Mysore
25
few clouds

Social Media

ಶನಿವಾರ, 24 ಜನವರಿ 2026
Light
Dark

ಓದುಗರ ಪತ್ರ: ರಸ್ತೆ ದುರಸ್ತಿ ಮಾಡಿ

ಓದುಗರ ಪತ್ರ

ಎಚ್.ಡಿ.ಕೋಟೆ ಪಟ್ಟಣದ ತಾಲ್ಲೂಕು ಕಾರ್ಯಸೌಧದ ರಸ್ತೆ ತೀರಾ ಹಾಳಾಗಿದ್ದು, ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಜೀವ ಭಯದಿಂದ ಸಂಚರಿಸಬೇಕಾಗಿದೆ. ಎಚ್.ಡಿ.ಕೋಟೆ ತಾಲ್ಲೂಕನ್ನು ಹಾದು ಹೋಗುವ ಮೈಸೂರು- ಮಾನಂದವಾಡಿ ರಸ್ತೆಯೂ ಬಹುತೇಕ ಹಾಳಾಗಿದ್ದು, ಅಪಘಾತಗಳು ಸಂಭವಿಸುತ್ತಿವೆ. ಶಾಸಕರು ಹಾಗೂ ಸಂಬಂಧಪಟ್ಟವರು ಕೂಡಲೇ ರಸ್ತೆಗಳನ್ನು ದುರಸ್ತಿ ಮಾಡಲು ಕ್ರಮ ಕೈಗೊಳ್ಳಬೇಕಾಗಿದೆ.

 – ಪ್ರದೀಪ್ ಸೋನಿ, ಸೋಗಳ್ಳಿ, ಎಚ್.ಡಿ ಕೋಟೆ ತಾ

Tags:
error: Content is protected !!