Andolana originals

ಓದುಗರ ಪತ್ರ: ಸಿಎಂ ವೈಚಾರಿಕ ಪ್ರಜ್ಞೆಗೆ ಸಾಕ್ಷಿ

ಕನ್ನಡಕ್ಕೆ ಮೊದಲ ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿಯನ್ನು ತಂದುಕೊಟ್ಟಿರುವ ಲೇಖಕಿ ಬಾನು ಮುಷ್ತಾಕ್ ಅವರನ್ನು ಈ ಬಾರಿಯ ನಾಡ ಹಬ್ಬ ದಸರಾ ಮಹೋತ್ಸವ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹ್ವಾನಿಸಿರುವುದು ಅವರ ಜಾತ್ಯತೀತ ಹಾಗೂ ವೈಚಾರಿಕ ಪ್ರಜ್ಞೆಗೆ ಸಾಕ್ಷಿಯಾಗಿದೆ.

‘ ಮಾನವ ಜಾತಿ ತಾನೊಂದೇ ವಲಂ’ ಎಂಬ ಮಹಾ ಕವಿ ಪಂಪನ ಆಶಯದಂತೆ ಸರ್ವರನ್ನೂ ಸಮಾನವಾಗಿ ಕಾಣುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೃದಯ ವೈಶಾಲ್ಯತೆ ಮೆಚ್ಚುವಂಥದ್ದು. ಇದನ್ನು ಕನ್ನಡಿಗರು ಮನ ತುಂಬಿ ಸ್ವಾಗತಿಸಬೇಕು.

 – ಎಂ. ಲಿಂಗರಾಜು, ಹೊಸ ಹುಂಡಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

8 hours ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

8 hours ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

10 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

11 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

11 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

12 hours ago