ಆಂದೋಲನ 50

50ರ ಸಾರ್ಥಕ ಪಯಣದಲ್ಲಿ ಚಿತ್ರ ಲಹರಿ

‘ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಹಾಜನ ಕಾಲೇಜು ಸ್ನಾತಕ ವಿದ್ಯಾರ್ಥಿಗಳುmore
ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಹಿರಿಯ ಪತ್ರಕರ್ತರಾದ ಪಿ.ಸಾಯಿನಾಥ್ more
ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ನಿರ್ಮಲ ಕೋಟಿ, ಡಾ. ಶಿವರಾಜ್‌ಕುಮಾರ್, ಪಿ.ಸಾಯಿನಾಥ್, ಬಸವರಾಜ ಬೊಮ್ಮಾಯಿ, ಸಿದ್ದರಾಮಯ್ಯ, ಪ.ಮಲ್ಲೇಶ್ ಭಾಗವಹಿಸಿದ್ದರು.more
ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ಎಸ್.ಪಿ.ಮಂಜುನಾಥ್, ಮೂಗೂರು ನಂಜುಂಡಸ್ವಾಮಿ, ಕರಾಮುವಿ ಕುಲಪತಿ ಎಸ್.ವಿದ್ಯಾಶಂಕರ್, ಅನಿಲ್ ಎಚ್.ಟಿ ಭಾಗವಹಿಸಿದ್ದರು. more
ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ಶಾಸಕರಾದ ಜಿ.ಟಿ.ದೇವೇಗೌಡ, ಎಲ್.ನಾಗೇಂದ್ರ, ಎ.ಎಚ್. ವಿಶ್ವನಾಥ್, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಭಾಗವಹಿಸಿದ್ದರು.more
ಆಂದೋಲನ’೫೦ ಸಾರ್ಥಕ ಪಯಣ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದ ವ್ಯವಸ್ಥಾಪಕ ಸಂಪಾದಕರಾದ ರಶ್ಮಿ ಕೋಟಿ more
‘ಆಂದೋಲನ ೫
ಕಾರ್ಯಕ್ರಮಕ್ಕೆ ಆಗಮಿಸಿದ ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಕೋಟೆ ಎಂ. ಶಿವಣ್ಣ, ಕಾಂಪೋಸ್ಟ್ ನಿಗಮದ ಅಧ್ಯಕ್ಷ ಎಸ್. ಮಹದೇವಯ್ಯ ಅವರಿಗೆ ಸ್ವಾಗತ.more
ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ಸಂಪಾದಕರಾದ ರವಿ ಕೋಟಿ ಅವರಿಗೆ ಸರ್ ಎಂ. ವಿಶ್ವೇಶ್ವರಯ್ಯ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದಿಂದ ಶುಭ ಕೋರಲಾಯಿತುmore
‘ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ಮಾತಿನ ತನ್ಮತೆಯಲ್ಲಿ ಮಗ್ನರಾಗಿದ್ದ ನಿರ್ಮಲ ಕೋಟಿ ಮತ್ತು ಡಾ. ಶಿವರಾಜ್‌ಕುಮಾರ್.more
‘ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮಕ್ಕೆ ಆಗಮಿಸಿದ ಸಮಾಜವಾದಿ ಪ.ಮಲ್ಲೇಶ್, ರೈತ ಮುಖಂಡ ಹೊಸಕೋಟೆ ಬಸವರಾಜು ಅವರನ್ನು ಸಂಪಾದಕರಾದ ರವಿ ಕೋಟಿmore
‘ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮಕ್ಕೂ ಮುನ್ನ ಆಂದೋಲನ ಡಿಜಿಟಲ್ ತಂಡಕ್ಕೆ ಬೈಟ್ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ. ಸಿಎಂ ಬಸವರಾಜ ಬೊಮ್ಮಾಯಿ, ಬಿ.ಎಂ.ರಾಮು, ಡಿ.ರವಿಶಂಕರ್, ಕೆ.ಮರೀಗೌಡ, ಗುರುಸ್ವಾಮಿ ಗೋಪಾಲಪುರ, ಎಂ.ಕೆ.ಸೋಮಶೇಖರ್, ಭಾಸ್ಕರ್ ಎಲ್.ಗೌಡ, ಆರ್.ಮೂರ್ತಿ, ಜೆ.ಜೆ.ಆನಂದ ಜತೆಗಿದ್ದರುmore
ತಿ.ನರಸೀಪುರ ಮಾಜಿ ಶಾಸಕ ಡಾ. ಎನ್.ಎಲ್. ಭಾರತೀ ಶಂಕರ್ ಅವರಿಗೆ ಆತ್ಮೀಯ ಸ್ವಾಗತ.
‘ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದ ಸಂಪೂರ್ಣ ಉಸ್ತುವಾರಿ ಹೊತ್ತಿದ್ದ ಚಿರಾಗ್ ಆ್ಯಡ್ಸ್‌ನ ಮುಖ್ಯಸ್ಥರಾದ ವಿವೇಕ್‌ಮತ್ತು ತಂಡ.more
andolana

Recent Posts

ವಿಭಿನ್ನ ಓದಿಗೆ ಆಹ್ವಾನಿಸುವುದೇ ಉತ್ತಮ ಸಾಹಿತ್ಯ

`ಹೊಸ ತಲೆಮಾರಿನ ಸಾಹಿತ್ಯ' ಕುರಿತ ವಿಚಾರಗೋಷ್ಠಿಯಲ್ಲಿ ವಿಮರ್ಶಕ ವಿಕ್ರಂ ವಿಸಾಜಿ ಅಭಿಮತ • ಜಿ.ತಂಗಂ ಗೋಪಿನಾಥಂ ಮಂಡ್ಯ: ಹೊಸ ತಲೆಮಾರಿನ…

8 mins ago

ಮೈಸೂರಿನಲ್ಲಿ ಮಾಗಿ ಉತ್ಸವ: ಸಂಗೀತದ ಹೊನಲು ಹರಿಸಿದ ವಿಜಯ್‌ ಪ್ರಕಾಶ್‌

ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್‌ ಪ್ರಕಾಶ್‌ ಅವರು…

10 hours ago

ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…

11 hours ago

ರೈತರಿಗೆ ಮತ್ತೊಂದು ಸಂಕಷ್ಟ: ಈ ಬಾರಿ ಮಾವಿನ ಇಳುವರಿ ಭಾರೀ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…

11 hours ago

ಬಂಡೀಪುರದಲ್ಲಿ ಮತ್ತೊಂದು ಕಾಡಾನೆ ಸಾವು

ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…

12 hours ago