ಓದುಗರ ಪತ್ರ
ನಂಜನಗೂಡು ತಾಲ್ಲೂಕು ಬೆಳಗುಂದ ಗ್ರಾಮದಲ್ಲಿ ಬಸ್ ತಂಗುದಾಣವಿಲ್ಲದೆ ಪ್ರತಿದಿನ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲಿಯೇ ಬಸ್‌ಗಳಿಗಾಗಿ ಕಾಯುವುದು ಅನಿವಾರ್ಯವಾಗಿದೆ. ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಗ್ರಾಮದಲ್ಲಿ ಬಸ್ ತಂಗುದಾಣ ನಿರ್ಮಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
– ಬಿ.ಎಂ ಸತ್ಯಶ್ರೀ, ಬೆಳಗುಂದ ಗ್ರಾಮ, ನಂಜನಗೂಡು ತಾ.
ಗಾಜಿಯಾಬಾದ್ : ಆನ್‌ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.…
ಮೈಸೂರು : ಬೋಗಾದಿಯ ಗದ್ದಿಗೆ ರಸ್ತೆಯಲ್ಲಿರುವ ಜೆಟ್ಟಿಹುಂಡಿ ಗ್ರಾಮದ ತೋಟವೊಂದರಲ್ಲಿ ಹುಲಿ ಸಂಚರಿಸುತ್ತಿರುವ ಬಗ್ಗೆ ಮಂಗಳವಾರ ರೈತರೊಬ್ಬರು ನೀಡಿದ ಮಾಹಿತಿ…
ಬೆಂಗಳೂರು : ಕರ್ನಾಟಕದಿಂದ ಚುನಾಯಿತರಾಗಿ ಕೇಂದ್ರದಲ್ಲಿ ಸಂಸದರಾಗಿ, ಮಂತ್ರಿಯಾಗಿರುವವರಿಗೆ ಕಿಂಚಿತ್ ರಾಜ್ಯದ ಜನರ ಬಗ್ಗೆ ಗೌರವ, ಕಾಳಜಿ ಇದ್ದರೆ ಮಹಾತ್ಮಗಾಂಧಿ…
ಬೆಂಗಳೂರು : ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಗೀಳು ಕಡಿಮೆ ಮಾಡಿ, ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶದಲ್ಲಿ ಸುಧಾರಣೆ…
ಬೆಂಗಳೂರು : ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆ ಅನುದಾನವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುತ್ತಿದೆ…