ಕುಶಾಲನಗರ | ಪತಿಯಿಂದಲೇ ಪತ್ನಿ ಬರ್ಬರ ಹತ್ಯೆ

1 year ago

ಪತ್ನಿ‌ ಹತ್ಯೆ ಮಾಡಿದ‌ ಪತಿಯ ಬಂಧನ ಮಡಿಕೇರಿ : ಪತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆ‌ ಮಾಡಿರುವ ಘಟನೆ ಕುಶಾಲನಗರ ತಾಲ್ಲೂಕಿನ ಕೊಡಗರಹಳ್ಳಿ…

ನ. 20ಕ್ಕೆ ಚಾ.ನಗರಕ್ಕೆ ಸಿಎಂ : ರಾಜ್ಯ ಸಹಕಾರ ಸಪ್ತಾಹ ಸಮಾರೋಪದಲ್ಲಿ ಭಾಗಿ ; ಸುಮಾರು 30ಸಾವಿರ ಜನ ಸೆರುವ ನಿರೀಕ್ಷೆ

1 year ago

ಚಾಮರಾಜನಗರ : ನಗರದಲ್ಲಿ ಇದೇ ನ.20ರಂದು 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ ಸಮಾರಂಭವನ್ನು ನಡೆಸಲು ನಿರ್ಧರಿಸಲಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದಾರೆ ಎಂದು ಕೆ.ಎಂ.ಎಫ್‌ನ ವ್ಯವಸ್ಥಾಪಕ…

ಅಂಬಾನಿ ಒಡೆತನದ 3 ಸಾವಿರ ಕೋಟಿ ಮೌಲ್ಯದ ಆಸ್ತಿ ಇಡಿ ವಶಕ್ಕೆ

1 year ago

ಹೊಸದಿಲ್ಲಿ : ರಿಲಯನ್ಸ್‌ ಗ್ರೂಪ್‌ ಮುಖ್ಯಸ್ಥ ಅನಿಲ್ ಅಂಬಾನಿ ಒಡೆತನದ ಸಮೂಹ ಸಂಸ್ಥೆಗಳ ವಿರುದ್ಧ ಕೇಳಿ ಬಂದಿದ್ದ ಅಕ್ರಮ ಹಣ ವರ್ಗಾವಣೆ ಆರೋಪದ ಕುರಿತು ನಡೆಯುತ್ತಿರುವ ತನಿಖೆಯ…

ಸಿ.ಟಿ ರವಿ ವಿರುದ್ಧ ಜಾತಿ ನಿಂದನೆ ದೂರು ದಾಖಲಿಸಿದ ಲಕ್ಷ್ಮಣ್‌

1 year ago

ಮೈಸೂರು : ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಅ.30ರಂದು ಚಿಕ್ಕಮಗಳೂರು ಮೆಡಿಕಲ್ ಕಾಲೇಜಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮೊಬೈಲ್ ಫೋನ್ ಮೂಲಕ ಕಾಲೇಜಿನ ಡೀನ್ ವಿರುದ್ಧ…

ಸಾಮಾಜಿಕ ಕಾಳಜಿಯುಳ್ಳ ಸಿನಿಮಾ ಕಣ್ಮರೆ : ಸಿ.ಎಂ ವಿಷಾಧ

1 year ago

ಮೈಸೂರು : ಈಗ ಸಾಮಾಜಿಕ ಕಾಳಜಿಯುಳ್ಳ ಸಿನಿಮಾಗಳು ಕಣ್ಮರೆಯಾಗಿವೆ. ಹೀಗಾಗಿ ಸಿನಿ ಪ್ರಿಯರು ಕೂಡ ಸಿನಿಮಾ ನೋಡುವುದನ್ನು ಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿಷಾಧಿಸಿದರು. ವಾರ್ತಾ ಮತ್ತು…

ಡಿಸೆಂಬರ್‌ ಅಂತ್ಯಕ್ಕೆ ಗ್ರೇಟರ್‌ ಮೈಸೂರು ಚಾಲ್ತಿ : ನಗರಾಭಿವೃದ್ಧ ಸಚಿವ ಸುರೇಶ್‌

1 year ago

ಮೈಸೂರು : 4 ಪಟ್ಟಣ ಪಂಚಾಯಿತಿಗಳು, 1 ನಗರಸಭೆ, 8 ಗ್ರಾಮ ಪಂಚಾಯಿತಿಗಳ ಪ್ರದೇಶಗಳನ್ನು ಸೇರಿಸಿಕೊಂಡು ಗ್ರೇಟರ್ ಮೈಸೂರು ರಚನೆ ಮಾಡಲು ನಿರ್ಧರಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ…

ಎಚ್‌.ಡಿ ಕೋಟೆ | ಸಾಲ ಭಾದೆ : ಯುವ ರೈತ ಆತ್ಮಹತ್ಯೆ

1 year ago

ಹೆಚ್.ಡಿ.ಕೋಟೆ : ತಾಲ್ಲೂಕಿನ ಗಡಿ ಭಾಗದ ಗಂಡತ್ತೂರು ಗ್ರಾಮದಲ್ಲಿ ಸಾಲ ಬಾಧೆಯಿಂದ ಯುವ ರೈತ ವೆಂಕಟೇಶ್ (33) ನೇಣು ಬಿಗಿದುಕೊಂಡು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎರಡು ಎಕರೆ…

ಕೃಷಿ ಪಂಪ್‌ಸೆಟ್‌ಗಳ ವಿದ್ಯುತ್‌ ಸಮಸ್ಯೆಗೆ ಶೀಘ್ರ ತೆರೆ : ಇಂಧನ ಸಚಿವ ಜಾರ್ಜ್‌

1 year ago

ಹಾಸನ : ಕೃಷಿ ಪಂಪ್ ಸೆಟ್‌ಗಳಿಗೆ ಹಗಲು ವೇಳೆ ಸತತ 7 ಗಂಟೆ ವಿದ್ಯುತ್ ಪೂರೈಸುವ ಉದ್ದೇಶದಿಂದ ಕುಸುಮ್- ಸಿ ಯೋಜನೆಯಡಿ ಕೃಷಿ ಫೀಡರ್‌ಗಳ ಸೌರೀಕರಣ ಮಾಡಲಾಗುತ್ತಿದೆ.…

ಹುಲಿ ಓಡಾಡುವ ನಕಲಿ(AI) ವಿಡಿಯೋ : ಹರಿಬಿಟ್ಟವರ ಕ್ರಮಕ್ಕೆ ಶಾಸಕ ದರ್ಶನ್‌ ಸೂಚನೆ

1 year ago

ನಂಜನಗೂಡು : ಸಾಮಾಜಿಕ ಜಾಲತಾಣದಲ್ಲಿ ಹುಲಿ ಓಡಾಡಿರುವ ನಕಲಿ ವಿಡಿಯೋಗಳನ್ನು ಹರಿಬಿಡುತ್ತಿರುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಶಾಸಕ ದರ್ಶನ್ ಧ್ರುವನಾರಾಯಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸರಗೂರು…