ಆಂದೋಲನ 50

‘ಆಂದೋಲನ’ ೫೦ ಸಂಭ್ರಮದ ಕ್ಷ ಣಗಳ ಚಿತ್ರ ಲಹರಿ

‘ಆಂದೋಲನ ೫೦ರ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ‘ಆಂದೋಲನ’ ವೆಬ್‌ಸೈಟ್‌ನ್ನು ನಟ ಶಿವರಾಜ್‌ಕುಮಾರ್ ರಿ-ಲಾಂಚ್ ಮಾಡಿದರು. more
ಕಾರ್ಯಕ್ರಮದ ವೇದಿಕೆಯಲ್ಲಿ ಉಪಸ್ಥಿತರಿದ್ದ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಸಿದ್ದರಾಮಯ್ಯ, ಪ.ಮಲ್ಲೇಶ್, ಪತ್ರಕರ್ತ ಪಿ.ಸಾಯಿನಾಥ್ ‘ಆಂದೋಲನ’ದ ವಿಶೇಷ ಸಂಚಿಕೆಯನ್ನು ವೀಕ್ಷಿಸಿದರು.more
ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಅವರನ್ನು ‘ಪತ್ರಿಕೆ’ ಸಂಪಾದಕ ರವಿ ಕೋಟಿ ಸ್ವಾಗತಿಸಿದರು. ಶಾಸಕ ಎಚ್.ಪಿ.ಮಂಜುನಾಥ್, ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್, ಶ್ರೀಧರ್ ಆರ್.ಭಟ್, ಮಂಜು ಕೋಟೆ, ಶೀತಲ್ ಕೋಟಿ, ರಶ್ಮಿ ಕೋಟಿ, ಮುಡಾ ಮಾಜಿ ಸದಸ್ಯ ಭಾಸ್ಕರ್ ಎನ್.ಗೌಡ ಮತ್ತಿತರರು ಚಿತ್ರದಲ್ಲಿದ್ದಾರೆ.more
ವಿಧಾನ ಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್, ಶಾಸಕರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಎಚ್.ಪಿ.ಮಂಜುನಾಥ್, ಅನಿಲ್ ಚಿಕ್ಕಮಾದು, ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಕೋಟೆ ಎಂ.ಶಿವಣ್ಣ , ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ, ಮಾಜಿ ಸಂಸದ ಕಾಗಲವಾಡಿ ಶಿವಣ್ಣ, ಡಾ.ಬಿ.ಜೆ.ವಿಜಯಕುಮಾರ್, ಎಸ್.ಮಹದೇವಯ್ಯ, ಪ್ರೊ.ಮುಜಾಫರ್ ಅಸ್ಸಾದಿ, ನಿರ್ಮಲ ಕೋಟಿಯವರು ಸಭಿಕರ ಸಾಲಿನಲ್ಲಿ ಕುಳಿತು ಕಾರ್ಯಕ್ರಮ ವೀಕ್ಷಿಸಿದರು.more
‘ಆಂದೋಲನ’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಘಟಿಕೋತ್ಸವ ಭವನಕ್ಕೆ ಜಿಲ್ಲಾ ಉಸ್ತು ವಾರಿ ಸಚಿವ ಎಸ್.ಟಿ.ಸೋಮಶೇಖರ್ ಆಗಮಿಸಿದರು. ಡಿಸಿ ಡಾ.ಬಗಾದಿ ಗೌತಮ್, ರವಿ ಕೋಟಿ, ರಶ್ಮಿ ಕೋಟಿ, ಎಚ್.ಎಸ್.ದಿನೇಶ್‌ಕುಮಾರ್, ಮುಂತಾದವರು ಚಿತ್ರದಲ್ಲಿದ್ದಾರೆ.more
ಮಾಜಿ ಶಾಸಕ ವಾಸು, ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾರ್ಯದರ್ಶಿ ಎಸ್.ಪಿ. ಮಂಜುನಾಥ್, ಎಚ್.ವಿ.ರಾಜೀವ್, ಕನ್ನಡಪರ ಹೋರಾಟಗಾರ ಮೂಗೂರು ನಂಜುಂಡಸ್ವಾಮಿ, ಕಾ.ಪು.ಸಿದ್ದಲಿಂಗಸ್ವಾಮಿ, ದಂಡಿಕೆರೆ ನಾಗರಾಜು, ಪ್ರೊ.ಆರ್. ಎಂ.ಚಿಂತಾಮಣಿ, ಕೆ.ವೆಂಕಟರಾಜು, ನಂದಿನಿ, ಮಂಜುಳ, ನಾಗಣ್ಣ, ಮಧುನಾಗಣ್ಣ, ಡಾ.ಲಕ್ಷ್ಮಿದೇವಿ, ಪ್ರಭಾಕರ್ ಕೌಜಲಗಿ, ಅರುಣ್ ಅಕ್ಲದ್ ಮುಂತಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.more
andolana

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

7 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

9 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

9 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

9 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

10 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

10 hours ago