ನಟ ವಿಜಯ್‌ ರ‍್ಯಾಲಿ ವೇಳೆ ಕಾಲ್ತುಳಿತ ದುರಂತ : ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ

1 year ago

ಚೆನ್ನೈ : ತಮಿಳು ನಟ ಹಾಗೂ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಸಂಸ್ಥಾಪಕ ವಿಜಯ್ ಅವರ ಕರೂರ್ ರ‍್ಯಾಲಿ ವೇಳೆ ನೂಕುನುಗ್ಗಲಿನಿಂದ ಉಂಟಾದ ಕಾಲ್ತುಳಿತದಲ್ಲಿ ಸಾವಿನ್ನಪ್ಪಿದವರ…

ಕಲ್ಯಾಣ ಕರ್ನಾಟಕದಲ್ಲಿ ನೆರೆ; ಪರಿಹಾರ ಕಾರ್ಯ ತುರ್ತಾಗಿ ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಎಚ್‌ಡಿಕೆ ಆಗ್ರಹ

1 year ago

ಹೊಸದಿಲ್ಲಿ : ಕಲ್ಯಾಣ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ನೆರೆ ಹಾವಳಿಗೆ ಸಿಲುಕಿ ಸಂಕಷ್ಟಕ್ಕೆ ತುತ್ತಾಗಿರುವ ಜನರ ನೆರವಿಗೆ ತಕ್ಷಣವೇ ಧಾವಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

ಸಾಮಾಜಿಕ,ಶೈಕ್ಷಣಿಕ ಸಮೀಕ್ಷೆ : ಜನರು ವೈಯಕ್ತಿಕ ಮಾಹಿತಿ ನೀಡಬೇಕೆಂದಿಲ್ಲ ; ಆರ್.ಅಶೋಕ್‌

1 year ago

ಬೆಂಗಳೂರು : ಕಾಂಗ್ರೆಸ್‌ ಸರ್ಕಾರ ನಡೆಸುತ್ತಿರುವ ಜಾತಿ ಸಮೀಕ್ಷೆಯಲ್ಲಿ ಜನರು ವೈಯಕ್ತಿಕ ಮಾಹಿತಿಗಳನ್ನು ನೀಡಲೇಬೇಕು ಎಂದೇನಿಲ್ಲ. ಸೂಕ್ತ ಎನಿಸಿದ ಪ್ರಶ್ನೆಗಳಿಗೆ ಮಾತ್ರ ಜನರು ಉತ್ತರ ನೀಡಬೇಕು. ಸಮೀಕ್ಷೆ…

ಕರೂರು ಕಾಲ್ತುಳಿತ ದುರಂತಕ್ಕೆ ಡಿಎಂಕೆ ಸರ್ಕಾರವೇ ನೇರ ಹೊಣೆ :‌ ಆರ್.ಅಶೋಕ್‌

1 year ago

ಬೆಂಗಳೂರು : ತಮಿಳುನಾಡಿದ ಕರೂರುನಲ್ಲಿ ಶನಿವಾರ ಸಂಜೆ ಸಂಭವಿಸಿದ ಭೀಕರ ಕಾಲ್ತುಳಿತ ದುರಂತಕ್ಕೆ ಸ್ಟಾಲಿನ್‌ ನೇತೃತ್ವದ ಡಿಎಂಕೆ ಸರ್ಕಾರವೇ ನೇರ ಕಾರಣ ಎಂದ ಕರ್ನಾಟಕದ ವಿರೋಧ ಪಕ್ಷದ…

ಪೊಲೀಸ್ ನೇಮಕ ವಯೋಮಿತಿ ಹೆಚ್ಚಳದ ಸುಳಿವು ನೀಡಿದ ಪರಮೇಶ್ವರ್

1 year ago

ಬೆಂಗಳೂರು : ರಾಜ್ಯದಲ್ಲಿ ಪೊಲೀಸ್ ನೇಮಕಾತಿ ವಯೋಮಿತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿರುವ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ಸುಳಿವು ನೀಡಿದ್ದಾರೆ.…

ಕಾವೇರಿ ಆರತಿಗೆ ಅಮೆರಿಕ ಕನ್ನಡತಿ ಮೆಚ್ಚುಗೆ : ಕಾವೇರಿ ಆರತಿಗಾಗಿ 5 ಲಕ್ಷ ರೂ. ಸಮರ್ಪಣೆ

1 year ago

ಶ್ರೀರಂಗಪಟ್ಟಣ : ಐತಿಹಾಸಿಕ ಕಾವೇರಿ ಆರತಿ ಕಾರ್ಯಕ್ರಮ ರಾಜ್ಯ, ದೇಶದಲ್ಲಿ ಮಾತ್ರವಲ್ಲದೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೂಡ ಸಾಕಷ್ಟು ಪ್ರಶಂಸೆಗೆ ಪಾತ್ರವಾಗಿದೆ. ಅಮೆರಿಕದ ಫೀನಿಕ್ಸ್ ನೆಲೆಸಿರುವ ಬೆಂಗಳೂರು ಮೂಲದ…

ಮನ್‌ ಕಿ ಬಾತ್‌ನಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪಗೆ ಪ್ರಧಾನಿ ಮೋದಿ ನಮನ

1 year ago

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಮನ್‌ ಕಿ ಬಾತ್‌ನಲ್ಲಿ ಇತ್ತೀಚೆಗಷ್ಟೇ ನಿಧನರಾದ ಕನ್ನಡದ ಹಿರಿಯ ಸಾಹಿತಿ ಎಸ್.‌ಎಲ್‌.ಭೈರಪ್ಪ ಅವರ ಸಾಧನೆಯನ್ನು ಸ್ಮರಿಸಿದ್ದಾರೆ. ಮನ್‌ ಕಿ ಬಾತ್‌…

ಬಿಸಿಸಿಐ ನೂತನ ಅಧ್ಯಕ್ಷರಾಗಿ ಮಿಥುನ್‌ ಮನ್ಹಾಸ್‌, ಕಾರ್ಯದರ್ಶಿಯಾಗಿ ದೇವಜಿತ್‌ ಸೈಕಿಯಾ ನೇಮಕ

1 year ago

ಮುಂಬೈ: ದೆಹಲಿಯ ಮಾಜಿ ಕ್ರಿಕೆಟಿಗ ಮಿಥುನ್‌ ಮನ್ಹಾಸ್‌ ಅವರನ್ನು ಬಿಸಿಸಿಐನ ನೂತನ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಮುಂಬೈನಲ್ಲಿಂದು ನಡೆದ ವಾರ್ಷಿಕ ಸಾಮಾನ್ಯ ಸಭೆ ಮುಕ್ತಾಯದ ನಂತ ಮನ್ಹಾಸ್‌…

ಮೈಸೂರು ದಸರಾ: ಕುಪ್ಪಣ್ಣ ಪಾರ್ಕ್‌ನಲ್ಲಿ ಸ್ವಚ್ಛತಾ ಪರಿಶೀಲನೆ ನಡೆಸಿದ ಸುಭಾನ್

1 year ago

ಮೈಸೂರು: ನಾಡಹಬ್ಬ ಮೈಸೂರು ದಸರಾ ಪ್ರಯುಕ್ತ ಕುಪ್ಪಣ್ಣ ಪಾರ್ಕ್‌ನಲ್ಲಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನದಲ್ಲಿ ಮೈಸೂರು ದಸರಾ ಸ್ವಚ್ಛತೆ ಮತ್ತು ವ್ಯವಸ್ಥೆ ಉಪಸಮಿತಿಯ ಅಧ್ಯಕ್ಷ ಸುಭಾನ್ ಅವರ ಅಧ್ಯಕ್ಷತೆಯಲ್ಲಿ…

ಮೈಸೂರು ದಸರಾ: ಪ್ರೇಕ್ಷಕರ ಕಣ್ಮನ ಸೆಳೆದ ಮುದ್ದು ಪ್ರಾಣಿಗಳ ಪ್ರದರ್ಶನ

1 year ago

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ಮುದ್ದು ಪ್ರಾಣಿಗಳ ಪ್ರದರ್ಶನ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿತ್ತು. ದೇಶ, ವಿದೇಶದ ಶ್ವಾನಗಳು ತಮ್ಮ ತುಂಟಾಟ, ಬೆಡಗು ಬಿನ್ನಾಣದಲ್ಲಿ…