Andolana originals

ಓದುಗರ ಪತ್ರ: ಬಾನು ಮುಷ್ತಾಕ್ ಆಯ್ಕೆ ಸೂಕ್ತ

ನಾಡಹಬ್ಬ ದಸರಾ ಉದ್ಘಾಟನೆಗೆ ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಯ್ಕೆ ಮಾಡಿರುವುದು ಸ್ವಾಗತಾರ್ಹ ನು ಮುಷ್ತಾಕ್ ಅವರು ಹೆಣ್ಣಿನ ಶೋಷಣೆಯ ಕುರಿತಾಗಿ ಸುಮಾರು ಐವತ್ತು ಕತೆಗಳನ್ನು ಬರೆದಿದ್ದಾರೆ. ಯಾವುದೇ ಧರ್ಮದಲ್ಲಿ ಹೆಣ್ಣಿನ ಮೇಲೆ ನಡೆಯುವ ಶೋಷಣೆಯನ್ನು ವಿರೋಧಿಸುವ ಅವರನ್ನು ಸರ್ವ ಧರ್ಮದವರೂ ಸ್ವಾಗತಿಸಬೇಕು.

ಸರ್ ಮಿರ್ಜಾ ಇಸ್ಮಾಯಿಲ್ ಅವರು ದಿವಾನರಾಗಿದ್ದಾಗ, ಹಿಂದೂಯೇತರ ಅನೇಕ ಪೈಲ್ವಾನರು, ಪಟುಗಳು, ಪೇದೆಗಳು, ಬ್ಯಾಂಡ್-ಭಾಜಂತ್ರಿಗಳು, ಸಂಗೀತಗಾರರು, ಮಂತ್ರಿಗಳು, ಬ್ರಿಟಿಷ್ ಅಧಿಕಾರಿಗಳು ಇತ್ಯಾದಿ ವರಿಷ್ಠರೂ , ಸಾಮಾನ್ಯರೂ ದಸರಾ ಉತ್ಸವಗಳಲ್ಲಿ ಭಾಗಿಯಾಗಿದ್ದಾರೆ. ಕವಿ ನಿಸಾರ್‌ಅಹಮದ್ ಅವರೂ ಈ ಹಿಂದೆ ನಾಡಹಬ್ಬ ದಸರಾವನ್ನು ಉದ್ಘಾಟಿಸಿದ್ದಾರೆ. ಹಾಗಾಗಿ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದು ಸೂಕ್ತವಾಗಿದೆ.

 -ರವಿ ಬಳೆ, ಯಾದವಗಿರಿ , ಮೈಸೂರು

ಆಂದೋಲನ ಡೆಸ್ಕ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

11 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

12 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

13 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

14 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

17 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

18 hours ago