ಮ.ಬೆಟ್ಟ | ಹುಲಿ ಸಂರಕ್ಷಿತ ಪ್ರದೇಶ ಘೋಷಣೆಗೆ ಸ್ಥಳೀಯರೊಂದಿಗೆ ಸಭೆ ನಡೆಸಲು ಖಂಡ್ರೆ ಸೂಚನೆ

1 year ago

ಬೆಂಗಳೂರು : ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಮತ್ತೊಂದು ಹುಲಿ ಹತ್ಯೆ ಆಗಿರುವ ಹಿನ್ನೆಲೆಯಲ್ಲಿ ಹುಲಿ ಸಂರಕ್ಷಿತ ಪ್ರದೇಶ ಘೋಷಣೆಗೆ ಸ್ಥಳೀಯರೊಂದಿಗೆ ಸಭೆ ನಡೆಸಿ ವರದಿ ಸಲ್ಲಿಸಲು ಅರಣ್ಯ,…

ಹುಲಿ ಹತ್ಯೆ ಪ್ರಕರಣ : ಓರ್ವ ವ್ಯಕ್ತಿ ವಶಕ್ಕೆ

1 year ago

ಹನೂರು : ಮಲೆಮಹದೇಶ್ವರ ವನ್ಯಜೀವಿಧಾಮ ಪಚ್ಚೆದೊಡ್ಡಿ ಸಮೀಪ ಹುಲಿ ಕೊಂದು ಮೂರು ಪೀಸ್ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಓರ್ವ ಆರೋಪಿ‌‌ಯನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದು ತೀವ್ರ…

ಕಲ್ತುಳಿತ | ವಿಜಯ್‌ ಬಳಸಿದ್ದ ಪ್ರಚಾರದ ಬಸ್‌ ಎಸ್‌ಐಟಿ ವಶಕ್ಕೆ

1 year ago

ಚೆನ್ನೈ: ಸೆಪ್ಟೆಂಬರ್ 27 ರಂದು ತಮಿಳುನಾಡಿನ ಕರೂರಿನಲ್ಲಿ ನಡೆದ ರಾಜಕೀಯ ರ್ಯಾಲಿಯಲ್ಲಿ 41 ಜನರು ಸಾವನ್ನಪ್ಪಿ, 60 ಕ್ಕೂ ಹೆಚ್ಚು ಜನರು ಗಾಯಗೊಂಡ ಸಂದರ್ಭದಲ್ಲಿ ನಟ ಮತ್ತು…

ರಾಜ್ಯದಲ್ಲೂ ಕೋಲ್ಡ್ರಿಫ್ ಸಿರಪ್ ನಿಷೇಧ!

1 year ago

ಬೆಂಗಳೂರು : ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಮಕ್ಕಳ ಸಾವಿಗೆ ಕಾರಣವೆಂದು ಶಂಕಿಸಲಾಗಿರುವ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಕೋಲ್ಡ್ರಿಫ್ ಕಾಫ್ ಸಿರಪ್ ಅನ್ನು ಕರ್ನಾಟಕ ರಾಜ್ಯದಲ್ಲೂ ನಿಷೇಧ ಮಾಡಲಾಗಿದೆ.…

ಜಿಎಸ್‌ಟಿ ಪರಿಷ್ಕರಣೆ | ದೇಶೀಯ ಉದ್ಯಮದಲ್ಲಿ ಭಾರಿ ಬದಲಾವಣೆ

1 year ago

ಬೆಂಗಳೂರು : ಕೇಂದ್ರ ಸರ್ಕಾರದ ಬಹುನಿರೀಕ್ಷಿತ ಸರಕು ಸೇವಾ ತೆರಿಗೆ (ಜಿಎಸ್‌ಟಿ) ಪರಿಷ್ಕರಣೆಯಿಂದ ದೇಶಿಯ ಉದ್ಯಮ ವಲಯದಲ್ಲಿ ಭಾರಿ ಬದಲಾವಣೆಯಾಗಲಿದ್ದು. ದೇಶದ ಆರ್ಥಿಕ ಬೆಳವಣಿಗೆಗೆ ಹೊಸ ಭಾಷ್ಯ…

ಪ್ರತಿ ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜು, ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ನನ್ನ ಗುರಿ : ಸಿಎಂ

1 year ago

ಬೆಳಗಾವಿ : ಸರ್ಕಾರಿ ಆಸ್ಪತ್ರೆಗೆ ಬರುವವರೆಲ್ಲಾ ಬಡ-ಮಧ್ಯಮ ವರ್ಗದವರು. ಇವರಿಗೂ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸಲು ಪ್ರತೀ ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜು, ಒಂದು ಮಲ್ಟಿ…

ಹಸುವಿನ ಮೇಲೆ ಹುಲಿ ದಾಳಿ; ಜನರಲ್ಲಿ ಭೀತಿ

1 year ago

ಗುಂಡ್ಲುಪೇಟೆ : ತಾಲ್ಲೂಕಿನ ವಡ್ಡನಹೊಸಹಳ್ಳಿ ಗ್ರಾಮದ ಮಾರಶೆಟ್ಟಿ ಎಂಬವರ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಗಾಯ ಮಾಡಿರುವ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ಕಳೆದ ಒಂದು…

ಅ.6 ರಂದು ಚಾಮುಂಡಿ ಬೆಟ್ಟದಲ್ಲಿ ರಥೋತ್ಸವ

1 year ago

ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಚಾಮುಂಡಿಬೆಟ್ಟದಲ್ಲಿ ಅ.೬ರಂದು ರಥೋತ್ಸವ ಹಾಗೂ ಅ.೮ರಂದು ತೆಪ್ಪೋತ್ಸವ ನಡೆಯಲಿದ್ದು, ಅದಕ್ಕಾಗಿ ಸಿದ್ಧತೆಮಾಡಿಕೊಳ್ಳಲಾಗುತ್ತಿದೆ. ದಸರಾ ಮಹೋತ್ಸವದ ಜಂಬೂಸವಾರಿ ನೆರವೇರಿದ ನಂತರ…

ತಿ. ನರಸೀಪುರ | ಗುಂಜನರಸಿಂಹ ಸ್ವಾಮಿ ಆವರಣದ ಮಹಾಲಕ್ಷ್ಮಿ ಗುಡಿಯಲ್ಲಿ ಕಳ್ಳತನ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

1 year ago

ತಿ. ನರಸೀಪುರ : ಪಟ್ಟಣದ ಪ್ರಸಿದ್ಧ ಶ್ರೀ ಗುಂಜನರಸಿಂಹ ಸ್ವಾಮಿ ದೇವಾಲಯದ ಆವರಣದಲ್ಲಿರುವ ಶ್ರೀ ಮಹಾಲಕ್ಷ್ಮಿ ದೇವಿ ಅಮ್ಮನವರ ಗುಡಿಯ ಹುಂಡಿಯಲ್ಲಿದ್ದ ಹಣವನ್ನು ಕದ್ದು ಕಳ್ಳರು ಪರಾರಿಯಾಗಿದ್ದಾರೆ.…

ಗ್ರಾಮೀಣ ಜನರಿಗೆ ಮಾಹಿತಿ ನೀಡಲು ಗ್ರಾಮದನಿ ಪಾಡ್‌ಕಾಸ್ಟ್‌  ಲೋಕಾರ್ಪಣೆ: ಸಚಿವ ಪ್ರಿಯಾಂಕ್‌ ಖರ್ಗೆ

1 year ago

ಬೆಂಗಳೂರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಗೆ ಸಂಬಂಧಿಸಿದ ಮಹತ್ವದ ವಿಷಯಗಳನ್ನು ಕೇಂದ್ರೀಕರಿಸಿ, ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಟಾನದಲ್ಲಿ ಪಾರದರ್ಶಕತೆ, ಆಡಳಿತವನ್ನು ಜನಸ್ನೇಹಿಯಾಗಿಸುವ ಹಾಗೂ ಪ್ರಾಮಾಣಿಕ‌ ಪ್ರಯತ್ನದ…