Andolana originals

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಚ್. ಡಿ. ಕೋಟೆ: ತಾಲ್ಲೂಕು ಉಪಾಧ್ಯಾಯರ ಪತ್ತಿನ ಸಹಕಾರ ಸಂಘದ ವತಿಯಿಂದ ಷೇರುದಾರ ಸದಸ್ಯರ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ.

೨೦೨೩-೨೪ ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಗಳಿಸಿ ಉತ್ತೀರ್ಣರಾದ ಸಂಘದ ಸದಸ್ಯರ ಮಕ್ಕಳು ಅರ್ಜಿ ಸಲ್ಲಿಸಬಹುದು. ಮಕ್ಕಳು ತಮ್ಮ ಅಂಕಪಟ್ಟಿಯ ಪ್ರತಿ, ಆಧಾರ್ ಕಾರ್ಡ್ ಮತ್ತು ಇತ್ತೀಚಿನ ಭಾವಚಿತ್ರದೊಂದಿಗೆ ಸೆ. ೧೯ರೊಳಗೆ ಅರ್ಜಿ ಸಲ್ಲಿಸಬಹುದು ಎಂದುಸಿಇಒ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

andolana

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

9 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

13 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

13 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

13 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

13 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

13 hours ago