ಓದುಗರ ಪತ್ರ: ಎಂಡಿಎ ಆಸ್ತಿ ಒತ್ತುವರಿ ತೆರವುಗೊಳಿಸಿ

1 year ago

ಮೈಸೂರಿನ ವಿಜಯನಗರ ನಾಲ್ಕನೇ ಹಂತದ ‘ಎಂಡಿಎ’ ( ಮೈಸೂರು ಅಭಿವೃದ್ಧಿ ಪ್ರಾಧಿಕಾರ) ಗೆ ಸೇರಿದ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಮಳಿಗೆಗಳನ್ನು ತೆರವುಗೊಳಿಸಿ ಸುಮಾರು ರೂ.೪೦ ಕೋಟಿಗೂ ಹೆಚ್ಚು…

ಓದುಗರ ಪತ್ರ: ಮಹಾಪುರುಷರ ಪ್ರತಿಮೆಗಳಿಗೆ ಅಪಮಾನಗೊಳಿಸಿದವರಿಗೆ ಶಿಕ್ಷೆಯಾಗಲಿ

1 year ago

ಚಾಮರಾಜನಗರ ತಾಲ್ಲೂಕಿನ ಜ್ಯೋತಿಗೌಡನಪುರದಲ್ಲಿ ಬುದ್ಧನ ವಿಗ್ರಹವನ್ನುಭಗ್ನಗೊಳಿಸಿ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರವನ್ನು ವಿರೂಪಗೊಳಿಸಿರುವವರಿಗೆ ಕಠಿಣ ಶಿಕ್ಷೆಯಾಗಬೇಕು. ಅಂಬೇಡ್ಕರ್ ಅವರು ನೀಡಿರುವ ಸಂವಿಧಾನದಿಂದಲೇ ದೇಶದ ಪ್ರಜೆಗಳಿಗೆ ಹಕ್ಕು ಮತ್ತು ಕರ್ತವ್ಯಗಳು…

ಚುನಾವಣೆಗೆ ನಿತೀಶ್ ನೇತೃತ್ವ: ಸಿಎಂ ಸ್ಥಾನಕ್ಕೆ ಹಿಂದೇಟು ?

1 year ago

ದೆಹಲಿ ಕಣ್ಣೋಟ ಬಿಹಾರ ವಿಧಾನಸಭೆ ಚುನಾವಣೆಯೇ ಈಗ ರಾಷ್ಟ್ರಮಟ್ಟದ ಪ್ರಮುಖ ಸುದ್ದಿ. ಬಿಹಾರ ರಾಜ್ಯದ ಲಕ್ಷಾಂತರ ಜನರು ಹೊಟ್ಟೆಪಾಡಿಗಾಗಿ ಕೆಲಸ ಹುಡುಕಿಕೊಂಡು ಬೇರೆ ರಾಜ್ಯಗಳಿಗೆ ವಲಸೆ ಹೋಗುತ್ತಿದ್ದಾರೆ.…

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಕೊಡಗಿನಲ್ಲಿ ಶೇ.87 ಸಾಧನೆ

1 year ago

೧,೧೩೧ ಬ್ಲಾಕ್‌ಗಳಲ್ಲಿ ೧,೩೪,೩೯೬ ಕುಟುಂಬಗಳ ಗುರಿ; ೧,೪೭,೮೩೧ ಕುಟುಂಬಗಳ ಸಮೀಕ್ಷೆ ಪೂರ್ಣ  ಮಡಿಕೇರಿ: ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತು ನಿಖರವಾದ ಮಾಹಿತಿ ಸಂಗ್ರಹಿಸುವ ಸಮೀಕ್ಷಾ ಕಾರ್ಯವು…

ತುಂಬಿದ ಕೆರೆ ಕಟ್ಟೆಗಳೇ ಮಕ್ಕಳ ಪಾಲಿಗೆ ಕಂಟಕ

1 year ago

ಈಜಲು ಹೋಗಿ ಒಂದೇ ವರ್ಷದಲ್ಲಿ ೧೦ಕ್ಕೂ ಹೆಚ್ಚು ಮಕ್ಕಳು, ಯುವಕರು ಸಾವು; ಪೋಷಕರಲ್ಲಿ ಆತಂಕ  ಕೆ.ಆರ್.ನಗರ: ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ಕೆರೆಕಟ್ಟೆಗಳು ತುಂಬಿ ಕೋಡಿ ಬಿದ್ದಿದ್ದು,…

ಹೆಬ್ಬಾಳು ಕೆರೆ ಕಲುಷಿತ; ಒಡಲ ತುಂಬ ತ್ಯಾಜ್ಯದ ರಾಶಿ

1 year ago

ಮೈಸೂರು: ಬಗೆಬಗೆಯ ಹಕ್ಕಿ-ಪಕ್ಷಿಗಳ ಆವಾಸ ಸ್ಥಾನ, ಜಲಚರಗಳಿಗೆ ಜೀವಿಸಲು ಯೋಗ್ಯವಾಗಬೇಕಿದ್ದ ಹೆಬಾಳು ಕೆರೆ, ಹಸಿರುಗಟ್ಟಿದ ಪಾಚಿ, ಕೈಗಾರಿಕೆಗಳ ತ್ಯಾಜ್ಯದ ನೀರು, ಒಳಚರಂಡಿ ನೀರು, ಪ್ಲಾಸ್ಟಿಕ್ ತ್ಯಾಜ್ಯಗಳಿಂದ ಆವೃತವಾಗಿದೆ.…

ದೀಪಾವಳಿ ಜಾತ್ರೆಯಲ್ಲಿ 2.16 ಕೋಟಿ ರೂ. ಸಂಗ್ರಹ

1 year ago

ಮಹದೇಶ್ವರ ಬೆಟ್ಟದಲ್ಲಿ ೫ ದಿನಗಳ ಕಾಲ ನಡೆದ ಉತ್ಸವ ; ವಿವಿಧ ಸೇವೆಗಳು, ಲಾಡು ಮಾರಾಟದಿಂದ ಹೆಚ್ಚಿನ ಆದಾಯ ಹನೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ ೫ ದಿನಗಳ…

‘ಕೂರ್ಗ್ ವಿಲೇಜ್ ಯೋಜನೆ’ ಅರಣ್ಯ ರೋದನ

1 year ago

ನವೀನ್ ಡಿಸೋಜ ಅನೈತಿಕ ಚಟುವಟಿಕೆ ತಾಣವಾಗುತ್ತಿದೆ ಅಚ್ಚ ಹಸಿರಿನ ಸುಂದರ ತಾಣ ಮಡಿಕೇರಿ: ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ಲಕ್ಷಾಂತರ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕೂರ್ಗ್ ವಿಲೇಜ್ ಯೋಜನೆ ನನೆಗುದಿಗೆ…

ನಾವು ಈಗ ಇರುವುದು ಮೈಸೂರೋ ಅಲ್ಲವೋ!

1 year ago

ಸಿರಿ ಮೈಸೂರು ಹೀಗೇ ಒಮ್ಮೆ ಮೈಸೂರಿನ ಅಗ್ರಹಾರದಲ್ಲಿ ಒಂದು ಬೇಕರಿಗೆ ಹೋದೆ. ಟೀ ಆರ್ಡರ್ ಮಾಡಿ ಕುಳಿತೆ. ಅಲ್ಲಿ ಹೆಚ್ಚೇನೂ ಜನರು ಇರದಿದ್ದ ಕಾರಣ ಅಂಗಡಿಯವರು ಮಾತನಾಡಿಕೊಳ್ಳುತ್ತಿದ್ದುದು…

ಕೂದಲು ವ್ಯಾಪಾರದ ರಂಗಮ್ಮ ಹೇಳಿದ ಸಂಗತಿಗಳು

1 year ago

ಮಧುಕರ ಮಳವಳ್ಳಿ ಸದಾ ಭುಜದ ಮೇಲೆ ಎರಡು ದೊಡ್ಡ ಬ್ಯಾಗ್‌ನಂತಹ ಚೀಲಗಳು. ಮತ್ತೆ ತಲೆಯ ಮೇಲೆ ಒಂದು ಬಿದಿರು ಬುಟ್ಟಿ. ಅವುಗಳ ತುಂಬಾ ಪಾತ್ರೆಗಳು. ಬಹಳ ದಿನಗಳಿಂದಲೂ…