ಆಂದೋಲನ 50

50ರ ಸಾರ್ಥಕ ಪಯಣದಲ್ಲಿ ಚಿತ್ರ ಲಹರಿ

‘ಆಂದೋಲನ- ೫೦ರ ಸಾರ್ಥಕ ಪಯಣ’ಕ್ಕೆ ಸಾಕ್ಷಿಯಾಗಲು ಆಗಮಿಸಿದ ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಮಾಜಿ ಅಧ್ಯಕ್ಷ ಕಾಗಲವಾಡಿ ಎಂ.ಶಿವಣ್ಣ ಅವರನ್ನು ರವಿ ಕೋಟಿ ಅವರನ್ನು ಬರಮಾಡಿಕೊಂಡರು. ಶಾಸಕರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಅನಿಲ್ ಚಿಕ್ಕಮಾದು, ರಶ್ಮಿ ಕೋಟಿ, ಶೀತಲ್ ಕೋಟಿ, ಮಂಜು ಕೋಟೆ, ಉತ್ತನಹಳ್ಳಿ ಮಹದೇವ್, ಎಚ್.ಎಸ್.ದಿನೇಶ್ ಕುಮಾರ್ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.more
ಕಾರ್ಯಕ್ರಮಕ್ಕೆ ಆಗಮಿಸಿದ ಹಿರಿಯ ಪತ್ರಕರ್ತ ಕಮಲ್ ಗೋಪಿನಾಥ್ ಮತ್ತು ಅವರ ಪತ್ನಿ ಗೀತಾ ಅವರನ್ನು ರವಿ ಕೋಟಿ ಆತ್ಮೀಯವಾಗಿ ಸ್ವಾಗತಿಸಿದರು. ಹಿರಿಯ ಪತ್ರಕರ್ತ ಬಾ.ನಾ.ಸುಬ್ರಹ್ಮಣ್ಯ, ‘ಆಂದೋಲನ’ ಕಚೇರಿ ಸಿಬ್ಬಂದಿ ಸುನಿಲ್ ಕುಮಾರ್ ಮುಂತಾದವರನ್ನು ಚಿತ್ರದಲ್ಲಿ ಕಾಣಬಹುದು. more
‘ಆಂದೋಲನ’ದ ಹಾದಿಯ ಹಾಡುಪಾಡು ಸಾಕ್ಷ್ಯಚಿತ್ರದಲ್ಲಿ ಸಂಸ್ಥಾಪಕ ಸಂಪಾದಕರಾದ ರಾಜಶೇಖರ ಕೋಟಿ ಅವರು ದೂರದರ್ಶನ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದ ಚಿತ್ರವನ್ನು ಪ್ರದರ್ಶಿಸಿದ ಕ್ಷಣ.more
ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಪಿ.ಸಾಯಿನಾಥ್ ಅವರ ಮಾತಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಿವಿಗೊಟ್ಟರುmore
ನಟ ಶಿವರಾಜ್ ಕುಮಾರ್ ಕಾರ್ಯನಿಮಿತ್ತ ಕಾರ್ಯಕ್ರಮದಿಂದ ನಿರ್ಗಮಿಸುವ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಳಿ ತೆರಳಿ ಮಾತನಾಡಿದರು.more
andolana

Recent Posts

ಕೊಳ್ಳೇಗಾಲ: ಅಂಬೇಡ್ಕರ್ ಪ್ರತಿಮೆಗೆ ಸಿಎಂ ಡಿ.ಕೆ.ಶಿವಕುಮಾರ್ ಮಾಲಾರ್ಪಣೆ

ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…

17 hours ago

ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ!

ಶಿವಮೊಗ್ಗ: ಕಾಂಗ್ರೆಸ್‌ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

17 hours ago

ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ: ಸಿಎಂ ಡಿ.ಕೆ.ಶಿವಕುಮಾರ್‌

ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

17 hours ago

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

18 hours ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

19 hours ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

1 day ago