Andolana originals

ಪಟಾಕಿ ಸಿಡಿಸುವಾಗ ಇರಲಿ ಎಚ್ಚರ

* ಸರ್ಕಾರದಿಂದ ಅನುಮತಿ ಪಡೆದಿರುವ ಕಂಪೆನಿಗಳ ಮುದ್ರೆಯುಳ್ಳ ಹಾಗೂ ಕ್ಯೂಆರ್ ಕೋಡ್ ಹೊಂದಿರುವ ಪಟಾಕಿಯನ್ನೇ ಖರೀದಿಸಿ

*ಪಟಾಕಿ ಸಿಡಿಸುವಾಗ ಕಿವಿಗೆ ಹತ್ತಿ ಹಾಗೂ ಮೂಗಿಗೆ ಮಾಸ್ಕ್, ಕಣ್ಣಿಗೆ ಕನ್ನಡಕ ಹಾಕಿಕೊಳ್ಳಿ.

* ಮನೆಯ ಹಿರಿಯರು ಮಕ್ಕಳನ್ನು ಅವರಿಷ್ಟದಂತೆ ಪಟಾಕಿ ಸಿಡಿಸಲು ಬಿಡಬೇಡಿ

* ಹೂಕುಂಡಗಳಿಗೆ ಬೆಂಕಿ ಹಚ್ಚುವಾಗ ಅಂತರ ಕಾಪಾಡಬೇಕು

* ಅನಾಹುತ ಸಂಭವಿಸಿದಲ್ಲಿ ತಕ್ಷಣವೇ ಸಮೀಪದ ಆಸ್ಪತ್ರೆಗೆ ತೆರಳಬೇಕು

* ಆಕಸ್ಮಿಕವಾಗಿ ಕಣ್ಣಿಗೆ ಗಾಯವಾದರೆ ವೈದ್ಯರ ಸಲಹೆ ಪಡೆಯದೆ ಯಾವುದೇ ಕಣ್ಣಿನ ಡ್ರಾಪ್‌ಗಳನ್ನು ಬಳಸಬಾರದು

ಕೆ.ಆರ್.ಆಸ್ಪತ್ರೆಯ ಸುಟ್ಟಗಾಯ ವಿಭಾಗದಲ್ಲಿ ೧೫ ಹಾಸಿಗೆಗಳು ಸಿದ್ಧ:  ದೀಪಾವಳಿ ಹಬ್ಬದ ವೇಳೆ ಪಟಾಕಿ ಸಿಡಿಸಿದ ಸಂದರ್ಭದಲ್ಲಿ ಅನಾಹುತವಾದಲ್ಲಿ ನಗರದ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಬಹುದು. ಆಸ್ಪತ್ರೆಯ ಕಲ್ಲು ಕಟ್ಟಡದ ಸುಟ್ಟಗಾಯಗಳ ವಿಭಾಗದಲ್ಲಿ ೧೫ ಹಾಸಿಗೆಗಳನ್ನು ಮೀಸಲಿರಿಸಲಾಗಿದೆ. ದಿನದ ೨೪ ಗಂಟೆಗಳೂ ವೈದ್ಯರು ಲಭ್ಯವಿರಲಿದ್ದಾರೆ.

” ಕಳೆದ ೪ ವರ್ಷಗಳಿಂದ ಪಟಾಕಿ ಅನಾಹುತದ ಒಂದೆರಡು ಪ್ರಕರಣಗಳನ್ನು ಬಿಟ್ಟರೆ ಹೆಚ್ಚಿನ ಪ್ರಕರಣಗಳು ದಾಖಲಾಗಿಲ್ಲ. ಪಟಾಕಿ ಸಿಡಿಸುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿರುವುದರಿಂದ ಅನಾಹುತಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಆದರೂ ಗಾಯಗೊಂಡವರಿಗಾಗಿ ಆಸ್ಪತ್ರೆಯಲ್ಲಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ. ಅಗತ್ಯವಿದ್ದಲ್ಲಿ ಸಂಪರ್ಕಿಸಬಹುದು.”

-ಡಾ.ಶೋಭಾ, ವೈದ್ಯಕೀಯ ಅಧೀಕ್ಷಕರು, ಕೆ.ಆರ್.ಆಸ್ಪತ್ರೆ

ಆಂದೋಲನ ಡೆಸ್ಕ್

Recent Posts

ಪಚ್ಚೆದೊಡ್ಡಿ ಗ್ರಾಮಕ್ಕೆ ತ್ರಿಸದಸ್ಯ ಸಮಿತಿ ತಂಡ ಭೇಟಿ

ಸಾರಿಗೆ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಸಿಎಂಗೆ ಪತ್ರ ಬರೆದಿದ್ದ ಗ್ರಾಮದ ವಿದ್ಯಾರ್ಥಿಗಳು ಹನೂರು: ತಾಲ್ಲೂಕಿನ ಪಚ್ಚೆದೊಡ್ಡಿ ಗ್ರಾಮದ ನಿವಾಸಿಗಳಿಗೆ ಸಮರ್ಪಕ…

14 mins ago

ತ್ರಿಪುರ ಸುಂದರಿ ಅಮ್ಮನವರ ಜಾತ್ರೆಗೆ ಸಕಲ ಸಿದ್ಧತೆ

ಎಂ.ನಾರಾಯಣ್ ತಿ.ನರಸೀಪುರ ತಾಲ್ಲೂಕಿನ ಮೂಗೂರಿನಲ್ಲಿ ಜ.೩ರಂದು ಆಕರ್ಷಕ ಬಂಡಿ ಉತ್ಸವ; ೫ರಂದು ರಥೋತ್ಸವ ತಿ.ನರಸೀಪುರ: ಪುರಾಣ ಪ್ರಸಿದ್ಧ ತಾಲ್ಲೂಕಿನ ಮೂಗೂರಿನ…

18 mins ago

ಮತ್ತೆ ಆರಂಭವಾದ ಕೋಟೆ ಪೊಲೀಸ್ ಕ್ಯಾಂಟೀನ್

ಶಾಸಕರ ಸೂಚನೆಯ ಮೇರೆಗೆ ಕ್ಯಾಂಟೀನ್ ಆರಂಭ; ಬಡವರು, ಕಾರ್ಮಿಕರು, ವಿದ್ಯಾರ್ಥಿಗಳಿಗೆ ಸಂತಸ ಎಚ್.ಡಿ.ಕೋಟೆ: ಕಡಿಮೆ ದರದಲ್ಲಿ ರುಚಿಕರವಾದ ತಿಂಡಿ, ಊಟ…

23 mins ago

ಗುಬ್ಬಚ್ಚಿ ಶಾಲೆಯಲ್ಲಿ ಬರೀ 12 ವಿದ್ಯಾರ್ಥಿಗಳು!

ವರಹಳ್ಳಿ ಆನಂದ ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ೧ರಿಂದ ೭ನೇ ತರಗತಿವರೆಗೆ ಪ್ರವೇಶಾವಕಾಶ ಇರುವ ಸ.ಹಿ.ಪ್ರಾ. ಶಾಲೆ ಮೈಸೂರು: ನೂರಾರು…

28 mins ago

ಕೊಡಗು‌ ಸಿದ್ದಾಪುರ ದರೋಡೆ ಪ್ರಕರಣ ಭೇದಿಸಲು ವಿಶೇಷ ಕಾರ್ಯಪಡೆ ಸಜ್ಜು

ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…

10 hours ago