Mysore
29
overcast clouds

Social Media

ಬುಧವಾರ, 19 ಆಗಸ್ಟ್ 2026
Light
Dark

ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಎಚ್. ಡಿ. ಕೋಟೆ: ತಾಲ್ಲೂಕು ವ್ಯಾಪ್ತಿಯಲ್ಲಿ ಖಾಲಿ ಇರುವ ೧೯ ಅಂಗನವಾಡಿ ಕಾರ್ಯಕರ್ತರು ಮತ್ತು ೧೨ ಮಿನಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ೫೮ ಅಂಗನವಾಡಿ ಸಹಾಯಕಿಯರ ನೇರ ನೇಮಕಾತಿಗೆ ಆನ್‌ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅ. ೧೯ರೊಳಗೆ ಅರ್ಜಿ ಸಲ್ಲಿಸಬಹುದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಆಶಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Tags:
error: Content is protected !!