ಆಂದೋಲನ 50

‘ಆಂದೋಲನ’ ೫೦ ಸಂಭ್ರಮದ ಕ್ಷ ಣಗಳ ಚಿತ್ರ ಲಹರಿ – 4

‘ಆಂದೋಲನ’ ದಿನಪತ್ರಿಕೆಯ ೫೦ನೇ ವರ್ಷದ ಕಾರ್ಯಕ್ರಮದಲ್ಲಿ ಪತ್ರಿಕೆಯಲ್ಲಿ ೨೦ ವರ್ಷಕ್ಕೂ ಹೆಚ್ಚು ಕಾಲ ಕಾರ್ಯನಿರ್ವಹಿಸಿದ ಶ್ರೀಧರ್ ಆರ್.ಭಟ್, ವಿ.ಪ್ರಕಾಶ್, ಎ.ಎಚ್.ಗೋವಿಂದ, ಎಸ್.ವಿಜಯಕುಮಾರ್, ಎಚ್.ಎನ್.ಕುಮಾರ್, ಮಂಜು ಕೋಟೆ, ರಾಜೇಶ್ ಬೆಂಡರವಾಡಿ, ಪ್ರಸಾದ್ ಬದನಗುಪ್ಪೆ, ಸಿದ್ದೇಗೌಡ, ಸೂರ್ಯನಾರಾಯಣ್, ಅಣ್ಣೂರು ಲಕ್ಷ್ಮಣ್, ಕಾಮಗೆರೆ ಸೋಮಶೇಖರ್, ದೇಮಹಳ್ಳಿ ಶಿವಕುಮಾರ್ ಅವರನ್ನು ಗೌರವಿಸಲಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಹಿರಿಯ ಪತ್ರಕರ್ತ ಪಿ.ಸಾಯಿನಾಥ್, ನಿರ್ಮಲಾ ರಾಜಶೇಖರ ಕೋಟಿ, ಪ.ಮಲ್ಲೆಶ್, ರವಿ ಕೋಟಿ, ರಶ್ಮಿ ಕೋಟಿ, ಶೀತಲ್ ಕೋಟಿ ಅವರನ್ನು ಚಿತ್ರದಲ್ಲಿ ಕಾಣಬಹುದು.more
‘ಆಂದೋಲನ’ ದಿನಪತ್ರಿಕೆಯ ೫೦ನೇ ವರ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಶಾಸಕ ಎಸ್.ಎ.ರಾಮದಾಸ್, ತೋಂಟದಾರ್ಯ, ಮಾಜಿ ಮಹಾಪೌರ ಆರ್.ಲಿಂಗಪ್ಪ, ಡಾ.ಬಿ.ಜೆ.ವಿಜಯಕುಮಾರ್, ಜಿಲ್ಲಾಧಿಕಾರಿ ಬಗಾದಿ ಗೌತಮ್, ಮಹಾಲಕ್ಷ್ಮೀ ಸ್ವೀಟ್ಸ್ ಶಿವಕುಮಾರ್, ಎ.ಪಿ.ನಾಗೇಶ್, ರಂಗರಾವ್ ಅಂಡ್ ಸನ್ಸ್‌ನ ಸಂಸ್ಥಾಪಕ ಆರ್.ಗುರು, ಸುರೇಶ್ ಕುಮಾರ್ ಜೈನ್, ಸಿ.ಡಿ.ಶ್ರೀನಿವಾಸ ಮೂರ್ತಿ, ಕವೀಶ್‌ಗೌಡ, ಮಡ್ಡೀಕೆರೆ ಗೋಪಾಲ್, ಆಲಗೂಡು ಶಿವಕುಮಾರ್, ನಿಖಿಲೇಶ್, ಪ್ರಸನ್ನ, ಸಾಗ್ಗೆರೆ ರಾಮಸ್ವಾಮಿ, ಕಲ್ಮಳ್ಳಿ ಶಿವಕುಮಾರ್, ಅಪೂರ್ವ ಹೋಟೆಲ್‌ನ ಸುರೇಶ್ ಮತ್ತಿತರರನ್ನು ಚಿತ್ರದಲ್ಲಿ ಕಾಣಬಹುದುmore
ಆಂದೋಲನ ದಿನಪತ್ರಿಕೆಯ ನಡೆದು ಬಂದ ದಾರಿಯನ್ನು ತಿಳಿಸುವ ವೀಡಿಯೋ ಪ್ರಸಾರಕ್ಕೆ ಹಿರಿಯ ಪತ್ರಕರ್ತ ಸಾಯಿನಾಥ್ ರವರು ಚಾಲನೆ ನೀಡಿದ ಸಂದರ್ಭ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಚಿತ್ರ ನಟ ಶಿವರಾಜ್‌ಕುಮಾರ್, ಗುರುಲಿಂಗಸ್ವಾಮಿ ಹೊಳಿಮಠ್ ಚಿತ್ರದಲ್ಲಿದ್ದಾರೆmore
ರಾಜಶೇಖರ ಕೋಟಿಯವರ ‘ಇದ್ದದ್ದು ಇದ್ಹಾಂಗ’ ಲೇಖನಗಳ ಸಂಗ್ರಹ ಪುಸ್ತಕವನ್ನು ವಿಪಕ್ಷ ನಾಯಕ ಸಿದ್ದರಾಮಯ್ಯನವರು ಬಿಡುಗಡೆ ಮಾಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಚಿತ್ರನಟ ಶಿವರಾಜ್ ಕುಮಾರ್, ಹಿರಿಯ ಪತ್ರಕರ್ತ ಪಿ.ಸಾಯಿನಾಥ್, ಸಮಾಜವಾದಿ ಪ.ಮಲ್ಲೇಶ್, ನಿರ್ಮಲಾ ರಾಜಶೇಖರ ಕೋಟಿ, ಅಭಿರುಚಿ ಗಣೇಶ್ ಅವರನ್ನು ಚಿತ್ರದಲ್ಲಿ ಕಾಣಬಹುದು.more
‘ಆಂದೋಲನ’ ದಿನಪತ್ರಿಕೆಯ ೫೦ನೇ ವರ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ವಿಧಾನ ಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್, ಶಾಸಕರಾದ ಜಿ.ಟಿ.ದೇವೇಗೌಡ, ಎಲ್.ನಾಗೇಂದ್ರ, ಅನಿಲ್ ಚಿಕ್ಕಮಾದು, ಡಾ.ಯತೀಂದ್ರ ಸಿದ್ದರಾಮಯ್ಯ, ಎಚ್.ಪಿ.ಮಂಜುನಾಥ್, ಎಸ್.ಎ.ರಾಮದಾಸ್, ಡಿಸಿ ಡಾ.ಬಗಾದಿ ಗೌತಮ್, ಎಸ್.ಮಹದೇವಯ್ಯ, ಕೋಟೆ ಎಂ.ಶಿವಣ್ಣ, ಡಾ.ಎನ್.ಎಲ್.ಭಾರತೀಶಂಕರ್, ಕವೀಶ್‌ಗೌಡ ಇತರರನ್ನು ಚಿತ್ರದಲ್ಲಿ ಕಾಣಬಹುದುmore
andolana

Recent Posts

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

27 mins ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

2 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

2 hours ago

ಮಂಡ್ಯ ಭಾಗದ ರೈತರ ಅಭಿವೃದ್ಧಿಗೆ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಸ್ಥಾಪನೆ: ಎನ್ ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…

2 hours ago

ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿರುತ್ತದೆ ಎಂದ ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು: ಆರ್‌.ಅಶೋಕ್‌ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್‌…

2 hours ago

ಭಾರತ-ರಷ್ಯಾ ನಡುವೆ ಹಲವು ಒಪ್ಪಂದಗಳಿಗೆ ಸಹಿ

ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…

3 hours ago