ನಾನು ಬಸವಣ್ಣನವರ ಅಭಿಮಾನಿ, ಬಸವ ತತ್ವದಲ್ಲಿ‌ ನಂಬಿಕೆ-ಬದ್ದತೆ ಇಟ್ಟುಕೊಂಡಿದ್ದೀನಿ: ಸಿಎಂ ಸಿದ್ದರಾಮಯ್ಯ

11 months ago

ಬೆಂಗಳೂರು: ನಾವೆಲ್ಲರೂ ಶೂದ್ರರು. ಜಾತಿ ಯಾವುದಾದರೂ ಶೂದ್ರರೆಲ್ಲರೂ ಒಂದೇ.‌ ಚಲನೆ ಇಲ್ಲದ ಜಾತಿ ವ್ಯವಸ್ಥೆಯನ್ನು ವಿರೋಧಿಸಿ ಬಸವಣ್ಣ ಹೊಸ ಧರ್ಮವನ್ನೇ ಸ್ಥಾಪಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

ಕುರಿ, ಕೋಳಿ, ವಾಚು, ಉಂಗುರ, ಚಿನ್ನ ಎಷ್ಟಿವೆ ಎಂಬ ಮಾಹಿತಿ ಕೇಳಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್‌

11 months ago

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ವಿರೋಧಿಸುವುದರಲ್ಲಿ ಅರ್ಥವಿಲ್ಲ, ಎಲ್ಲರೂ ಅಗತ್ಯ ಮಾಹಿತಿ ನೀಡುವುದು ಸೂಕ್ತ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಲಹೆ ನೀಡಿದ್ದಾರೆ.…

ನನ್ನ ಒಬ್ಬನಿಗೆ ಸಮೀಕ್ಷೆ ಮಾಡಲು ಇಷ್ಟೊಂದು ಜನರು ಬೇಕಾ?: ಸಚಿವ ವಿ.ಸೋಮಣ್ಣ ಕ್ಲಾಸ್‌

11 months ago

ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸುತ್ತಿರುವ ಶೈಕ್ಷಣಿಕ, ಸಾಮಾಜಿಕ ಸಮೀಕ್ಷೆ ವೇಳೆ ಗಣತಿದಾರರು ನಿಮ್ಮದು ಉಪಜಾತಿ ಯಾವುದು ಎಂದು ಕೇಳಿದಾಗ, ಅದೆಲ್ಲ ಯಾಕೆ ಬೇಕು? ಮುಖ್ಯಮಂತ್ರಿ…

ನಾಡಿನಿಂದ ಕಾಡಿಗೆ ಮರಳಿದ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ದಸರಾ ಗಜಪಡೆ

11 months ago

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ನಾಡಿಗೆ ಆಗಮಿಸಿದ ಕಳೆದ ಎರಡು ತಿಂಗಳಿನಿಂದ ಅರಮನೆ ಆವರಣದಲ್ಲಿ ಬೀಡುಬಿಟ್ಟಿದ್ದ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ದಸರಾ ಗಜಪಡೆ…

ಖ್ಯಾತ ಸಾಹಿತಿ ಡಾ.ಮೊಗಳ್ಳಿ ಗಣೇಶ್ ಅವರ ನಿಧನಕ್ಕೆ ಸಚಿವ ಶಿವರಾಜ ತಂಗಡಗಿ ಶೋಕ

11 months ago

ಬೆಂಗಳೂರು: ಕನ್ನಡದ ಖ್ಯಾತ ಕಥೆಗಾರ, ವಿಮರ್ಶಕ ಡಾ. ಮೊಗಳ್ಳಿ ಗಣೇಶ್ ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತೀವ್ರ…

ಬಿಹಾರ ಚುನಾವಣೆ ಬಳಿಕ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ, ಕಲ್ಲೋಲ: ಬಿ.ವೈ.ವಿಜಯೇಂದ್ರ ಭವಿಷ್ಯ

11 months ago

ಮೈಸೂರು: ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ಸಾಕಷ್ಟು ಬದಲಾವಣೆ ಆಗಲಿದ್ದು, ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ಜಾತಿ…

ಮಕ್ಕಳಿಗೆ ಕೋಲ್ಡ್ರಿಪ್ ಸಿರಪ್‌ ಶಿಫಾರಸು ಮಾಡಿದ್ದ ವೈದ್ಯನ ಬಂಧನ

11 months ago

ಭೋಪಾಲ್: ಮಧ್ಯಪ್ರವೇಶದ ಛಿಂದ್ವಾರಾದಲ್ಲಿ ಮಕ್ಕಳಿಗೆ ಕೋಲ್ಡ್ರಿಪ್ ಸಿರಪ್‌ ಶಿಫಾರಸು ಮಾಡಿದ್ದ ವೈದ್ಯನನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಕೆಮ್ಮಿನ ಸಿರಪ್‌ ಸೇವಿಸಿದ್ದ 12 ಮಕ್ಕಳು ಸಾವನ್ನಪ್ಪಿರುವ ಪ್ರಕರಣ ದೇಶದಾದ್ಯಂತ…

ಸಾಲಿಗ್ರಾಮ| ತಾಲ್ಲೂಕು ಆಡಳಿತದ ವಿರುದ್ಧ ನಾಗರಿಕರ ಆಕ್ರೋಶ: ಕಾರಣ ಇಷ್ಟೇ

11 months ago

ಸಾಲಿಗ್ರಾಮ: ಸಾಲಿಗ್ರಾಮ ಪಟ್ಟಣದ ಸರ್ಕಾರಿ ಬಾಲಕಿಯರ ಪ್ರಾಥಮಿಕ ಶಾಲೆಯನ್ನು ಹೊಡೆದು ರಸ್ತೆ ಮಾಡಿಕೊಂಡು ಟ್ರಾಕ್ಟರ್ ಮೂಲಕ ಮಣ್ಣು ಸಾಗಾಣಿಕೆ ಮಾಡಿ ಮನೆ ನಿರ್ಮಾಣ ‌ಮಾಡಿದ್ದರೂ ಶಿಕ್ಷಣ ಇಲಾಖೆ…

ಹಿರಿಯ ಸಾಹಿತಿ ಮೊಗಳ್ಳಿ ಗಣೇಶ್‌ ನಿಧನ

11 months ago

ಬೆಂಗಳೂರು: ಹಿರಿಯ ಸಾಹಿತಿ, ಖ್ಯಾತ ಕಥೆಗಾರ ಡಾ.ಮೊಗಳ್ಳಿ ಗಣೇಶ್‌ ಅವರಿಂದು ಹೊಸಪೇಟೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 62 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಮೂವರು ಪುತ್ರಿಯರು ಸೇರಿದಂತೆ ಅಪಾರ…

ಓದುಗರ ಪತ್ರ: ಮಾದಾಪುರ ಕೆಜಿಬಿ ಬ್ಯಾಂಕ್‌ಗೆ ಅಗತ್ಯ ಸಿಬ್ಬಂದಿ ನೇಮಿಸಿ

11 months ago

ಮೈಸೂರು ಜಿಲ್ಲೆ ಎಚ್.ಡಿ. ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ ಸೂಕ್ತ ಸಿಬ್ಬಂದಿ ಇಲ್ಲದೆ ಹಣಕಾಸು ವ್ಯವಹಾರ ಮಾಡಲು ತೊಂದರೆಯಾಗುತ್ತಿದೆ. ಹಾಗೆಯೇ ಪಾಸ್ ಬುಕ್…