ಬೆಳಿಗ್ಗೆ 6ಕ್ಕೆ, ಶ್ರೀ ರೇಣುಕಾದೇವಿ ಕರಗ ದೇವಸ್ಥಾನದ ಟ್ರಸ್ಟ್, ವಿಶೇಷ-ಅಭಿಷೇಕದ ನಂತರ ಶ್ರೀ ನಾಗಲಕ್ಷ್ಮಿ ದೇವಸ್ಥಾನದಿಂದ ಮೆರವಣಿಗೆ, ಬೆಳಿಗ್ಗೆ 11ಕ್ಕೆ, ಶ್ರೀ ಚಾಮುಂಡೇಶ್ವರಿ ಅಮ್ಮನವರ ಕರಗ, ಸ್ಥಳ-ಶ್ರೀ ಚಾಮುಂಡೇಶ್ವರಿ ಮತ್ತು ಶ್ರೀ ಮಾರಿಯಮ್ಮನವರ ದೇವಸ್ಥಾನ, ಇಟ್ಟಿಗೆಗೂಡು.
ಬೆಳಿಗ್ಗೆ 6.30ಕ್ಕೆ, ಜೆಎಸ್ಎಸ್ ಆಯುರ್ವೇದ ಕಾಲೇಜು, ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ.
ಬೆಳಿಗ್ಗೆ 9ಕ್ಕೆ, ಜೆಎಸ್ಎಸ್ ಆಯುರ್ವೇದ ಕಾಲೇಜು, ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ.
ಬೆಳಿಗ್ಗೆ 9ಕ್ಕೆ, ಜೆಎಸ್ಎಸ್ ಆಯುರ್ವೇದ ಕಾಲೇಜು, ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ.
ಬೆಳಿಗ್ಗೆ 9ಕ್ಕೆ, ಜೆಎಸ್ಎಸ್ ಆಯುರ್ವೇದ ಕಾಲೇಜು, ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ.
ಬೆಳಿಗ್ಗೆ 9ಕ್ಕೆ, ಜೆಎಸ್ಎಸ್ ಆಯುರ್ವೇದ ಕಾಲೇಜು, ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ.
ಬೆಳಿಗ್ಗೆ 9ಕ್ಕೆ, ಜೆಎಸ್ಎಸ್ ಆಯುರ್ವೇದ ಕಾಲೇಜು, ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ.
ಬೆಳಿಗ್ಗೆ 9ಕ್ಕೆ, ಶ್ರೀ ಕೃಷ್ಣ ಸೇವಾ ಸಮಿತಿ ಚಾರಿಟಬಲ್ ಟ್ರಸ್ಟ್, ಉತ್ಸವ ಧ್ವಜಾರೋಹಣ, ಸಂಜೆ 6ಕ್ಕೆ, ವಿಷ್ಣು ಸಹಸ್ರನಾಮ ಹೋಮ, ಚಂದ್ರಮಂಡಲೋತ್ಸವ, ಸ್ಥಳ-ಆಳ್ವಾರ್ ಕಲಾಭವನ, ಶ್ರೀ ಕೃಷ್ಣದೇವಸ್ಥಾನದ ಆವರಣ, ಗೋಕುಲಂ.
ಬೆಳಿಗ್ಗೆ 9.30ಕ್ಕೆ, ಆರ್ಟ್ ಆಫ್ ಲಿವಿಂಗ್ ಆಸ್ರಮ, ಸ್ಥಳ-ಆರ್ಟ್ ಆಫ್ ಲಿವಿಂಗ್ ಆಶ್ರಮ,ಲಲಿತಾದ್ರಿಪುರ ರಸ್ತೆ.
ಬೆಳಿಗ್ಗೆ 10ಕ್ಕೆ, ನಿವೃತ್ತ ಶುಶೂಷಾಧಿಕಾರಿಗಳ ಸಂಘ, ಅತಿಥಿಗಳು-ಶಾಂತವೇರಿ ಗೋಪಾಲಗೌಡ ಮೆಮೋರಿಯಲ್ ಆಸ್ಪತ್ರೆಯ ಮಾಜಿ ಡೀನ್ ಪ್ರೊ.ಕೆ.ಯಶೋಧ, ಸರ್ಕಾರಿ ಶ್ರುಶ್ರೂಷ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ.ಎ.ಈ.ಪರಮೇಶ್, ಉಪಸ್ಥಿತಿ-ನಿವೃತ್ತ ಶುಶೂಷಾಧಿಕಾರಿಗಳ ಸಂಘದ ಸಂಸ್ಥಾಪಕ ಗೌರವಾಧ್ಯಕ್ಷ ಡಾ. ರಂಗಸ್ವಾಮಿ, ಕಾರ್ಯದರ್ಶಿ ಎನ್.ಕೆ. ರುಕ್ಷಿಣಿ, ಅಧ್ಯಕ್ಷತೆ-ನಿವೃತ್ತ ಶುಶೂಷಾಧಿಕಾರಿಗಳ ಸಂಘದ ಅಧ್ಯಕ್ಷ ಕೆ.ಕೆ.ಕುಶಾಲಪ್ಪ, ಸ್ಥಳ-ಶ್ರೀ ಗುರು ರೆಸಿಡೆನ್ಸಿ ಹೋಟೆಲ್ ಸಭಾಂಗಣ.
ಬೆಳಿಗ್ಗೆ 10.30ಕ್ಕೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉದ್ಘಾಟನೆ-ವಿಧಾನಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಸನ್ಮಾನಿಸುವವರು-ಡಾ.ಕೆ.ರಘುರಾಂ ವಾಜಪೇಯಿ, ಅತಿಥಿ-ಅಭಿರುಚಿ’ ಬಳಗದ ಅಧ್ಯಕ್ಷ ಎನ್.ವಿ.ರಮೇಶ್, ಅಧ್ಯಕ್ಷತೆ-ಜಿಲ್ಲಾ ಕಸಾಪ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್, ಸ್ಥಳ-ನಮನ ಕಲಾಮಂಟಪ, ಕೃಷ್ಣಮೂರ್ತಿಪುರಂ.
ಬೆಳಿಗ್ಗೆ 10.30ಕ್ಕೆ, ಮೈಸೂರು ಜಿಲ್ಲಾ ಪ್ರಾಕೃತಿಕ ಪರಿಷತ್, ಸ್ಥಳ-ವಿ.ಕೆ.ಪಬ್ಲಿಕ್ ಸ್ಕೂಲ್, 3ನೇ ಹಂತ, ‘ಎ’ ಬ್ಲಾಕ್, ವಿಜಯನಗರ.
ಬೆಳಿಗ್ಗೆ 11ಕ್ಕೆ, ಕರಾಮುವಿ, ಉದ್ಘಾಟನೆ-ಕೆಎಎಸ್ ಅಧಿಕಾರಿ ಡಾ. ಸೋಮನಾಥ್ ಜಿ.ಪಂತೆ, ಅತಿಥಿ-ಕೆಎಎಸ್ ಅಧಿಕಾರಿ ವಿ.ಪ್ರಿಯದರ್ಶಿನಿ, ಬಿ.ಸುಪ್ರಿಯ ಬಾಣಗಾರ್, ಉಪಸ್ಥಿತಿ-ಕರ್ನಾಟಕ ರಾಜ್ಯ ಮುಕ್ತ ವಿವಿ ಕುಲಸಚಿವ ಪ್ರೊ. ಕೆ.ಬಿ.ಪ್ರವೀಣ, ಅಧ್ಯಕ್ಷತೆ-ಕರಾಮುವಿ ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ, ಸ್ಥಳ-ಕಾವೇರಿ ಸಭಾಂಗಣ, ಕರ್ನಾಟಕ ರಾಜ್ಯ ಮುಕ್ತ ವಿವಿ.
ಬೆಳಿಗ್ಗೆ 11.30ಕ್ಕೆ, ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್, ಸ್ಥಳ-ಕೆಎಸ್‌ಆರ್‌ಟಿಸಿ ಕೇಂದ್ರೀಯ ಬಸ್ ನಿಲ್ದಾಣದ ಸಮೀಪ, ಬಿ.ಎನ್.ರಸ್ತೆ.
ಸಂಜೆ 4.30ಕ್ಕೆ, ಯೂನೈಟೆಡ್ ಸ್ಪೋರ್ಟ್ಸ್ ಕ್ಲಬ್, ರೋಟರಿ ಮೈಸೂರು ಸ್ಕೂಲ್ ದಟ್ಟಗಳ್ಳಿ, ದೈಹಿಕ ಶಿಕ್ಷಣ ಶಿಕ್ಷಕರ ಅಕಾಡೆಮಿ ಟ್ರಸ್ಟ್, ಸಮಾರೋಪ ಭಾಷಣ-ಕರ್ನಾಟಕ ರಾಜ್ಯ ಖೋ-ಖೋ ಅಸೋಸಿಯೇಷನ್ನ ಮಾಜಿ ಕಾರ್ಯದರ್ಶಿ ಆರ್. ಮಲ್ಲಿಕಾರ್ಜುನ, ಅತಿಥಿ-ಮೈಸೂರು ಜಿಲ್ಲಾ ರೋಟರಿ ಎನ್.ಆರ್.ಗ್ರೂಪ್‌ನ ಅಧ್ಯಕ್ಷ ಆರ್.ಗುರು, ರೋಟರಿ ಮೈಸೂರು ಅಧ್ಯಕ್ಷ ಎನ್.ಪ್ರವೀಣ, ಅಧ್ಯಕ್ಷತೆ-ಯುನೈಟೆಡ್ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷ ಡಾ.ಸಿ.ಕೃಷ್ಣ, ಎ.ಸಿ.ಕೃಷ್ಣ, ಸ್ಥಳ-ರೋಟರಿ ಮೈಸೂರು ಶಾಲೆ, ದಟ್ಟಗಳ್ಳಿ, ಕನಕದಾಸನಗರ.
ಸಂಜೆ 5ಕ್ಕೆ, ಪ್ರಜ್ಞಾ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್, ಡಾ.ನಾ.ಸು. ಹರ್ಡಿಕರ್ ಭಾರತ ಸೇವಾದಳ ಪ್ರೌಢಶಾಲೆ, ಸಮಾರೋಪ ಭಾಷಣ-ಸಾಹಿತಿ ಬನ್ನೂರು ಕೆ.ರಾಜು, ಅತಿಥಿಗಳು-ರಂಗ ನಿರ್ದೇಶಕ ಮೈಮ್ ರಮೇಶ್, ಭಾರತ ಸೇವಾದಳ ಜಿಲ್ಲಾ ಸಮಿತಿ ಅಧ್ಯಕ್ಷ ಎನ್.ನರಸಿಂಹ ಸ್ವಾಮಿ, ಅಧ್ಯಕ್ಷತೆ-ಪ್ರಜ್ಞಾ ಟ್ರಸ್ಟ್ ಅಧ್ಯಕ್ಷ ಸೋಸಲೆ ಸಿದ್ದರಾಜು, ಸ್ಥಳ-ನಾಗ ಮಾರ್ಷಲ್ ಆರ್ಟ್ಸ್ ಅಕಾಡೆಮಿ, ಕನಕದಾಸನಗರ, ದಟ್ಟಗಳ್ಳಿ.
ಸಂಜೆ 6ಕ್ಕೆ, ಋಷಿ ವಿದ್ಯಾಕೇಂದ್ರ, ಸ್ಥಳ-ಋಷಿ ಸಂಸ್ಕೃತಿ ವಿದ್ಯಾಕೇಂದ್ರ, ಕುವೆಂಪುನಗರ.
ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…
ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…
ನವೀನ್ ಡಿಸೋಜ ಶಿಪ್‌ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …
ನಂದಿನಿ ಎನ್. ಹತ್ತು ಜನರಿಗಾಗುವಷ್ಟು ಅಡುಗೆಗೆ ಕೇವಲ ೨ ಮೆಣಸಿನ ಕಾಯಿ ಸಾಕು ಎಂದರೆ ನಂಬುತ್ತೀರಾ!? ನಾಗಾಲ್ಯಾಂಡ್ ಪ್ರವಾಸದಲ್ಲಿ ಅಲ್ಲಿನ…
ತಾಜ್ ಗಡಿನಾಡು ಇರಾನ್ ಮೇಲೆ ಫೆಬ್ರವರಿ ಅಂತ್ಯಕ್ಕೆ ಆರಂಭಗೊಂಡ ಅಮೆರಿಕ-ಇಸ್ರೇಲ್ ದೇಶಗಳ ಜಂಟಿ ಯುದ್ಧ ತಿಂಗಳು ಕಳೆದರೂ ಇನ್ನೂ ಅಂತ್ಯಗೊಂಡಿಲ್ಲ.…
ಮಂಜು ಕೋಟೆ ಕೋಟೆ: ೧೦ ವರ್ಷಗಳಿಂದ ಬಳಕೆಗೆ ಬಾರದ ಕಟ್ಟಡ; ಮತ್ತೊಂದು ಕಾಮಗಾರಿಯೂ ನನೆಗುದಿಗೆ ಎಚ್.ಡಿ.ಕೋಟೆ: ಪಟ್ಟಣದ ಹೃದಯ ಭಾಗದಲ್ಲಿ…