ಬೋನಿನಲ್ಲಿ ಇಟ್ಟಿದ್ದ ಮರಿಯನ್ನೇ ಕಚ್ಚಿಕೊಂಡು ಹೋದ ತಾಯಿ ಚಿರತೆ

1 year ago

ಮಹಾದೇಶ್‌ ಎಂ ಗೌಡ ಹನೂರು: ಹಲವು ದಿನಗಳಿಂದ ರೈತರಿಗೆ ತೊಂದರೆ ನೀಡುತ್ತಿರುವ ತಾಯಿ ಚಿರತೆ ಸೆರೆ ಹಿಡಿಯಲು ಬೋನಿನಲ್ಲಿ ಇಡಲಾಗಿದ್ದ ಎರಡು ಚಿರತೆ ಮರಿಗಳ ಪೈಕಿ ಒಂದನ್ನು…

ಮತ್ತೆ ಮುನ್ನೆಲೆಗೆ ಬಂದ ಲಿಂಗಾಯತ ಪ್ರತ್ಯೇಕ ಧರ್ಮದ ಚರ್ಚೆ

1 year ago

ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮದ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಬೇಡಿಕೆ ಈಡೇರುವವರಿಗೂ ಹೋರಾಟ ಮುಂದುವರೆಯಬೇಕೆಂಬ ಸಲಹೆಗಳು ಕೇಳಿ ಬಂದಿವೆ. ನಗರದ ಅರಮನೆ ಮೈದಾನದಲ್ಲಿ ನಡೆದ ಬಸವಸಂಸ್ಕೃತಿ…

ಸುದೀಪ್‍ ಸೋದರಳಿಯ ಸಂಚಿತ್‍ ಅಭಿನಯದ ‘ಮ್ಯಾಂಗೋ ಪಚ್ಚ’ ಚಿತ್ರದ ಟೀಸರ್ ಬಂತು

1 year ago

ಸುದೀಪ್ ಅಕ್ಕನ ಮಗ ಸಂಚಿತ್ ಸಂಜೀವ್ ಅಭಿನಯದ ‘ಮ್ಯಾಂಗೋ ಪಚ್ಚ’ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಸಂಚಿತ್ ಚೊಚ್ಚಲ ಸಿನಿಮಾದ ಟೀಸರ್ ಅನ್ನು ಸುದೀಪ್ ಅವರೇ ಬಿಡುಗಡೆ…

ಭಾಲ್ಕಿಯಲ್ಲಿ ಮುಂದಿನ ವರ್ಷದಿಂದ ವಚನ ವಿಶ್ವವಿದ್ಯಾಲಯ ಆರಂಭ: ಸಿಎಂ ಸಿದ್ದರಾಮಯ್ಯ

1 year ago

ಬೆಂಗಳೂರು: ಬೀದರ್‌ ಜಿಲ್ಲೆಯ ಭಾಲ್ಕಿಯಲ್ಲಿ ಮುಂದಿನ ವರ್ಷದಿಂದ ವಚನ ವಿಶ್ವವಿದ್ಯಾಲಯವನ್ನು ಆರಂಭಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ನಗರದ ಅರಮನೆ ಮೈದಾನದ ಆವರಣದಲ್ಲಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ,…

ವಿರಾಜಪೇಟೆ: ಕಾಡುಪ್ರಾಣಿಗಳ ಹಾವಳಿಗೆ ಬೇಸತ್ತ ಜನರು

1 year ago

ವಿರಾಜಪೇಟೆ: ತಾಲ್ಲೂಕಿನ ಗ್ರಾಮೀಣ ಭಾಗಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ಮಿತಿ ಮೀರಿದ್ದು, ಅನ್ನದಾತರು ಕಂಗಾಲಾಗಿದ್ದಾರೆ. ಕಾಡುಪ್ರಾಣಿಗಳ ಹಾವಳಿಯನ್ನು ತಡೆಯುವಂತೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಿಲ್ಲ.…

ಮುಖ್ಯಮಂತ್ರಿ ಜತೆ ಫಾಕ್ಸ್‌ಕಾನ್‌ ಮುಖ್ಯಸ್ಥ ರಾಬರ್ಟ್‌ ವೂ ಭೇಟಿ, ಚರ್ಚೆ

1 year ago

ಬೆಂಗಳೂರು: ಫಾಕ್ಸ್‌ಕಾನ್‌ ಕಂಪನಿಯ ಭಾರತದ ಮುಖ್ಯಸ್ಥ ರಾಬರ್ಟ್‌ ವೂ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ಭೇಟಿಯಾಗಿ ಮಾತುಕತೆ ನಡೆಸಿದರು. ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆದ…

ನಾನು ಬಸವಣ್ಣನವರ ಅಭಿಮಾನಿ, ಬಸವ ತತ್ವದಲ್ಲಿ‌ ನಂಬಿಕೆ-ಬದ್ದತೆ ಇಟ್ಟುಕೊಂಡಿದ್ದೀನಿ: ಸಿಎಂ ಸಿದ್ದರಾಮಯ್ಯ

1 year ago

ಬೆಂಗಳೂರು: ನಾವೆಲ್ಲರೂ ಶೂದ್ರರು. ಜಾತಿ ಯಾವುದಾದರೂ ಶೂದ್ರರೆಲ್ಲರೂ ಒಂದೇ.‌ ಚಲನೆ ಇಲ್ಲದ ಜಾತಿ ವ್ಯವಸ್ಥೆಯನ್ನು ವಿರೋಧಿಸಿ ಬಸವಣ್ಣ ಹೊಸ ಧರ್ಮವನ್ನೇ ಸ್ಥಾಪಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

ಕುರಿ, ಕೋಳಿ, ವಾಚು, ಉಂಗುರ, ಚಿನ್ನ ಎಷ್ಟಿವೆ ಎಂಬ ಮಾಹಿತಿ ಕೇಳಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್‌

1 year ago

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ವಿರೋಧಿಸುವುದರಲ್ಲಿ ಅರ್ಥವಿಲ್ಲ, ಎಲ್ಲರೂ ಅಗತ್ಯ ಮಾಹಿತಿ ನೀಡುವುದು ಸೂಕ್ತ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಲಹೆ ನೀಡಿದ್ದಾರೆ.…

ನನ್ನ ಒಬ್ಬನಿಗೆ ಸಮೀಕ್ಷೆ ಮಾಡಲು ಇಷ್ಟೊಂದು ಜನರು ಬೇಕಾ?: ಸಚಿವ ವಿ.ಸೋಮಣ್ಣ ಕ್ಲಾಸ್‌

1 year ago

ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸುತ್ತಿರುವ ಶೈಕ್ಷಣಿಕ, ಸಾಮಾಜಿಕ ಸಮೀಕ್ಷೆ ವೇಳೆ ಗಣತಿದಾರರು ನಿಮ್ಮದು ಉಪಜಾತಿ ಯಾವುದು ಎಂದು ಕೇಳಿದಾಗ, ಅದೆಲ್ಲ ಯಾಕೆ ಬೇಕು? ಮುಖ್ಯಮಂತ್ರಿ…

ನಾಡಿನಿಂದ ಕಾಡಿಗೆ ಮರಳಿದ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ದಸರಾ ಗಜಪಡೆ

1 year ago

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ನಾಡಿಗೆ ಆಗಮಿಸಿದ ಕಳೆದ ಎರಡು ತಿಂಗಳಿನಿಂದ ಅರಮನೆ ಆವರಣದಲ್ಲಿ ಬೀಡುಬಿಟ್ಟಿದ್ದ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ದಸರಾ ಗಜಪಡೆ…