Andolana originals

ಓದುಗರ ಪತ್ರ: ಹಿಂದಿ ರಾಷ್ಟ್ರ ಭಾಷೆ ಎನ್ನುವ ಆಕಾಶವಾಣಿ!

ಮೈಸೂರು ಆಕಾಶವಾಣಿಯಲ್ಲಿ ಪ್ರಸಾರವಾಗುವ ಹಿಂದಿ ಪಾಠ ಕಾರ್ಯಕ್ರಮವನ್ನು ಪ್ರಸ್ತುತಪಡಿಸುವರು ಹಾಗೂ ನಿರೂಪಿಸುವವರು ಹಿಂದಿ ರಾಷ್ಟ್ರ ಭಾಷಾ ಕಾರ್ಯಕ್ರಮ ಎಂದು ಹೇಳುತ್ತಿದ್ದಾರೆ. ದೇಶದ ಜನರಿಗೆ ತಿಳಿದ ಹಾಗೆ ಹಿಂದಿ ಭಾರತದ ಸಂವಿಧಾನದಲ್ಲಿ ಮಾನ್ಯತೆ ಪಡೆದ ೨೨ ಭಾಷೆಗಳಲ್ಲಿ ಒಂದು ಅಧಿಕೃತ ಭಾಷೆಯಷ್ಟೆ. ಕನ್ನಡ ಭಾಷೆಯಷ್ಟು ಹಿಂದಿ ಪ್ರಾಚೀನ  ಭಾಷೆಯಲ್ಲ. ಹಿಂದಿಯೇತರ ರಾಜ್ಯಗಳಲ್ಲಿ ಅದಕ್ಕೆ ಯಾವ ಮಾನ್ಯತೆಯೂ ಇಲ್ಲ.

ಹೀಗಿರುವಾಗ, ಹಿಂದಿ ರಾಷ್ಟ್ರ ಭಾಷೆ ಎಂದು ಹೇಳಿ ಜನರಿಗೆ ತಪ್ಪು ಮಾಹಿತಿ ನೀಡಲಾಗುತ್ತಿದೆ. ಉದ್ದೇಶ ಪೂರ್ವಕವಾಗಿ ತಪ್ಪು ಮಾಹಿತಿ ನೀಡುತ್ತಿದ್ದರೆ ಅದನ್ನು ಸಹಿಸಲು ಸಾಧ್ಯವಿಲ್ಲ. ಈ ಬಗ್ಗೆ ಮೈಸೂರು ಆಕಾಶವಾಣಿ ಕೇಂದ್ರದ ನಿರ್ದೇಶಕರು ಗಮನ ಹರಿಸಿ ಇನ್ನು ಮುಂದೆ ಹೀಗಾಗದಂತೆ ಕ್ರಮ ವಹಿಸಬೇಕಾಗಿದೆ.

-ಮುಳ್ಳೂರು ಪ್ರಕಾಶ್, ಕನಕದಾಸ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

12 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

12 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

13 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

13 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

13 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

13 hours ago