ಮೊದಲ ವಾರ 509 ಕೋಟಿ ಗಳಿಕೆ ಮಾಡಿದ ‘ಕಾಂತಾರ – ಚಾಪ್ಟರ್ 1’

1 year ago

ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್ 1’ ಚಿತ್ರದ ಮೊದಲ ವಾರದ ಗಳಿಕೆಯ ಬಗ್ಗೆ ಗುರುವಾರದಿಂದಲೂ ಚರ್ಚೆಯಾಗುತ್ತಲೇ ಇತ್ತು. ಕೆಲವರು ಚಿತ್ರವು ಮೊದಲ…

ವಿಜಯಪುರದ ಹಲವೆಡೆ ಭೂಕಂಪನ: ಭಾರೀ ಸದ್ದಿಗೆ ಬೆಚ್ಚಿಬಿದ್ದ ಜನತೆ

1 year ago

ವಿಜಯಪುರ: ತಿಕೋಟ ಹಾಗೂ ವಿಜಯಪುರ ತಾಲ್ಲೂಕಿನ ಹಲವೆಡೆ ಭೂಕಂಪನದ ಅನುಭವಾಗಿದೆ. ರಿಕ್ಟರ್‌ ಮಾಪಕದಲ್ಲಿ 2.8 ರಷ್ಟು ತೀವ್ರತೆ ದಾಖಲಾಗಿದೆ. ಹೊನ್ನೂಟಗಿ, ಕವಲಗಿ, ಕಗ್ಗೋಡ, ಮಧಬಾವಿ, ದ್ಯಾಬೇರಿ ಭಾಗಗಳು…

ಮಳೆಯಿಂದಾಗಿ ರಾಜ್ಯದಲ್ಲಿ 12 ಲಕ್ಷ ಹೆಕ್ಟೇರ್‌ ಬೆಳೆಹಾನಿ: ಸಚಿವ ಚಲುವರಾಯಸ್ವಾಮಿ

1 year ago

ಮಂಡ್ಯ: ಭಾರೀ ಮಳೆಯಿಂದಾಗಿ ರಾಜ್ಯದಲ್ಲಿ 12 ಲಕ್ಷ ಹೆಕ್ಟೇರ್‌ ಬೆಳೆ ಹಾನಿಯಾಗಿದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ತಿಳಿಸಿದರು. ಕೃಷಿ ಹಾಗೂ ಮಂಡ್ಯ ಜಿಲ್ಸಾ ಉಸ್ತುವಾರಿ ಸಚಿವ…

ರಾಮನಗರದ ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಸಿಲಿಂಡರ್‌ ಸ್ಫೋಟ: ಮೃತರ ಸಂಖ್ಯೆ 5ಕ್ಕೆ ಏರಿಕೆ

1 year ago

ಬೆಂಗಳೂರು: ರಾಮನಗರದ ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಸಿಲಿಂಡರ್‌ ಸ್ಫೋಟ ಸಂಭವಿಸಿದ್ದು, ಮೃತರ ಸಂಖ್ಯೆ 5ಕ್ಕೆ ಏರಿಕೆ ಬೆಂಗಳೂರಿನ ವಿಕ್ಟೋರಿಯಾ ಆಸಪತ್ರೆಯಲ್ಲಿ ತಡರಾತ್ರಿ ಇಬ್ಬರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದು,…

ಓದುಗರ ಪತ್ರ: ಗಿನ್ನಿಸ್ ದಾಖಲೆಯತ್ತ ‘ಥಟ್ ಅಂತ ಹೇಳಿ’‌

1 year ago

ಬೆಂಗಳೂರು ದೂರದರ್ಶನ ಕೇಂದ್ರದ ‘ಚಂದನ’ ವಾಹಿನಿಯಲ್ಲಿ ರಾತ್ರಿ ೯.೩೦ಕ್ಕೆ, ೨೩ ವರ್ಷಗಳಿಂದ ಪ್ರಸಾರವಾಗುತ್ತಿರುವ ಡಾ. ನಾ.ಸೋಮೇಶ್ವರ ಅವರು ನಡೆಸಿಕೊಡುವ ‘ ಥಟ್ ಅಂತ ಹೇಳಿ’ ಕಾರ್ಯಕ್ರಮ ಅ.…

ಓದುಗರ ಪತ್ರ: ಸಿಜೆಐ ಮೇಲೆ ಶೂ ಎಸೆತ ಖಂಡನೀಯ

1 year ago

ಸಂವಿಧಾನದ ಪ್ರಮುಖ ಅಂಗವಾಗಿರುವ ಸುಪ್ರೀಂ ಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ವಕೀಲನೊಬ್ಬ ಶೂ ಎಸೆದಿದ್ದು ಸಂವಿಧಾನಕ್ಕೆ ತೋರಿದ ಅಗೌರವವಾಗಿದೆ. ಭಾರತ ಪವಿತ್ರ ಸಂವಿಧಾನವನ್ನು ಹೊಂದಿದ್ದು ಅನ್ಯದೇಶದವರೂ…

ಓದುಗರ ಪತ್ರ: ಋತು ಚಕ್ರ ರಜೆ ಸೌಲಭ್ಯ ಸ್ವಾಗತಾರ್ಹ

1 year ago

ಈ ಹಿಂದೆ ಕೇರಳ ರಾಜ್ಯ ಸರ್ಕಾರ ವಿದ್ಯಾರ್ಥಿನಿಯರಿಗೆ ಋತು ಚಕ್ರ ರಜೆಯನ್ನು ಘೋಷಣೆ ಮಾಡಿತ್ತು. ಆಗ ನಮ್ಮ ರಾಜ್ಯದಲ್ಲೂ ಈ ನಿಯಮ ಜಾರಿಗೆ ಬರಬೇಕೆಂಬುದು ನಮ್ಮ ರಾಜ್ಯದ…

ಓದುಗರ ಪತ್ರ: ಮೆಟ್ರೋಗೆ ಶಂಕರ್ ನಾಗ್ ಹೆಸರಿಡಿ

1 year ago

ರಾಜ್ಯ ಸರ್ಕಾರ ನಮ್ಮ ಮೆಟ್ರೋಗೆ ಸಾಂಸ್ಕೃತಿಕ ನಾಯಕ ಬಸವಣ್ಣನವರ ಹೆಸರು ಇಡಲು ನಿರ್ಧರಿಸಿರುವುದು ಶ್ಲಾಘನೀಯ. ಆದರೆ ತಮ್ಮ ಸ್ವಂತ ಖರ್ಚಿನಲ್ಲಿ ಬೆಂಗಳೂರಿನ ಮೆಟ್ರೋದ ಸರ್ವೆ ಮಾಡಿ ೧೯೮೬-೮೭ರಲ್ಲಿ…

ಭಾರತದಲ್ಲಿ ಚಿನ್ನದ ಬೆಲೆ ಏರಿಕೆ

1 year ago

ಕೆಳ - ಮಧ್ಯಮ ವರ್ಗದ ಜನರಿಗೆ ಬಿಸಿ ತುಪ್ಪವಾದ ಸ್ವರ್ಣ ಭಾರತೀಯ ಸಂಸ್ಕ ತಿಯಲ್ಲಿ ಚಿನ್ನವು ಬಹಳ ಹಿಂದಿನಿಂದಲೂ ತನ್ನದೇ ಆದ ಸ್ಥಾನಮಾನವನ್ನು ಹೊಂದಿದ್ದು, ಕೇವಲ ಆರ್ಥಿಕ…

ಸಿದ್ದಾಪುರ ರಸ್ತೆಯ ಅವೈಜ್ಞಾನಿಕ ಕಾಮಗಾರಿಯಿಂದ ಕೆಸರಿನಲ್ಲಿ ಒದ್ದಾಟ

1 year ago

ಸಿದ್ದಾಪುರ: ಕೊಣನೂರು-ಮಾಕುಟ್ಟ ರಾಜ್ಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯ ಭಾಗವಾಗಿ ಸಿದ್ದಾಪುರ ಮುಖ್ಯರಸ್ತೆಯಲ್ಲಿ ನಡೆಯುತ್ತಿರುವ ೧ ಕಿಲೋಮೀಟರ್ ರಸ್ತೆ ಅಗಲೀಕರಣ ಕಾಮಗಾರಿಯನ್ನು ಅವೈಜ್ಞಾನಿಕವಾಗಿ ನಡೆಸಿದ್ದರಿಂದ ಸಾರ್ವಜನಿಕರು ಶುಕ್ರವಾರ ಕೆಸರಿನಲ್ಲಿ…