Mysore
24
scattered clouds

Social Media

ಬುಧವಾರ, 18 ಮಾರ್ಚ್ 2026
Light
Dark

ಓದುಗರ ಪತ್ರ: ನಾಯಿಗಳ ಹಾವಳಿ ತಪ್ಪಿಸಿ

ಓದುಗರ ಪತ್ರ

ಮೈಸೂರಿನ ನಜರ್‌ಬಾದಿನ ಸಿಪಿಸಿ ಆಸ್ಪತ್ರೆಯ ಬಳಿ ನಾಯಿಗಳ ಹಾವಳಿ ಮಿತಿ ಮೀರಿದ್ದು, ಕಂಡ ಕಂಡಲ್ಲಿ ವಾಹನ ಸವಾರರನ್ನು ಅಟ್ಟಿಸಿಕೊಂಡು ಹೋಗುತ್ತವೆ ಹಾಗೂ ಸಾರ್ವಜನಿಕರನ್ನು ಕಚ್ಚುತ್ತಿವೆ. ಮೈಸೂರು ಮಹಾನಗರ ಪಾಲಿಕೆಯವರು ಕೂಡಲೇ ಬೀದಿ ನಾಯಿಗಳನ್ನು ಹಿಡಿದು ನಗರದಿಂದ ಹೊರ ಸಾಗಿಸಲು ಮುಂದಾಗಬೇಕಿದೆ.

– ಸೈಯದ್ ಅಫ್ತಾಬ್, ಮೈಸೂರು

Tags:
error: Content is protected !!