ಓದುಗರ ಪತ್ರ
ಎಚ್.ಡಿ.ಕೋಟೆ ತಾಲ್ಲೂಕಿನ ಎನ್. ಬೇಗೂರಿನಲ್ಲಿರುವ ಪಶು ಆಸ್ಪತ್ರೆಯಲ್ಲಿ ಹಲವಾರು ತಿಂಗಳುಗಳಿಂದ ಪಶು ವೈದ್ಯರಿಲ್ಲದೆ ಜೀವನೋಪಾಯಕ್ಕಾಗಿ ಕುರಿ, ಮೇಕೆ, ಹಸು, ಎಮ್ಮೆ,ಕೋಳಿ ಸಾಕಿರುವವರು ಪ್ರಾಣಿಗಳು ಅನಾರೋಗ್ಯಕ್ಕೊಳಗಾದರೆ ತಾಲ್ಲೂಕು ಕೇಂದ್ರಕ್ಕೆ ಕರೆದೊಯ್ಯಲು ಸಾಧ್ಯವಾಗದೇ ಇರುವುದರಿಂದ ಹಲವಾರು ಜಾನುವಾರುಗಳು ಮೃತಪಟ್ಟಿವೆ. ಸಂಬಂಧಪಟ್ಟವರು ಕೂಡಲೇ ಎನ್. ಬೇಗೂರಿನ ಪಶು ಆಸ್ಪತ್ರೆಗೆ ವೈದ್ಯರನ್ನು ನೇಮಿಸಲು ಕ್ರಮ ಕೈಗೊಳ್ಳಬೇಕಾಗಿದೆ.
– ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು
ಚಾಮರಾಜನಗರ: ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರದ ರೈಲ್ವೆ ಬಡಾವಣೆಯಲ್ಲಿ…
ಮಂಡ್ಯ: ರಾಜ್ಯದಲ್ಲಿರುವ ಕನ್ನಡ ಶಾಲೆಗಳನ್ನು ಉಳಿಸುವಂತೆ ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು. ಮಂಡ್ಯ ಜಿಲ್ಲಾಧಿಕಾರಿ ಕಚೇರಿ…
ಕೇರಳ: ಕೇರಳ ಮತ್ತು ತಮಿಳುನಾಡು ಚುನಾವಣೆಗೆ ದಿನಾಂಕ ಘೋಷಣೆಯಾಗಲು ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಮಾರ್ಚ್.11ರಂದು ಪ್ರಧಾನಿ…
ಗುಂಡ್ಲುಪೇಟೆ: ಸೋಮವಾರ ಬೆಳಗ್ಗೆ ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು ಏಕಕಾಲದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಕಿರುಬನ ಕೊಳಚಿ ಕೆರೆಯಲ್ಲಿ ಒಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಡೆಯುತ್ತಿರುವ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಪ್ರಯುಕ್ತ…
ಮಹಾದೇಶ್ ಎಂ.ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಎರಡನೇ ದಿನ…