ಎಚ್.ಡಿ.ಕೋಟೆ: ಪಟ್ಟಣದ ಮುಖ್ಯ ರಸ್ತೆಯಲ್ಲಿ ಕೊಳಚೆ ನೀರು ಕೆರೆಯಂತೆ ನಿಂತಿದ್ದುದನ್ನು ಪುರಸಭೆಯ ಅಧಿ ಕಾರಿಗಳು ಮತ್ತು ಜನಪ್ರತಿನಿಧಿಗಳು ಕೊನೆಗೂ ತೆರವು ಗೊಳಿಸಿದ್ದಾರೆ.
ಕೋಟೆ ಮತ್ತು ಹ್ಯಾಂಡ್‌ಪೋಸ್ಟಿನ ಮುಖ್ಯರಸ್ತೆಯ ಪೆಟ್ರೋಲ್ ಬಂಕ್ ಸಮೀಪದ ಕೃಷ್ಣಪುರ ಮತ್ತು ಪೌರಕಾರ್ಮಿಕರ ಕಾಲೋನಿ, ತಾರಕ ನಾಲೆಯ ನೀರು ಮತ್ತು ಕೊಳಚೆ ನೀರು ಹರಿದುಬಂದು ಚರಂಡಿ ಸ್ವಚ್ಛಗೊಳ್ಳದೆ ಮುಖ್ಯರಸ್ತೆಯಲ್ಲೇ ಕೆರೆಯಂತೆ ನಿಂತು ಪ್ರಯಾಣಿಕರಿಗೆ, ಸಾರ್ವಜನಿಕರಿಗೆ ತೊಂದರೆಯಾಗಿತ್ತು.
ಈ ಕುರಿತು ‘ಆಂದೋಲನ’ ದಿನಪತ್ರಿಕೆಯಲ್ಲಿ ‘ಕೆರೆ ಯಂತಾದ ಮುಖ್ಯ ರಸ್ತೆಗಳು; ಸಾರ್ವಜನಿಕರ ನರಕಯಾತನೆ’ ಎಂಬ ಶೀರ್ಷಿಕೆಯಡಿ ವರದಿ ಪ್ರಕಟವಾಗಿತ್ತು. ಇದರಿಂದ ಎಚ್ಚೆತ್ತ ಪುರಸಭೆಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಚರಂಡಿಯನ್ನು ಸ್ವಚ್ಛ ಮಾಡಿ, ಕೆರೆಯಂತಾಗಿದ್ದ ಕೊಳಚೆ ನೀರನ್ನು ತೆರವುಗೊಳಿಸಿದ್ದಾರೆ.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…