ಓದುಗರ ಪತ್ರ
ದಾಟಿದೆಯಂತೆ ನೋಡಿ
ನೂರರ ಗಡಿ
ನಮ್ಮ (ಕೆಆರ್ಎಸ್) ಕನ್ನಂಬಾಡಿ
ರೈತ ಮಕ್ಕಳ ಜೀವನಾಡಿ..
ಓಡೋಡಿ ಬಂದಿದೆ
ಈ ಬಾರಿ ಮುಂಗಾರು
ಜನಜಾನುವಾರುಗಳ
ಬದುಕಿನ್ನು ಹಚ್ಚಹಸಿರು !
-ಮ.ಗು.ಬಸವಣ್ಣ, ಜೆಎಸ್ಎಸ್ ಬಡಾವಣೆ, ಮೈಸೂರು
ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…
ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…
ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…
ಬೆಂಗಳೂರು: ಮರಳಿ ವಿಧಾನಸೌಧ ಪ್ರವೇಶ ಮಾಡುವ ಬಗ್ಗೆ ಜನರ ಆಶೀರ್ವಾದ ಮತ್ತು ಭಗವಂತನ ಇಚ್ಛೆ ನಿರ್ಧರಿಸುತ್ತದೆ ಎಂದು ಕೇಂದ್ರದ ಬೃಹತ್…
ಶ್ರೀನಗರ: ಹಿಂದೂಗಳ ಪವಿತ್ರ ಯಾತ್ರಾ ಸ್ಥಳವಾದ ಅಮರನಾಥ ಗುಹೆಗೆ ವಾರ್ಷಿಕ ತೀರ್ಥಯಾತ್ರೆ ಈ ವರ್ಷ ಜುಲೈ 3ರಂದು ಆರಂಭವಾಗಲಿದೆ. ಕೇಂದ್ರಾಡಳಿತ…
ಮೈಸೂರು: ಇದೇ ಏಪ್ರಿಲ್.15ರಂದು ನಾಗಮಂಗಲದ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಅಂದು ಪ್ರಧಾನಿ ನರೇಂದ್ರ…