ಎಚ್. ಡಿ. ಕೋಟೆ: ತಾಲ್ಲೂಕು ವ್ಯಾಪ್ತಿಯಲ್ಲಿ ಖಾಲಿ ಇರುವ ೧೯ ಅಂಗನವಾಡಿ ಕಾರ್ಯಕರ್ತರು ಮತ್ತು ೧೨ ಮಿನಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ೫೮ ಅಂಗನವಾಡಿ ಸಹಾಯಕಿಯರ ನೇರ ನೇಮಕಾತಿಗೆ ಆನ್‌ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅ. ೧೯ರೊಳಗೆ ಅರ್ಜಿ ಸಲ್ಲಿಸಬಹುದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಆಶಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…
ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…
ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…
ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…
ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…
ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…