ಆಂದೋಲನ 50

‘ಆಂದೋಲನ’ ೫೦ ಸಂಭ್ರಮದ ಕ್ಷ ಣಗಳ ಚಿತ್ರ ಲಹರಿ -3

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಆಯೋಜಿಸಿದ್ದ ‘ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ಸಭಾಂಗಣದಲ್ಲಿ ಕಿಕ್ಕಿರಿದು ಭಾಗವಹಿಸಿದ್ದ ‘ಆಂದೋಲನ’ ದಿನಪತ್ರಿಕೆಯ ಪ್ರೀತಿಯ ಓದುಗರನ್ನು ಚಿತ್ರದಲ್ಲಿ ಕಾಣಬಹುದು. more
ನಿರ್ಮಲ ಕೋಟಿ, ಶಿವರಾಜ್‌ಕುಮಾರ್, ಪಿ.ಸಾಯಿನಾಥ್, ಬಸವರಾಜ ಬೊಮ್ಮಾಯಿ, ಸಿದ್ದರಾಮಯ್ಯ, ಪ.ಮಲ್ಲೇಶ್ ಕಾರ್ಯಕ್ರಮದ ವೇದಿಕೆ ಮೇಲೆ ಆಸೀನರಾಗಿದ್ದರು.more
ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ಬಡಗಲಪುರ ನಾಗೇಂದ್ರ, ಮೇಜರ್ ಜನರಲ್ ಒಂಬತ್ಕೆರೆ, ಕಾ.ಪು.ಸಿದ್ದಲಿಂಗಸ್ವಾಮಿ, ಎಂ.ಲಕ್ಷ್ಮಣ್, ಚಿಂತಾಮಣಿ ಪಾಲ್ಗೊಂಡಿರುವುದು. more
‘ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆನ್ನ ಮೇಲೆ ಕೈ ಹಾಕಿಕೊಂಡು ಮಾಜಿ ಸಿಎಂ ಸಿದ್ದರಾಮಯ್ಯ ಸಾಗುತ್ತಿರುವ ದೃಶ್ಯ more
‘ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ಕಾರ್ಯನಿರ್ವಾಹಕ ಸಂಪಾದಕ ಉಮೇಶ್ ಭಟ್ ಸ್ವಾಗತ ಭಾಷಣ ಮಾಡಿದರು.more
‘ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ಸಂಪಾದಕರಾದ ರವಿಕೋಟಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸ್ವಾಗತ ಕೋರಿದರು.more
ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ಶೀತಲ್ ಕೋಟಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೂಗುಚ್ಚ ನೀಡಿ ಸ್ವಾಗತಿಸಿದರು. more
‘ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ಆಂದೋಲನ’ ದಿನಪತ್ರಿಕೆ ಓದುತ್ತಿರುವುದು.more
‘ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ನಿರ್ಮಲ ಕೋಟಿ ಅವರಿಗೆ ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷರಾದ ಡಾ.ಪುಷ್ಪ ಅಮರನಾಥ್ ಗಿಡ ಕೊಟ್ಟು ಶುಭಾಶಯ ಕೋರಿದರು.more
‘ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ಹೊಸಮಠದ ಚಿದಾನಂದ ಸ್ವಾಮೀಜಿ, ಮೇಯರ್ ಸುನಂದ ಪಾಲನೇತ್ರ, ಕುರುಬೂರು ಶಾಂತಕುಮಾರ್, ಜಗದೀಶ್ ಮತ್ತಿತರರು ಚಿತ್ರದಲ್ಲಿದ್ದಾರೆ. more
ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ಆಟೋ ಚಾಲಕರ ಸಂಘದವರು ನಿರ್ಮಲ ಕೋಟಿ ಅವರಿಗೆ ಶುಭ ಕೋರಿದರು.more
ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ಹಿರಿಯ ಪತ್ರಕರ್ತ ಪಿ.ಸಾಯಿನಾಥ್ ಅವರು ಭಾಷಣ ಮಾಡಿದರು.
andolana

Recent Posts

ಓದುಗರ ಪತ್ರ: ನಂಜನಗೂಡು ಕೆ.ಹೆಚ್.ಬಿ. ಕಾಲೋನಿ ರಸ್ತೆ ದುರಸ್ತಿ ಮಾಡಿ

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…

42 mins ago

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಿ

ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…

45 mins ago

ಓದುಗರ ಪತ್ರ: ರಸ್ತೆ ಬದಿಯ ಒಣಗಿದ ಮರಗಳನ್ನು ತೆರವುಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…

47 mins ago

ಓದುಗರ ಪತ್ರ: ಪಾರಂಪರಿಕ ಕಟ್ಟಡಗಳ ಮಾಹಿತಿ ಫಲಕಗಳ ದುಸ್ಥಿತಿ

ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…

49 mins ago

ಕೊಡಗು ಜಿಲ್ಲೆಯಲ್ಲೇ ಎರಡನೇ ಸ್ಥಾನ ಪಡೆದ ರೈತ ಪುತ್ರಿ ನಂದಿತಾ

ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ  ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…

52 mins ago

ಆಸ್ತಿ ವಿವಾದ: ಸೋದರಳಿಯನ ಕೊಲೆಗೆ ಸುಪಾರಿ ಕೊಟ್ಟ ಮಾವ

ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…

56 mins ago