ಸುಪ್ರೀಂ ಕೋರ್ಟನ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರತ್ತ ಶೂ ಎಸೆದ ಘಟನೆ ಅತ್ಯಂತ ಖಂಡನೀಯ. ಇದು ದೇಶದ ನಾಗರಿಕ ಸಮಾಜ ತಲೆತಗ್ಗಿಸುವಂತಹ ವಿಚಾರ. ಸುಪ್ರೀಂ ಕೋರ್ಟ್ನ ಮುಖ್ಯ…
ಮೈಸೂರಿನ ದೇವರಾಜ ಮಾರುಕಟ್ಟೆ ಮುಖ್ಯದ್ವಾರದ ಎಡಭಾಗದಲ್ಲಿ ಎರಡು ಟೀ ಅಂಗಡಿಗಳಿದ್ದು, ಇಲ್ಲಿ ಬೀಡಿ, ಸಿಗರೇಟು ಸೇದುವವರು ಹೊಗೆ ಬಿಡುವುದರಿಂದ ಮಾರುಕಟ್ಟೆಗೆ ಬರುವವರಿಗೆ ಅದರಲ್ಲೂ ಹೆಂಗಸರು ಮತ್ತು ಮಕ್ಕಳಿಗೆ…
ಚಿನ್ನದ ಪಂಜರದೊಳಗಿನ ಗಿಣಿಯಂತಹ ಬದುಕು, ನಿವೃತ್ತಿಯ ನಂತರ ಸಾಮಾನ್ಯರಂತೆ ಜೀವನ ಮಕ್ಕಳು ದೇವರಿಗೆ ಸಮಾನ ಎಂದು ಮಕ್ಕಳಲ್ಲಿ ದೇವರನ್ನು ಕಾಣುವುದು ನಮ್ಮಲ್ಲಿ ಸಾಮಾನ್ಯ. ಇದು ಮಕ್ಕಳಲ್ಲಿನ ಮುಗ್ಧತೆಯ…
ನಿರ್ವಹಣೆ ಮಾಡದ ಗ್ರಾಪಂ ವಿರುದ್ಧ ಸಾರ್ವಜನಿಕರು ಅಸಮಾಧಾನ ಮೇಲುಕೋಟೆ: ಅಶುಚಿತ್ವದಿಂದ ಗಬ್ಬೆದ್ದು ನಾರುತ್ತಿರುವ ಮೇಲುಕೋಟೆಗೆ ಸ್ವಚ್ಛತೆಯ ಕಾಯಕಲ್ಪ ಬೇಕಿದೆ. ಚೆಲುವನ ದರ್ಶನಕ್ಕೆ ಬರುವ ಭಕ್ತರಿಗೆ ಅಶುಚಿತ್ವದ ದರ್ಶನವಾಗುತ್ತಿದ್ದು,…
ಶಿವಪ್ರಸಾದ್ ಮುಳ್ಳೂರು ದಸರಾ ವಸ್ತುಪ್ರದರ್ಶನದಲ್ಲಿ ಕಣ್ಮನ ಸೂರೆ ಮಾಡುವ ಗ್ರಾಮೀಣ ಸೊಬಗು ಮಂಗಳೂರು ಕಲಾವಿದರ ಕೈಚಳಕದಲ್ಲಿ ಮೂಡಿರುವ ಕಲಾಕೃತಿ ಮೈಸೂರು: ಅರಳಿದ ಸೂರ್ಯಕಾಂತಿ ಹೂಗಳ ಸ್ವಾಗತವನ್ನು ಸಂಭ್ರಮಿಸುತ್ತಾ…
ಕೆ.ಬಿ.ರಮೇಶನಾಯಕ ಕೋಟೆ ತಾಲ್ಲೂಕಿನ ಕೆ.ಈರೇಗೌಡ ಅವಿರೋಧ ಆಯ್ಕೆ ಸಾಧ್ಯತೆ ಅಧ್ಯಕ್ಷ ಸ್ಥಾನದ ಮೇಲೆ ಬಿ.ಗುರುಸ್ವಾಮಿ ಕಣ್ಣು ಆರ್.ಚೆಲುವರಾಜು ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಸದ್ಯದಲ್ಲೇ ಚುನಾವಣೆ ಮೈಸೂರು: ಹೈನುಗಾರಿಕೆ…
ಎಸ್.ಎಸ್.ಭಟ್ ಗಣತಿಗೆ ತೆರಳುವ ಶಿಕ್ಷಕರಿಗೆ ಕುಟುಂಬದವರ ಸಾಥ್ ನಂಜನಗೂಡು: ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗ ಕೈಗೆತ್ತಿಕೊಂಡಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ನಡೆಸುವ ಒತ್ತಡಕ್ಕೆಸಿಲುಕಿರುವ ಶಿಕ್ಷಕರು…
ಬೆಂಗಳೂರು: ರಾಮನಗರ ಜಿಲ್ಲೆ ಬಿಡದಿ ಸಮೀಪ ಇರುವ ಬಿಗ್‌ಬಾಸ್ ಶೋ ನಡೆಯುತ್ತಿರುವ ಜಾಲಿವುಡ್ ಸ್ಟುಡಿಯೋ ಸೀಜ್ ಮಾಡಲಾಗಿದೆ. ಬಿಗ್‌ಬಾಸ್ ಮನೆಯನ್ನು ಗೇಟ್‌ಗೆ ಬೀಗ ಜಡಿದು ಬಂದ್ ಮಾಡಲಾಗಿದೆ.…
ಬೆಂಗಳೂರು: ಕನ್ನಡ ಬಿಗ್‌ಬಾಸ್ ಸೀಜನ್ 12ಕ್ಕೆ ಸಂಕಷ್ಟ ಎದುರಾಗಿದೆ. ಕನ್ನಡದ ಅತಿದೊಡ್ಡ ರಿಯಾಲಿಟಿ ಶೋ ಬಿಗ್‌ಬಾಸ್ ಶುರುವಾದ ಎರಡನೇ ವಾರಕ್ಕೆ ಬಿಗ್‌ಬಾಸ್ ಬಂದ್ ಆಗಿದೆ. ಬಿಗ್‌ಬಾಸ್ ಶೋ…