ಓದುಗರ ಪತ್ರ: ಸಹೃದಯತೆಯ ಪ್ರತೀಕ

1 year ago

ಖ್ಯಾತ ಕಾದಂಬರಿಕಾರ ಡಾ.ಎಸ್.ಎಲ್.ಭೈರಪ್ಪನವರು ತಾವು ಬರೆಯುತ್ತಿದ್ದ ಕಾದಂಬರಿಯ ವಸ್ತುವಿನ ಸಂಪೂರ್ಣ ವಾಸ್ತವ ಸಂಗತಿಯನ್ನು ತಿಳಿದು ಬರೆಯುತ್ತಿದ್ದರು. ಅವರು ‘ಆವರಣ’ ಕಾದಂಬರಿಯನ್ನು ಬರೆಯುವ ಮುನ್ನಸಾಹಿತಿ ಬಾನು ಮುಷ್ತಾಕ್‌ರವರ ಮನೆಯಲ್ಲಿ…

ಓದುಗರ ಪತ್ರ: ಆಟೋ ಬಾಡಿಗೆ ಹೆಚ್ಚು ವಸೂಲಿಗೆ ಕಡಿವಾಣ ಹಾಕಿ

1 year ago

ಮೈಸೂರು ದಸರಾ ಮಹೋತ್ಸವ ಆರಂಭವಾಗಿದ್ದು, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳ ಸಾವಿರಾರು ಜನರು ಪ್ರತಿನಿತ್ಯ ದಸರಾ ವೀಕ್ಷಣೆಗೆ ಮೈಸೂರಿಗೆ ಆಗಮಿಸುತ್ತಾರೆ. ನಗರದ ಬಸ್ ನಿಲ್ದಾಣ, ರೈಲು…

ಕನ್ನಡದ ನೆಲದ ಕಾಡುವ ಕತೆ ಹೇಳುವ ‘ಕಹಾನಿ’

1 year ago

ಗೋವಿಂದರಾಜು ಲಕ್ಷ್ಮೀಪುರ ಪತ್ರಕರ್ತ ಕಾರ್ತಿಕ್ ರಚನೆಯ ಇಂಗ್ಲಿಷ್ ಭಾಷೆಯ ಕಥಾಸಂಕಲನ ಹಿಂದಿ ಶೀರ್ಷಿಕೆಯಂತೆ ಧ್ವನಿಸುವ ‘ಕಹಾನಿ’ ಕೃತಿಯು, ಅಪ್ಪಟ ಕನ್ನಡ ನೆಲದ ಭಾವಕ್ಕೆ ಬಾಯಾಗಿದೆ. ಲೇಖಕರು ಪತ್ರಿಕಾ…

ಲಡಾಖ್ ಬೇಡಿಕೆಗೆ ಕೇಂದ್ರ ವಿಮುಖವಾಗಬಾರದು

1 year ago

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಹಿಮಾಲಯ ಪರ್ವತ ಶ್ರೇಣಿಯಲ್ಲಿ ವಿಪರೀತ ಮಳೆ, ಹಿಮಪಾತ, ನೀರ್ಗಲ್ಲು ಕುಸಿತದಿಂದಾಗಿ ಹಿಮಾಲಯ ಪರ್ವತ ಪ್ರದೇಶ ಕರಗುತ್ತಿದೆಯೇನೋ ಎನ್ನುವ ಆತಂಕ ತಂದೊಡ್ಡುತ್ತಿದೆ. ವಾತಾವರಣದಲ್ಲಾಗುತ್ತಿರುವ…

ಅಂಬಾರಿ ಮುಗಿದ ಮೇಲೆಯೇ ಮೈಸೂರಿಗರ ದಸರಾ ಸಂಭ್ರಮ

1 year ago

ಸಿರಿ ಮೈಸೂರು ಮೈಸೂರು ಎಂದರೆ ಎಲ್ಲರಿಗೂ ಮೊದಲು ನೆನಪಾಗುವುದು ವಿಶಾಲ ರಸ್ತೆಗಳು, ರಸ್ತೆಯ ಇಕ್ಕೆಲಗಳಲ್ಲಿನ ಬೃಹದಾಕಾರದ ಮರಗಳು, ಟ್ರಾಫಿಕ್ ಇಲ್ಲದ ಜೀವನ, ಶಾಂತಿ-ಸಮಾಧಾನ ತುಂಬಿದ ಬದುಕು. ಆದರೆ…

ನಗರಕ್ಕಿಲ್ಲದ ನವರಾತ್ರಿ

1 year ago

ಮಹಾದೀಪ, ಚಾಮರಾಜನಗರ ಚಾಮರಾಜನಗರದ ಚರಿತ್ರೆಯನ್ನು ನೋಡುವುದಾದರೆ ಜಿಲ್ಲೆಗೂ ಮೈಸೂರಿಗೂ ಇರುವ ನಂಟು ಇಂದು ನಿನ್ನೆಯದಲ್ಲ. ಖಾಸಾ ಚಾಮರಾಜ ಒಡೆಯರು ರಾಜಧಾನಿಯನ್ನು ಶ್ರೀರಂಗಪಟ್ಟಣಕ್ಕೆ ವರ್ಗಾಯಿಸಿದರು. ನಂತರ ಅವರ ಮಗ…

ಬೆಣ್ಣೆಯಂತೆ ಕರಗುತ್ತಿದ್ದ ಕಠಿಣ ಮನಸ್ಸಿನ ಕಾದಂಬರಿಕಾರ

1 year ago

“ಒಡನಾಡಿಯೊಂದಿಗೆ ಭೈರಪ್ಪನವರದ್ದು ಒಂದು ಆಪ್ತವಾದ ಸಂಬಂಧ. ೧೯೮೯ರಲ್ಲಿ ಶುರುವಾದ ನಮ್ಮ ಸಂಸ್ಥೆಯ ಕಾರ್ಯಚಟುವಟಿಕೆಗಳ ಕುರಿತು ಅದು ಹೇಗೋ ಅವರ ಕಿವಿಗೆ ಬಿದ್ದಿತ್ತು. ಯಾರೋ ಹೇಳಿದ್ದರೆಂದು ನಮ್ಮನ್ನು ಕರೆಸಿಕೊಂಡಿದ್ದರು.…

ಗ್ರಾಮೀಣರನ್ನು ರಂಜಿಸಿದ ಜೀಪ್ಆಫ್ ರೋಡ್ ರ್ಯಾಲಿ

1 year ago

ಸೋಮವಾರಪೇಟೆ: ಟೀಮ್ ೧೨ ಆಫ್ ರೋಡರ್ಸ್ ವತಿಯಿಂದ ತಾಲ್ಲೂಕಿನ ಕೊತ್ನಳ್ಳಿ, ಕುಡಿಗಾಣ, ಬೆಂಕಳ್ಳಿ ಗ್ರಾಮಗಳ ಖಾಸಗಿ ಜಮೀನಿನಲ್ಲಿ ನಡೆದ ಜೀಪ್ ಆಫ್ ರೋಡ್ ರ‍್ಯಾಲಿ ಗ್ರಾಮೀಣ ಜನರನ್ನು…

ಮೆಕ್ಕೆಜೋಳದ ದರ ಕುಸಿತ; ಕಂಗಾಲಾದ ರೈತರು

1 year ago

ದಾ.ರಾ.ಮಹೇಶ್ ಕ್ವಿಂಟಾಲ್‌ಗೆ ೨,೮೦೦ ರೂ. ಇದ್ದ ದರ ಈಗ ೧,೫೦೦ ರೂ.ಗೆ ಕುಸಿತ; ನೆರೆ ರಾಜ್ಯಗಳಿಂದ ಬೇಡಿಕೆಯಿಲ್ಲ  ವೀರನಹೊಸಹಳ್ಳಿ: ಮೆಕ್ಕೆಜೋಳದ ದರ ಕುಸಿತವಾಗಿರುವುದರಿಂದ ರೈತರು ಸಂಕಷ್ಟ ಕ್ಕೀಡಾಗಿದ್ದಾರೆ.…