ದಾಸಶ್ರೇಷ್ಠ ಕನಕದಾಸರ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಮಾಲಾರ್ಪಣೆ

1 year ago

ಬೆಂಗಳೂರು: ದಾಸಶ್ರೇಷ್ಠ ಕನಕದಾಸರ ಜಯಂತಿಯ ಅಂಗವಾಗಿ ಇಂದು ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು. ರಾಜ್ಯ…

ನಟ ರಜನಿಕಾಂತ್‌ ಅಣ್ಣನಿಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

1 year ago

ಬೆಂಗಳೂರು: ಸೂಪರ್‌ ಸ್ಟಾರ್‌ ರಜಿನಿಕಾಂತ್‌ ಅಣ್ಣ ಸತ್ಯನಾರಾಯಣ ರಾವ್‌ ಗಾಯಕ್ವಾಡ್‌ ಅವರಿಗೆ ಹೃದಯಾಘಾತವಾಗಿದ್ದು, ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿದೆ. ಸತ್ಯನಾರಾಯಣ ರಾವ್‌ ಗಾಯಕ್ವಾಡ್‌ ಅವರಿಗೆ ತೀವ್ರ ಅನಾರೋಗ್ಯದ…

ದಿಶಾ ಸಭೆಗೆ ಗೈರಾದ ವಿಚಾರ: ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಿಷ್ಟು.!

1 year ago

ಮೈಸೂರು: ನಿನ್ನೆ ಮೈಸೂರಿನಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ದಿಶಾ ಸಭೆಗೆ ಗೈರಾಗಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಜಿ.ಟಿ.ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ…

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡಗೆ ಜೈಲೇ ಗತಿ

1 year ago

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ.1 ಆರೋಪಿ ಪವಿತ್ರಾಗೌಡಗೆ ಜೈಲೇ ಗತಿಯಾಗಿದೆ. ಪವಿತ್ರಾಗೌಡ ಕೋರ್ಟ್‌ಗೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಸುಪ್ರೀಂಕೋರ್ಟ್‌ ಆದೇಶ ಹೊರಡಿಸಿದೆ.…

ಮೈಸೂರಿನಲ್ಲಿ ಅದ್ಧೂರಿ ಕನಕದಾಸ ಜಯಂತಿ ಆಚರಣೆ

1 year ago

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿಂದು ಭಕ್ತ ಕನಕದಾಸರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಆಯೋಜಿಸಿದ್ದ ಮೆರವಣಿಗೆಗೆ ಶಾಸಕ ಜಿ.ಟಿ.ದೇವೇಗೌಡ…

ರಾಜ್ಯದೆಲ್ಲೆಡೆ ತಗ್ಗಿದ ವರುಣ: ಶೀತ ಗಾಳಿ ಆರಂಭ

1 year ago

ಬೆಂಗಳೂರು: ರಾಜ್ಯದಲ್ಲಿ ಮಳೆಯ ಪ್ರಮಾಣ ತಗ್ಗಿದ್ದು, ಕೆಲವೆಡೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಬಹುತೇಕ ಜಿಲ್ಲೆಗಳ್ಲಲಿ ಒಣಹವೆ ಮುಂದುವರಿಯಲಿದ್ದು, ಕೊಂಚ ಚಳಿ…

ರೌಡಿಶೀಟರ್‌ ಪಟ್ಟಿಗೆ ಸೇರಿಸುವುದಾಗಿ ಬೆದರಿಕೆ: ಲಂಚ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ

1 year ago

ಮಂಡ್ಯ: ರೌಡಿಶೀಟರ್‌ ಪಟ್ಟಿಗೆ ಸೇರಿಸುವುದಾಗಿ ಬೆದರಿಸಿ ಆರೋಪಿಯಿಂದ ಲಂಚ ಪಡೆಯುತ್ತಿದ್ದ ಮಳವಳ್ಳಿ ಗ್ರಾಮಾಂತರ ಠಾಣೆಯ ಹೆಡ್‌ ಕಾನ್ಸ್‌ಟೇಬಲ್‌ ವೆಂಕಟೇಶ್‌ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಜಾಮೀನು ಪಡೆದು ಬಿಡುಗಡೆಯಾಗಿದ್ದ…

ದೆಹಲಿಯಲ್ಲಿ ವಾಯುಮಾಲಿನ್ಯ ತಡೆಯಲು ಸರ್ಕಾರ ಕ್ರಮ

1 year ago

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ರೇಖಾ ಗುಪ್ತಾ ಅವರು ಸರ್ಕಾರಿ ಕಚೇರಿಗಳ ಕೆಲಸದ ಸಮಯದಲ್ಲಿ ಬದಲಾವಣೆಯನ್ನು ಘೋಷಣೆ ಮಾಡಿದ್ದಾರೆ. ಇದು…

ಶಾಲೆಗಳಲ್ಲಿ ನಿತ್ಯ ಒಂದು ಹೆಚ್ಚುವರಿ ಪೀರಿಯಡ್‌ ಪಾಠ: ದಸರಾ ರಜೆ ವಿಸ್ತರಣೆ ಹಿನ್ನೆಲೆ ಶಿಕ್ಷಣ ಇಲಾಖೆ ಆದೇಶ

1 year ago

ಬೆಂಗಳೂರು: ದಸರಾ ರಜೆ ವಿಸ್ತರಣೆಯಿಂದ ಕೊರತೆಯಾಗಿರುವ ಕಲಿಕಾ ಅವಧಿ ಸರಿದೂಗಿಸಲು ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಉಳಿದಿರುವ ಶಾಲಾ ದಿನಗಳಲ್ಲಿ ನಿತ್ಯ ಒಂದು ಹೆಚ್ಚುವರಿ…

ಶಾಸಕ ಸತೀಶ್‌ ಸೈಲ್‌ ಜಾಮೀನು ರದ್ದು

1 year ago

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಸತೀಶ್‌ ಸೈಲ್‌ ಅವರ ಮಧ್ಯಂತರ ಜಾಮೀನು ರದ್ದುಪಡಿಸಲಾಗಿದೆ. ಬೆಲೇಕೇರಿ ಬಂದರಿನಿಂದ ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಜನಪ್ರತಿನಿಧಿಗಳ…