ಶೀಘ್ರದಲ್ಲೇ ಜೆಡಿಎಸ್-ಬಿಜೆಪಿ ನಡುವೆ ಸಮನ್ವಯ ಸಮಿತಿ ರಚನೆ: ಎಚ್.ಡಿ.ಕುಮಾರಸ್ವಾಮಿ

1 year ago

ಬೆಂಗಳೂರು: ಜೆಡಿಎಸ್‌ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ ಸದ್ಯಕ್ಕೆ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

ಮೈಸೂರಿನಲ್ಲಿ ಭ್ರೂಣಲಿಂಗ ಪತ್ತೆ ಬೆಳಕಿಗೆ: ಸಚಿವ ದಿನೇಶ್‌ ಗುಂಡೂರಾವ್‌ ರಿಯಾಕ್ಷನ್‌

1 year ago

ಬೆಂಗಳೂರು: ಮೈಸೂರಿನಲ್ಲಿ ಭ್ರೂಣಲಿಂಗ ಪತ್ತೆ ಮಾಡುತ್ತಿದ್ದ ಜಾಲ ಬಯಲಿಗೆ ಬಂದಿದ್ದು, ಈ ಬಗ್ಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು,…

ಕಾವೇರಿ ಜಲಾನಯನ ಪ್ರದೇಶದಲ್ಲಿ ಹಿಂಗಾರು ಮಳೆಯ ಆರ್ಭಟ: ಕೆಆರ್‌ಎಸ್‌ಗೆ ಹೆಚ್ಚಿದ ಒಳಹರಿವು

1 year ago

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಹಿಂಗಾರು ಮಳೆ ತೀವ್ರ ಚುರುಕು ಪಡೆದುಕೊಂಡಿದ್ದು, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಕೆಆರ್‌ಎಸ್‌ ಜಲಾಶಯದ…

ಹಾಸನ: ಸಿದ್ದೇಶ್ವರಸ್ವಾಮಿ ಕೊಂಡೋತ್ಸವದಲ್ಲಿ ಕೆಂಡ ಹಾಯ್ದ ಜಿಲ್ಲಾಧಿಕಾರಿ

1 year ago

ಹಾಸನ: ಹಾಸನಾಂಬೆ ದೇವಿ ದರ್ಶನ ಮತ್ತು ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ಬೆಳಿಗ್ಗೆ ನಡೆದ ಕೊಂಡೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಲತಾಕುಮಾರಿ ಅವರು ಕೆಂಡ ಹಾಯ್ದು…

ಸಿಎಂ ರೇಸ್‌ನಲ್ಲಿ ಯಾರೇ ಇದ್ದರೂ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ: ಗೃಹ ಸಚಿವ ಪರಮೇಶ್ವರ್‌

1 year ago

ಬೆಂಗಳೂರು: ಸಿಎಂ ರೇಸ್‌ನಲ್ಲಿ ಯಾರೇ ಇದ್ದರೂ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಬೆಳಗಾವಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಕಾರ್ಯಕ್ರಮವೊಂದರಲ್ಲಿ…

ಮಂಡ್ಯ: ಶೀಲ ಶಂಕಿಸಿ ಪತ್ನಿಯನ್ನೇ ಕತ್ತು ಸೀಳಿ ಹತ್ಯೆಗೈದ ಪಾಪಿಪತಿ

1 year ago

ಮಂಡ್ಯ: ಶೀಲ ಶಂಕಿಸಿ ಪತ್ನಿಯನ್ನೇ ಕತ್ತು ಸೀಳಿ ಹತ್ಯೆಗೈದ ಪಾಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ತಾಲ್ಲೂಕಿನ ಕಾಳೇನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಲೋಕೇಶ್‌ ಎಂಬಾತನೇ…

ಮೈಸೂರು| ಭ್ರೂಣಲಿಂಗ ಪತ್ತೆ ಮಾಡುತ್ತಿದ್ದ ಹಂತಕರ ಗ್ಯಾಂಗ್‌ ಅರೆಸ್ಟ್‌

1 year ago

ಮೈಸೂರು: ಭ್ರೂಣಲಿಂಗ ಪತ್ತೆ ಮಾಡಿ ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದ ಜಾಲ ಪತ್ತೆಯಾಗಿದ್ದು, ಓರ್ವ ಮಹಿಳೆ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರು ತಾಲ್ಲೂಕಿನ ಮೆಲ್ಲಹಳ್ಳಿ ಗ್ರಾಮದ…

ರೈಲು ನಿಲ್ದಾಣದಲ್ಲಿ ತಾಯಿ ಜೊತೆಗಿದ್ದ ಮಗು ಅಪಹರಣ: ಆರೋಪಿ ಪತ್ತೆ

1 year ago

ಮೈಸೂರು: ಇಲ್ಲಿನ ರೈಲು ನಿಲ್ದಾಣದಲ್ಲಿ ಮಗು ಅಪಹರಣಕ್ಕೆ ಯತ್ನ ನಡೆದಿದ್ದು, ಸಿಸಿ ಕ್ಯಾಮರಾ ದೃಶ್ಯ ಆಧರಿಸಿ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ. ಕೆಲವೇ ಗಂಟೆಗಳಲ್ಲಿ ರೈಲ್ವೆ ಪೊಲೀಸರು…

ರಾಜ್ಯದಲ್ಲಿ ಮುಂದುವರಿದ ಹಿಂಗಾರು ಮಳೆಯ ಅಬ್ಬರ

1 year ago

ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಹಿಂಗಾರು ಮಳೆ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ಮುಂದಿನ ಒಂದು ವಾರಗಳ ಕಾಲ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

ಬೆಂಗಳೂರಿನಲ್ಲಿ ಪಟಾಕಿ ಸಿಡಿದು 190 ಮಕ್ಕಳ ಕಣ್ಣಿಗೆ ಹಾನಿ

1 year ago

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದೀಪಾವಳಿ ಪಟಾಕಿ ಸಿಡಿಸುವಾಗ 190ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಕಣ್ಣಿಗೆ ಗಾಯ ಮಾಡಿಕೊಂಡಿರುವ ಮಕ್ಕಳು ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.…