ಬೆಂಗಳೂರಿನಲ್ಲಿ ಆನ್‌ಲೈನ್‌ ಗೇಮಿಂಗ್‌ ಕಂಪನಿ ಧ್ವಂಸ

11 months ago

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳು ಆನ್‌ಲೈನ್‌ ಗೇಮಿಂಗ್‌ ಕಂಪನಿಯನ್ನು ಧ್ವಂಸಗೊಳಿಸಿರುವ ಘಟನೆ ನಡೆದಿದೆ. ಕೋರಮಂಗಲದಲ್ಲಿರುವ ಗೋಲ್ಟನ್‌ ಏಸಸ್‌ ಎಂಬ ಆನ್‌ಲೈನ್‌ ಗೇಮಿಂಗ್‌ ಕಂಪನಿ…

ಹಾಸನ: ಜಾತಿಗಣತಿಗೆ ತೆರಳಿದ್ದ ಶಿಕ್ಷಕಿ ಮೇಲೆ ಬೀದಿನಾಯಿಗಳ ದಾಳಿ

11 months ago

ಹಾಸನ: ಜಾತಿಗಣತಿಗೆ ತೆರಳಿದ್ದ ಶಿಕ್ಷಕಿ ಮೇಲೆ ಬೀದಿನಾಯಿಗಳು ದಾಳಿ ನಡೆಸಿರುವ ಘಟನೆ ಬೇಲೂರಿನ ಜೈಭೀಮ್‌ ನಗರದಲ್ಲಿ ನಡೆದಿದೆ. ಶಿಕ್ಷಕಿಯ ಮುಖ, ಕೈ-ಕಾಲು ಸೇರಿದಂತೆ ದೇಹದ ಹಲವು ಭಾಗಗಳಿಗೆ…

ಯುವಕನ ಜೊತೆ ಯುವತಿ ನಾಪತ್ತೆ ಆರೋಪ: ಯುವತಿ ಸಂಬಂಧಿಕರಿಂದ ಪೊಲೀಸ್‌ ಠಾಣೆ ಎದುರೇ ಚಾಕು ಇರಿತ

11 months ago

ಚಾಮರಾಜನಗರ: ಯುವಕನ ಜೊತೆ ಯುವತಿ ನಾಪತ್ತೆಯಾಗಿದ್ದಾಳೆ ಎಂದು ಆರೋಪಿಸಿ, ಪೊಲೀಸ್‌ ಠಾಣೆ ಮುಂದೆಯೇ ಯುವತಿ ಸಂಬಂಧಿಕರು ಯುವಕನಿಗೆ ಚಾಕು ಇರಿದಿರುವ ಘಟನೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆದಿದೆ.…

ಸಿಲಿಂಡರ್‌ ಸ್ಫೋಟ: ಹೊತ್ತಿ ಉರಿದ ಗೋಡೌನ್‌

11 months ago

ಬೆಂಗಳೂರು: ಸಿಲಿಂಡರ್‌ ಸ್ಫೋಟಗೊಂಡು ಗೋಡೌನ್‌ ಹೊತ್ತಿ ಉರಿದ ಘಟನೆ ಬೇಗೂರಿನ ಅಕ್ಷಯನಗರದಲ್ಲಿ ನಡೆದಿದೆ. ಸಿಲಿಂಡರ್‌ ಸ್ಫೋಟಗೊಂಡ ಪರಿಣಾಮ ಬೆಂಕಿ ಗೋಡೌನ್‌ಗೆ ಹಬ್ಬಿದೆ. ಪೇಪರ್‌ ಹಾಗೂ ಕಾಟನ್‌ ಬಾಕ್ಸ್‌ಗಳಿಗೆ…

ಬೋನಿನಲ್ಲಿ ಇಟ್ಟಿದ್ದ ಮರಿಯನ್ನೇ ಕಚ್ಚಿಕೊಂಡು ಹೋದ ತಾಯಿ ಚಿರತೆ

11 months ago

ಮಹಾದೇಶ್‌ ಎಂ ಗೌಡ ಹನೂರು: ಹಲವು ದಿನಗಳಿಂದ ರೈತರಿಗೆ ತೊಂದರೆ ನೀಡುತ್ತಿರುವ ತಾಯಿ ಚಿರತೆ ಸೆರೆ ಹಿಡಿಯಲು ಬೋನಿನಲ್ಲಿ ಇಡಲಾಗಿದ್ದ ಎರಡು ಚಿರತೆ ಮರಿಗಳ ಪೈಕಿ ಒಂದನ್ನು…

ಮತ್ತೆ ಮುನ್ನೆಲೆಗೆ ಬಂದ ಲಿಂಗಾಯತ ಪ್ರತ್ಯೇಕ ಧರ್ಮದ ಚರ್ಚೆ

11 months ago

ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮದ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಬೇಡಿಕೆ ಈಡೇರುವವರಿಗೂ ಹೋರಾಟ ಮುಂದುವರೆಯಬೇಕೆಂಬ ಸಲಹೆಗಳು ಕೇಳಿ ಬಂದಿವೆ. ನಗರದ ಅರಮನೆ ಮೈದಾನದಲ್ಲಿ ನಡೆದ ಬಸವಸಂಸ್ಕೃತಿ…

ಸುದೀಪ್‍ ಸೋದರಳಿಯ ಸಂಚಿತ್‍ ಅಭಿನಯದ ‘ಮ್ಯಾಂಗೋ ಪಚ್ಚ’ ಚಿತ್ರದ ಟೀಸರ್ ಬಂತು

11 months ago

ಸುದೀಪ್ ಅಕ್ಕನ ಮಗ ಸಂಚಿತ್ ಸಂಜೀವ್ ಅಭಿನಯದ ‘ಮ್ಯಾಂಗೋ ಪಚ್ಚ’ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಸಂಚಿತ್ ಚೊಚ್ಚಲ ಸಿನಿಮಾದ ಟೀಸರ್ ಅನ್ನು ಸುದೀಪ್ ಅವರೇ ಬಿಡುಗಡೆ…

ಭಾಲ್ಕಿಯಲ್ಲಿ ಮುಂದಿನ ವರ್ಷದಿಂದ ವಚನ ವಿಶ್ವವಿದ್ಯಾಲಯ ಆರಂಭ: ಸಿಎಂ ಸಿದ್ದರಾಮಯ್ಯ

11 months ago

ಬೆಂಗಳೂರು: ಬೀದರ್‌ ಜಿಲ್ಲೆಯ ಭಾಲ್ಕಿಯಲ್ಲಿ ಮುಂದಿನ ವರ್ಷದಿಂದ ವಚನ ವಿಶ್ವವಿದ್ಯಾಲಯವನ್ನು ಆರಂಭಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ನಗರದ ಅರಮನೆ ಮೈದಾನದ ಆವರಣದಲ್ಲಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ,…

ವಿರಾಜಪೇಟೆ: ಕಾಡುಪ್ರಾಣಿಗಳ ಹಾವಳಿಗೆ ಬೇಸತ್ತ ಜನರು

11 months ago

ವಿರಾಜಪೇಟೆ: ತಾಲ್ಲೂಕಿನ ಗ್ರಾಮೀಣ ಭಾಗಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ಮಿತಿ ಮೀರಿದ್ದು, ಅನ್ನದಾತರು ಕಂಗಾಲಾಗಿದ್ದಾರೆ. ಕಾಡುಪ್ರಾಣಿಗಳ ಹಾವಳಿಯನ್ನು ತಡೆಯುವಂತೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಿಲ್ಲ.…

ಮುಖ್ಯಮಂತ್ರಿ ಜತೆ ಫಾಕ್ಸ್‌ಕಾನ್‌ ಮುಖ್ಯಸ್ಥ ರಾಬರ್ಟ್‌ ವೂ ಭೇಟಿ, ಚರ್ಚೆ

11 months ago

ಬೆಂಗಳೂರು: ಫಾಕ್ಸ್‌ಕಾನ್‌ ಕಂಪನಿಯ ಭಾರತದ ಮುಖ್ಯಸ್ಥ ರಾಬರ್ಟ್‌ ವೂ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ಭೇಟಿಯಾಗಿ ಮಾತುಕತೆ ನಡೆಸಿದರು. ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆದ…