ಓದುಗರ ಪತ್ರ
ಎಚ್.ಡಿ. ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಲ್ಲಿರುವ ಬಸ್ ತಂಗುದಾಣ ಶಿಥಿಲವಾಗಿದ್ದು, ಕುಸಿಯುವ ಭೀತಿಯಿಂದಾಗಿ ಪ್ರಯಾಣಿಕರು ಮಳೆಗಾಲ ಹಾಗೂ ಬೇಸಿಗೆಯಲ್ಲಿ ಬಸ್ ತಂಗುದಾಣದ ಸಮೀಪದ ಮಳಿಗೆಗಳಲ್ಲಿ ಆಶ್ರಯ ಪಡೆಯುವುದು ಅನಿವಾರ್ಯವಾಗಿದೆ. ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಹೊಸ ಬಸ್ ತಂಗುದಾಣವನ್ನು ನಿರ್ಮಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
-ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಎಚ್. ಡಿ. ಕೋಟೆ ತಾ
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…