Andolana originals

ಓದುಗರ ಪತ್ರ: ರಸ್ತೆ ಒತ್ತುವರಿ ತೆರವುಗೊಳಿಸಿ

ಮೈಸೂರಿನ ವಿವೇಕಾನಂದನಗರ ಸರ್ಕಲ್‌ನಲ್ಲಿ ಸ್ಕೂಟರ್ ಮತ್ತು ಕೆ.ಎಸ್. ಆರ್.ಟಿ.ಸಿ. ಬಸ್ ನಡುವೆ ಅಪಘಾತ ಸಂಭವಿಸಿ, ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿವೇಕಾನಂದ ನಗರದ ಸರ್ಕಲ್ ನ ಬಳಿ ರಸ್ತೆಯ ಮಧ್ಯೆ ಭಾಗದಲ್ಲೇ ತರಕಾರಿ ಗಾಡಿಗಳನ್ನು ಇಟ್ಟುಕೊಂಡು ವ್ಯಾಪಾರಿಗಳು ತರಕಾರಿಗಳನ್ನು ಮಾರುತ್ತಾರೆ. ವ್ಯಾಪಾರಿಗಳು ಫುಟ್‌ಪಾತ್ ಅತಿಕ್ರಮಿಸಿಕೊಂಡಿರುವುದೇ ಈ ಅಪಘಾತಕ್ಕೆ ಕಾರಣವಾಗಿದೆ.

ಪೊಲೀಸರು ಹಾಗೂ ಮೈಸೂರು ಮಹಾ ನಗರ ಪಾಲಿಕೆ ಅಧಿಕಾರಿಗಳು ರಸ್ತೆ ಒತ್ತುವರಿ ಮಾಡಿಕೊಂಡಿರುವ ವ್ಯಾಪಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕಾಗಿದೆ.

-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಕೆರೆ ಅಭಿವೃದ್ಧಿಪಡಿಸಿ ರೈತರಿಗೆ ಅನುಕೂಲ ಕಲ್ಪಿಸಲಾಗುವುದು : ಹನೂರು ಶಾಸಕ ಮಂಜುನಾಥ್‌

ಹನೂರು : ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಅಭಿವೃದ್ಧಿಪಡಿಸಿ ನೀರಾವರಿ ವ್ಯವಸ್ಥೆ ಕಲ್ಪಿಸುವುದರ ಮೂಲಕ ರೈತರಿಗೆ ವ್ಯವಸಾಯಕ್ಕೆ ಹೆಚ್ಚಿನ…

24 mins ago

ಹನೂರು | ಸುಗಮ ಸಂಚಾರಕ್ಕೆ 4.5ಕೋಟಿ ವೆಚ್ಚದಲ್ಲಿ 2 ಸೇತುವೆ ನಿರ್ಮಾಣ

ಹನೂರು : ಮಳೆಗಾಲದ ಸಂದರ್ಭದಲ್ಲಿ ರೈತರು ಹಾಗೂ ನೆರೆಯ ತಮಿಳುನಾಡಿಗೆ ತರಕಾರಿ ತೆಗೆದುಕೊಂಡು ಹೋಗುತ್ತಿದ್ದ ವಾಹನ ಸವಾರರಿಗೆ ತೊಂದರೆಯಾಗುತ್ತಿದ್ದ ಹಿನ್ನೆಲೆ,…

39 mins ago

ರಾಜ್ಯದ 2 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ : ಇಲ್ಲಿದೆ ಮಾಹಿತಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗವು(ಇಸಿಐ) ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕವನ್ನು ಭಾನುವಾರ ಪ್ರಕಟಿಸಿದೆ. ಈ ಕುರಿತು…

58 mins ago

ಪಂಚ ರಾಜ್ಯಗಳ ಚುನಾವಣೆಗೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ

ಹೊಸದಿಲ್ಲಿ : 4 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭಾ ಚುನಾವಣೆ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗ(ಇಸಿಐ) ಅಧಿಕೃತವಾಗಿ…

2 hours ago

ಸೌದಿ ಅರೇಬಿಯಾದಲ್ಲಿರುವ ಅಮೇರಿಕಾದ ವಾಯುನೆಲೆಯ ಮೇಲೆ ಇರಾನ್‌ ದಾಳಿ

ಟೆಹರಾನ್:‌ ಯುಎಸ್‌ ಮಿಲಿಟರಿ ಬಳಸುತ್ತಿದ್ದ ಸೌದಿ ಅರೇಬಿಯಾದ ಅಲ್‌ ಖಾರ್ಜ್‌ ವಾಯುನೆಲೆಯ ಮೇಲೆ ಇರಾನ್‌ ಕ್ಷಿಪಣಿ ದಾಳಿ ನಡೆಸಿದೆ. ಕೆಲವು…

3 hours ago

ಸ್ವಲ್ಪ ಮಟ್ಟಿಗೆ ಹೋಟೆಲ್‌ಗಳಿಗೆ ವಾಣಿಜ್ಯ ಎಲ್‌ಪಿಜಿ ನೀಡುವ ಬಗ್ಗೆ ಚರ್ಚೆ: ಸಚಿವ ಮುನಿಯಪ್ಪ

ಬೆಂಗಳೂರು: ನಗರದಲ್ಲಿ ವಾಣಿಜ್ಯ ಎಲ್‌ಪಿಜಿ ಕೊರತೆ ಮುಂದುವರಿದಿದ್ದು, ಸ್ವಲ್ಪ ಮಟ್ಟಿಗೆ ಹೋಟೆಲ್‌ಗಳಿಗೆ ಎಲ್‌ಪಿಜಿ ನೀಡಲು ಚರ್ಚಿಸುತ್ತೇವೆ ಎಂದು ಸಚಿವ ಮುನಿಯಪ್ಪ…

3 hours ago