ಅಪರಾಧ ಕೃತ್ಯ ತಡೆಗಟ್ಟಲಿ; ಸಾಂಸ್ಕೃತಿಕ ನಗರಿಯಲ್ಲಿ ನೆಮ್ಮದಿ ನೆಲೆಸಲಿ

1 year ago

ಸಾಂಸ್ಕೃತಿಕ ನಗರಿ, ನೆಮ್ಮದಿಯ ತಾಣ ಎಂದೆಲ್ಲಾ ಕರೆಸಿಕೊಳ್ಳುವ ಮೈಸೂರಿನಲ್ಲಿ ಇತ್ತೀಚೆಗೆ ಒಂದರ ಹಿಂದೆ ಒಂದರಂತೆ ಕೊಲೆ, ಅತ್ಯಾಚಾರ ಪ್ರಕರಣಗಳು ನಡೆದಿವೆ. ಇದರಿಂದಾಗಿ ಮೈಸೂರಿಗೆ ಕಳಂಕ ಅಂಟಿಕೊಳ್ಳಬಹುದು. ಹಾಗಾಗಿ…

ನವೆಂಬರ್ ಕ್ರಾಂತಿಗೆ ಸಜ್ಜಾಗಿದೆ ವೇದಿಕೆ

1 year ago

ಸಿದ್ದರಾಮಯ್ಯರಿಂದ ಉರುಳಲಿದೆ ಪರ್ಯಾಯ ನಾಯಕತ್ವದ ದಾಳ  ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಆಪ್ತ ಸಚಿವರು ಉರುಳಿಸುತ್ತಿರುವ ದಾಳಗಳನ್ನು ನೋಡಿದರೆ ನವೆಂಬರ್ ಕ್ರಾಂತಿ ನಡೆಯುವುದು ನಿಶ್ಚಿತವಾದಂತಿದೆ. ಗಮನಿಸಬೇಕಾದ ಮತ್ತೊಂದು…

‘ಒಳಚರಂಡಿ ಸಮಸ್ಯೆ: ಸುಣ್ಣದ ಕೇರಿ ನಿವಾಸಿಗಳು ಹೈರಾಣ’

1 year ago

ನಿವಾಸಿಗಳ ದೂರಿಗೆ ಸ್ಪಂದಿಸದ ಮಹಾನಗರಪಾಲಿಕೆ ಅಧಿಕಾರಿಗಳು ಮೈಸೂರು: ಮಹಾನಗರ ಪಾಲಿಕೆಯ ನಿರ್ಲಕ್ಷ್ಯದಿಂದ ನಗರದ ಕೆಲ ನಿವಾಸಿಗಳ ಮನೆಗಳಿಗೆ ಒಳಚರಂಡಿ ನೀರು ನುಗ್ಗುತಿದ್ದು, ಸಮಸ್ಯೆಯನ್ನು ಕೇಳವವರೇಇಲ್ಲದಂತಾಗಿದೆ. ಕೊಳಚೆ ನೀರು…

‘ನಾಡಿನ ಪರಂಪರೆಯ ಕಲಾ ಪ್ರಕಾರಗಳ ಉತ್ತೇಜನಕ್ಕೆ ಬದ್ಧ’

1 year ago

ಚಿರಂಜೀವಿ ಸಿ ಹುಲ್ಲಹಳ್ಳಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಮಲ್ಲಿಕಾರ್ಜುನಸ್ವಾಮಿ; ‘ಆಂದೋಲನ’ ಸಂದರ್ಶನದಲ್ಲಿ ಇಲಾಖೆಯ ಯೋಜನೆಗಳ ಬಗ್ಗೆ ವಿವರಣೆ  ಮೈಸೂರು: ನಾಡು - ನುಡಿ,…

ದುಷ್ಟರ ನಿಯಂತ್ರಣಕ್ಕೆ ಮತ್ತೆ ರೌಡಿ ಪ್ರತಿಬಂಧಕ ದಳ

1 year ago

ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನಲ್ಲಿ ಹೊಸ ತಂಡ ರಚಿಸಿದ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಮೈಸೂರು: ನಗರದಲ್ಲಿ ಹೆಚ್ಚುತ್ತಿರುವ ದುಷ್ಕರ್ಮಿಗಳ ಅಟ್ಟಹಾಸವನ್ನು ಮಟ್ಟ ಹಾಕಲೇಬೇಕು ಎಂಬ ನಿರ್ಧಾರಕ್ಕೆಬಂದಿರುವ…

ODI | ದಾಖಲೆ ನಿರ್ಮಿಸಿದ ಸ್ಮೃತಿ ಮಂಧಾನ ; ಸಾವಿರ ರನ್‌ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್‌

1 year ago

ಹೊಸದಿಲ್ಲಿ : ಭಾರತ ತಂಡದ ಎಡಗೈ ಆರಂಭಿಕ ಬ್ಯಾಟರ್‌ ಹಾಗೂ ವನಿತೆಯರ ತಂಡದ ಸ್ಟಾರ್ ಬ್ಯಾಟರ್ ಸ್ಮೃತಿ ಮಂಧಾನ ಮಹಿಳಾ ಏಕದಿನ ಕ್ರಿಕೆಟ್‌ ಇತಿಹಾಸದಲ್ಲಿ ವಿಶ್ವದಾಖಲೆಯೊಂದನ್ನು ನಿರ್ಮಿಸಿದ್ದಾರೆ.…

ಸಂಚಾರ ನಿಯಮ ಉಲ್ಲಂಘನೆ : 55 ಕೇಸ್‌ ದಾಖಲು, ವಾಹನ ವಶಕ್ಕೆ

1 year ago

ಮೈಸೂರು : ದಸರಾ ಮುಗಿಯುತ್ತಿದ್ದಂತೆ ಮೈಸೂರು ನಗರಾದ್ಯಂತ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ಆರಂಭಿಸಿ, ನಿಯಮ ಉಲ್ಲಂಘನೆ ಮಾಡುತ್ತಿರುವವರ ವಿರುದ್ಧ ಕೇಸ್‌ ದಾಖಲಿಸಿ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.…

ಒಣಗಾಂಜಾ ಮಾರಾಟ : ಓರ್ವ ಬಂಧನ

1 year ago

ಕೊಳ್ಳೇಗಾಲ : ಅಗರ ಮಾಂಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಮುಡಿಗುಂಡ ಸೇತುವೆಯ ಬಳಿ ಅಕ್ರಮವಾಗಿ ಒಣಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ, 280 ಗ್ರಾಮ್…

Mysuru dasara | ದಸರಾ ದೀಪಾಲಂಕಾರಕ್ಕೆ ತೆರೆ

1 year ago

ಮೈಸೂರು : ನಾಡಹಬ್ಬ ಮೈಸೂರು ದಸರಾದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ದೀಪಾಲಂಕಾರಕ್ಕೆ ಭಾನುವಾರ ಅದ್ದೂರಿ ತೆರೆ ಬಿದ್ದಿತ್ತು. ದೇಶ-ವಿದೇಶಗಳಿಂದ ಬಂದಿದ್ದ ಲಕ್ಷಾಂತರ ಪ್ರವಾಸಿಗರನ್ನು ಈ ಬಾರಿಯ ದಸರಾ…