ್ಸಾರಿ ಜೀವನೋತ್ಸಾಹ  ‘ಆಸ್ಟಿಯೋಜೆನೆಸಿಸ್ ಇಂಪರ್ಫೆಕ್ಟಾ’ ಎಂಬುದು ಒಂದು ಅಪರೂಪದ ಮೂಳೆ ಕಾಯಿಲೆ. ಇದು ೨೦ ಸಾವಿರ ಜನರಲ್ಲಿ ಒಬ್ಬರಲ್ಲಿ ಕಾಣಿಸಿಕೊಳ್ಳುತ್ತದೆ.…

ಇಂದು ಸ್ವಚ್ಛ ಕೊಡಗು-ಸುಂದರ ಕೊಡಗು ಅಭಿಯಾನ

10 months ago

೨೨೦ಕೂ ಅಧಿಕ ಸಂಘ ಸಂಸ್ಥೆಗಳು ಭಾಗಿ; ಜಿಲ್ಲೆಯಾದ್ಯಂತ ಸ್ವಚ್ಛತಾ ಅಭಿಯಾನ  ಮಡಿಕೇರಿ: ಕೂರ್ಗ್ ಹೋಟೆಲ್, ರೆಸಾರ್ಟ್ ಅಸೋಸಿಯೇಷನ್‌ನಿಂದ ಹಲವಾರು ಸಂಘಸಂಸ್ಥೆಗಳ ಸಹಯೋಗದಲ್ಲಿ ಬುಧವಾರ ಕೊಡಗು ಜಿಲ್ಲೆಯಾದ್ಯಂತ ಸ್ವಚ್ಛ…

ನಾಳೆ ತರಕಾರಿ ಮಾರುಕಟ್ಟೆ ಲೋಕಾರ್ಪಣೆ

10 months ago

ಹೇಮಂತ್‌ಕುಮಾರ್ ತರಕಾರಿ ತರುವ ವಾಹನಗಳ ಸುಗಮ ಸಂಚಾರವೇ ದುರ್ಗಮ; ಸಂಪರ್ಕ ರಸ್ತೆ, ಪಾರ್ಕಿಂಗ್ ವ್ಯವಸ್ಥೆಗೆ ಕಾಯಕಲ್ಪ ಅತ್ಯಗತ್ಯ ಮಂಡ್ಯ: ಮಂಡ್ಯ ನಗರದ ತರಕಾರಿ ಮಾರುಕಟ್ಟೆಯನ್ನು ಲೋಕಾರ್ಪಣೆಗೊಳ್ಳಲಿದ್ದು, ಮಂಡ್ಯ…

ಚಾ.ನಗರ: ಮಂತ್ರಿ ಸ್ಥಾನದ ಮೇಲೆ ಇಬ್ಬರು ಕಣ್ಣು!

10 months ago

ರಾಜೇಶ್ ಬೆಂಡರವಾಡಿ ಸಿ.ಪುಟ್ಟರಂಗಶೆಟ್ಟಿ, ಎ.ಆರ್.ಕೃಷ್ಣಮೂರ್ತಿ ಪ್ರಬಲ ಆಕಾಂಕ್ಷಿಗಳು ಚಾಮರಾಜನಗರ: ರಾಜ್ಯದಲ್ಲಿ ಸಚಿವ ಸಂಪುಟ ಪುನರ್ ರಚನೆ ನವೆಂಬರ್ -ಡಿಸೆಂಬರ್‌ನಲ್ಲಾದರೂ ಅಥವಾ ಮುಂದೆ ಯಾವಾಗ ಆದರೂ ಚಾಮರಾಜನಗರ ಶಾಸಕ…

ಪಾತಾಳಕ್ಕೆ ಈರುಳ್ಳಿ ಧಾರಣೆ; ರೈತ ಕಂಗಾಲು

10 months ago

ಕೆ.ಬಿ.ರಮೇಶನಾಯಕ ಹಳೆಯ ಈರುಳ್ಳಿಗಿಂತ ಹೊಸ ಈರುಳ್ಳಿ ಬೆಲೆ ತೀವ್ರ ಕುಸಿತ  ಅನ್‌ಲೋಡ್ ಮಾಡದೆ ನಿಂತ ಈರುಳ್ಳಿ ತುಂಬಿದ ಲಾರಿಗಳು ಮೈಸೂರು: ಅತ್ತ ಭಾರತದಿಂದ ರಫ್ತಾಗುವ ವಸ್ತುಗಳಿಗೆ ಅಮೆರಿಕ…