ಬೆಂಗಳೂರು: ರಾಜ್ಯದಲ್ಲಿ ಜೂನ್‍ನಿಂದ ಪ್ರತಿದಿನ ಒಂದು ಕೋಟಿ ಲೀಟರ್‌ಗೂ ಹೆಚ್ಚು ಹಾಲು ಉತ್ಪಾದನೆಯಾಗುತ್ತಿದ್ದು, ಸದ್ಯಕ್ಕೆ ಹಾಲಿನ ದರ ಏರಿಕೆ ಮಾಡುವುದಿಲ್ಲ ಎಂದು ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್…
ಬೆಂಗಳೂರು: ಬೆಂಗಳೂರಿನಲ್ಲಿ 4 ಸಾವಿರ ಕೋಟಿ ರೂ.ಗಳ ವೆಚ್ಚದಲ್ಲಿ 500 ಕಿ.ಮೀ. ರಸ್ತೆಯನ್ನು ವೈಟ್ ಟಾಪಿಂಗ್ ಮಾಡಲು ಕ್ರಿಯಾ ಯೋಜನೆ ರೂಪಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.…
ಬೆಂಗಳೂರು: ಬೆಂಗಳೂರಿನ ರಸತೆ ಗುಂಡಿಗಳನ್ನು ಒಂದು ವಾರದೊಳಗಾಗಿ ಮುಚ್ಚಬೇಕು. ಎಲ್ಲಾ ರಸ್ತೆಗಳಿಗೂ ಒಂದು ಪದರದ ಟಾರ್ ಹಾಕುವಂತೆ ಸೂಚನೆ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಗಾಂಧಿನಗರ ವಿಧಾನಸಭಾ…
ಚಾಮರಾಜನಗರ: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆಯ ಸಂಭ್ರಮ ಮನೆಮಾಡಿದ್ದು, ರಾಜ್ಯ ಮಾತ್ರವಲ್ಲದೇ ಹೊರರಾಜ್ಯಗಳಿಂದಲೂ ಭಕ್ತರು ಆಗಮಿಸುತ್ತಿದ್ದಾರೆ.…
ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ದೀಪಾವಳಿ ದಿನ (ಬಲಿಪಾಡ್ಯಮಿ) ದಂದು ಗೋಪೂಜೆ ನೆರವೇರಿಸುವಂತೆ ಅಧಿಸೂಚನೆ ಹೊರಡಿಸಲಾಗಿದೆ. ರಾಜ್ಯದ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ…
ಪಿರಿಯಾಪಟ್ಟಣ: ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು ಪಿರಿಯಾಪಟ್ಟಣದ ಪ್ರಸಿದ್ಧ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟವನ್ನೇರಿ ದೇವರ ದರ್ಶನ ಪಡೆದರು. ದೀಪಾವಳಿ ಹಬ್ಬದ…
ಬೆಂಗಳೂರು: ಕೆಎಂಎಫ್ ಮತ್ತು ಸದಸ್ಯ ಹಾಲು ಒಕ್ಕೂಟಗಳು ಒಟ್ಟಾಗಿ 1100 ಮೆಟ್ರಿಕ್ ಟನ್ ಸಿಹಿ ಉತ್ಪನ್ನಗಳನ್ನು ಮಾರಾಟ ಮಾಡಿ 46 ಕೋಟಿ ರೂ.ಗಳ ದಾಖಲೆಯ ವಹಿವಾಟು ಮಾಡುವ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ದೀಪಾವಳಿಯಂದು ದೇಶದ ನಾಗರಿಕರಿಗೆ ಪತ್ರ ಬರೆದಿದ್ದು, ಆಪರೇಷನ್ ಸಿಂಧೂರ್ ಮತ್ತು ನಕ್ಸಲಿಸಂ ವಿರುದ್ಧದ ಹೋರಾಟದ ಯಶಸ್ಸು ಕಂಡಿದೆ. ಜಗತ್ತು…
ಬೆಂಗಳೂರು: GST ಜಾರಿ ಮಾಡಿ 8 ವರ್ಷ ಇಡೀ ಭಾರತೀಯರ ಹಣ ಸುಲಿದಿದ್ದು ಇದೇ ಕೇಂದ್ರ ಸರ್ಕಾರ ಮತ್ತು ಇದೇ ನರೇಂದ್ರ ಮೋದಿ ಎಂದು ಸಿಎಂ ಸಿದ್ದರಾಮಯ್ಯ…
ಮಂಡ್ಯ: ಸಮಾಜದ ರಕ್ಷಣೆಗೆ ಜೀವದ ಹಂಗು ತೊರೆದು ಹೋರಾಡಿ ಹುತಾತ್ಮರಾಗುವ ಪೊಲೀಸರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುಳಾ ಇಟ್ಟಿ…