ಬಾಲಿವುಡ್ ನಟಿ ಹಾಗೂ ಪಂಜಾಬ್ ಕಿಂಗ್ಸ್ ತಂಡದ ಸಹ ಮಾಲೀಕರೂ ಆಗಿರುವ ಉದ್ಯಮಿ ಪ್ರೀತಿ ಜಿಂಟಾ ಅವರು ಭಾರತದ ಸೈನಿಕರ ಪತ್ನಿಯರ ಕಲ್ಯಾಣ ಸಂಘಕ್ಕೆ, ೧.೧೦ ಕೋಟಿ ರೂ.ಗಳನ್ನು ದೇಣಿಗೆ ರೂಪದಲ್ಲಿ ನೀಡಿರುವುದು ಶ್ಲಾಘನೀಯ. ಇವರ ಮಾದರಿಯಲ್ಲಿ ಇತರ ನಟ ನಟಿಯರೂ ಸೈನಿಕರ ಪತ್ನಿಯರ ಕಲ್ಯಾಣ ಸಂಘಕ್ಕೆ ದೇಣಿಗೆ ನೀಡುವುದು ಅಗತ್ಯ.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು





