ರಜೆಯ ದಿನಗಳನ್ನು ಸರಿದೂಗಿಸಲು ವಿದ್ಯಾರ್ಥಿಗಳಿಗೆ ವಿಶೇಷ ತರಗತಿ: ಡಿಸಿಎಂ ಡಿ.ಕೆ.ಶಿವಕುಮಾರ್‌

1 year ago

ಬೆಂಗಳೂರು: ರಾಜ್ಯದಲ್ಲಿ ದಸರಾ ರಜೆ ವಿಸ್ತರಣೆ ಮಾಡಲಾಗಿದ್ದು, ಶಿಕ್ಷಕರನ್ನು ಸಮೀಕ್ಷೆ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಸೂಚನೆ ನೀಡಲಾಗಿದೆ. ಈ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್‌ ಮಾತನಾಡಿದ್ದು, ಸಮೀಕ್ಷಾ ಕಾರ್ಯಕ್ಕಾಗಿ ದಸರಾ…

ಸಿಎಂ ವಿರುದ್ಧ ಗುಡುಗಿದ ಕಾಂಗ್ರೆಸ್‌ ನಾಯಕ ವಿ.ಎಸ್.ಉಗ್ರಪ್ಪ

1 year ago

ಬೆಂಗಳೂರು: ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರಿಸುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್‌ ನಾಯಕ ವಿ.ಎಸ್.ಉಗ್ರಪ್ಪ ಗುಡುಗಿದ್ದಾರೆ. ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಅವರು…

ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಅಕ್ಟೋಬರ್.‌18ರವರೆಗೆ ದಸರಾ ರಜೆ ವಿಸ್ತರಣೆ

1 year ago

ಬೆಂಗಳೂರು: ಅಕ್ಟೋಬರ್.‌18ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ದಸರಾ ರಜೆ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿ ಮಾಹಿತಿ…

ಕುರುಬರನ್ನು STಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದು ಬೊಮ್ಮಾಯಿ ಸರ್ಕಾರ: ಸಿಎಂ ಸಿದ್ದರಾಮಯ್ಯ

1 year ago

ಬೆಂಗಳೂರು: ಅಧಿಕಾರದಲ್ಲಿದ್ದಾಗ ನಿಮ್ಮ ಪರವಾಗಿ ಕೆಲಸ ಮಾಡಿ, ನಿಮ್ಮ ಸಮುದಾಯದ ಬದುಕಿನ ಅವಕಾಶಗಳನ್ನು ಹೆಚ್ಚಿಸಿದವರ ಪರವಾಗಿ ನೀವು ಗಟ್ಟಿಯಾಗಿ ನಿಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಲ್ಮೀಕಿ…

ಕಾಂಗ್ರೆಸ್‌ ನಾಯಕರಿಂದ ನಾವು ಸಾಮಾಜಿಕ ನ್ಯಾಯದ ಪಾಠ ಕಲಿಯಬೇಕಿಲ್ಲ: ವಿಜಯೇಂದ್ರ

1 year ago

ಬೆಂಗಳೂರು: ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸಂವಿಧಾನಬದ್ಧವಾಗಿ ನ್ಯಾಯ ಕೊಡಿಸುವ ವಿಷಯದಲ್ಲಿ ಕಾಂಗ್ರೆಸ್ ಪಕ್ಷಕ್ಕಿಂತಲು ಬಿಜೆಪಿ ಯಾವಾಗಲೂ ಒಂದು ಹೆಜ್ಜೆ ಮುಂದೆ ಇರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ…

ಬದರೀನಾಥ ದೇವಾಲಯಕ್ಕೆ ನಟ ರಜಿನಿಕಾಂತ್‌ ಭೇಟಿ

1 year ago

ಬದರೀನಾಥ: ಉತ್ತರಾಖಂಡದ ಇತಿಹಾಸ ಪ್ರಸಿದ್ಧ ಬದರೀನಾಥ ದೇವಾಲಯಕ್ಕೆ ಖ್ಯಾತ ನಟ ರಜನಿಕಾಂತ್ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ದೇಗುಲಕ್ಕೆ ಆಗಮಿಸಿದ ನಟನನ್ನು ಬದರಿನಾಥ-ಕೇದಾರನಾಥ ದೇವಾಲಯ ಸಮಿತಿಯ…

ಮೈಸೂರು ವಿವಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

1 year ago

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಸಭಾಂಗಣ ಕ್ರಾಫರ್ಡ್‌ ಭವನದಲ್ಲಿ ಇಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಣೆ ಮಾಡಲಾಯಿತು. ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಕುಲಪತಿ…

ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಸುಳಿವು

1 year ago

ಬೆಂಗಳೂರು: ಸಚಿವ ಸಂಪುಟ ಪುನರ್‌ ರಚನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಮುಗಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ…

ಮೈಸೂರು: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ

1 year ago

ಮೈಸೂರು: ಹಾಡು ಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೋರ್ವನನ್ನು ಯುವಕರ ಗುಂಪೊಂದು ಕೊಲೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ದಸರಾ ವಸ್ತು ಪ್ರದರ್ಶನ ಆವರಣ ಎದುರಿನ ಟ್ಯಾಂಕ್‌…

ಮಹರ್ಷಿ ವಾಲ್ಮೀಕಿ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಮಾಲಾರ್ಪಣೆ

1 year ago

ಬೆಂಗಳೂರು: ಇಂದು ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ಸಿಎಂ ಸಿದ್ದರಾಮಯ್ಯ ಅವರು ಶಾಸಕರ ಭವನದ ಮುಂಭಾಗ ಇರುವ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಈ ವೇಳೆ ಮಾತನಾಡಿದ…