Light
Dark

ಆಂದೋಲನ 50 ವರ್ಷದ ಸಾರ್ಥಕ ಪಯಣ ಕಾರ್ಯಕ್ರಮ ಉದ್ಘಾಟಿಸಿದ ಸಿಎಂ

ಮೈಸೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮೈಸೂರಿನಲ್ಲಿ ೫೦ ವರ್ಷ ಪೂರೈಸಿರುವ ಆಂದೋಲನ ಕನ್ನಡ ದಿನಪತ್ರಿಕೆಯ ಸುವರ್ಣ ಮಹೋತ್ಸವವನ್ನು ಉದ್ಘಾಟಿಸಿದರು. ಸಮಾರಂಭದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಹಿರಿಯ ಪತ್ರಕರ್ತ ಪಿ ಸಾಯಿನಾಥ್, ಸೆಂಚೂರಿ ಸ್ಟಾರ್ ಶಿವರಾಜಕುಮಾರ್, ಹೋರಾಟಗಾರ ಮಲ್ಲೇಶ, ನಿರ್ಮಲ ಕೋಟಿ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು. 

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ