ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

3 months ago

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ ಅವರ ಅಧಿಕಾರಾವಧಿ…

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

3 months ago

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ ಕಾರ್ಮಿಕರ ಮೇಲೆ ಏಕಾಏಕಿ ಕಾಡಾನೆಯೊಂದು ದಾಳಿಗೆ…

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

3 months ago

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ. ಖ್ಯಾತ ಶಿಲ್ಪಿ ಅರುಣ್‌ ಯೋಗಿರಾಜ್‌ ಅವರು…

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

3 months ago

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು. ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ…

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

3 months ago

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್ ಚೌಹಾಣ್ ಅವರೊಂದಿಗೆ ಚರ್ಚೆ ನಡೆಸಿದ ಫಲವಾಗಿ…

ಪ್ರಕೃತಿ ವಿಕೋಪ ನಿರ್ವಹಣೆ: ಜಿಲ್ಲೆಗಳ ಮೇಲುಸ್ತುವಾರಿಗೆ ಸಚಿವರ ನೇಮಕ

3 months ago

ಬೆಂಗಳೂರು: ರಾಜ್ಯದಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ನಡೆಸುವ ಉದ್ದೇಶದಿಂದ ಸಚಿವರಿಗೆ ವಿವಿಧ ಜಿಲ್ಲೆಗಳ ಮೇಲುಸ್ತುವಾರಿಯನ್ನು ಹಂಚಿಕೆ ಮಾಡಿ ಅಧಿಸೂಚನೆ ಹೊರಡಿಸಲಾಗಿದೆ. ಈ ಹಂಚಿಕೆ ರಾಜ್ಯಪಾಲರ ಅನುಮೋದನೆಯೊಂದಿಗೆ…

ವೆನಿಜುವೆಲಾ ದೇಶದಲ್ಲಿ ಕಂಡು ಕೇಳರಿಯದ ಭೀಕರ ಭೂಕಂಪ

3 months ago

ವೆನಿಜುವೆಲಾ: ವೆನಿಜುವೆಲಾ ದೇಶದ ಇತಿಹಾಸದಲ್ಲೇ ಕಂಡು ಕೇಳರಿಯದ ಭೀಕರ ಭೂಕಂಪ ಸಂಭವಿಸಿ ಸಾವಿರಾರು ಜನ ಸಾವನ್ನಪ್ಪಿದ್ದು, ಭಾರೀ ಪ್ರಮಾಣದ ಜನರು ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ನಡೆದಿದೆ.…

ವೆನೆಜುವೆಲಾದಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ತುರ್ತು ಪರಿಸ್ಥಿತಿ ಘೋಷಣೆ

3 months ago

ಕ್ಯಾರಕಾಸ್‌ : ವೆನೆಜುವೆಲಾ ಕರಾವಳಿಯ ಸಮೀಪ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳು ದೇಶವನ್ನು ಬೆಚ್ಚಿಬೀಳಿಸಿವೆ. ರಿಕ್ಟರ್ ಮಾಪಕದಲ್ಲಿ 7.2 ಮತ್ತು 7.5 ತೀವ್ರತೆಯ ಭೂಕಂಪಗಳು…

ಸಮ ಸಮಾಜದ ಕನಸು ಕಂಡಿದ್ದ ಹೋರಾಟಗಾರ ಜವರಪ್ಪಗೌಡ

3 months ago

ಪ್ರೊ.ಬಿ.ಜಯಪ್ರಕಾಶ್‌ಗೌಡ ಬದುಕಿದ್ದರೆ ೧೦೯ ವರ್ಷಗಳನ್ನು ಪೂರೈಸುತ್ತಿದ್ದ ಸ್ವಾತಂತ್ರ್ಯ ಹೋರಾಟಗಾರ ಪಿ. ಎನ್. ಜವರಪ್ಪಗೌಡರು ನಮಗೆಲ್ಲರಿಗೂ ಮಾರ್ಗದರ್ಶಕರಾಗಿದ್ದವರು. ಜವರಪ್ಪಗೌಡರು ಗಾಂಧೀಜಿಯಿಂದ ಪ್ರಭಾವಿತರಾಗಿದ್ದರು. ಮಂಡ್ಯ ಜಿಲ್ಲೆಯಲ್ಲಿ ಮೌಲ್ಯಗಳನ್ನೇ ಉಸಿರಾಗಿಸಿಕೊಂಡು ಬದುಕಿದ…

ಮಹಾಪಂಚ್‌ ಕಾರ್ಟೂನ್‌

3 months ago

ಮಹಾಪಂಚ್‌ ಕಾರ್ಟೂನ್‌ | ಜೂನ್‌ 25  ಗುರುವಾರ